Category: ಜಿಲ್ಲೆ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಡ್ಡಿಕೇರಿ ಗೋಪಾಲ್ ಅವರನ್ನು ಅಭಿನಂದಿಸಲಾಯಿತು

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಡ್ಡಿಕೇರಿ ಗೋಪಾಲ್ ಅವರನ್ನು ಇಂದು ಅಭಿನಂದಿಸಲಾಯಿತು ಚಿತ್ರದಲ್ಲಿ ಲಯನ್ ಲಯನ್ ಸುರೇಶ್ ಸುರೇಶ್ ಗೋಲ್ಡ್ ಹಾಗೂ ಲಯನ್ ಕುಮಾರ್ ಶಂಕರ್ ರವರು ಇನ್ನಿತರರು ಹಾಜರಿದ್ದರು.

ಜನರ ಉತ್ತಮ ಜೀವನಕ್ಕೆ ಕೌಶಲ್ಯ ತರಬೇತಿ ಪೂರಕವಾಗಲಿದೆ : ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನ್‌ಪುರಿ

ಚಾಮರಾಜನಗರ: ಅಪರಾಧಿಗಳಲ್ಲಿಯೂ ಸಾಕ? ಕೌಶಲ್ಯಗಳಿದ್ದು, ಮುಂದಿನ ದಿನಗಳಲ್ಲಿ ಕಾರಾಗೃಹದಿಂದ ಬಂಧಮುಕ್ತರಾದ ಬಳಿಕ ಉತ್ತಮ ಜೀವನ ನಡೆಸಲು ಕೌಶಲ್ಯಾಭಿವೃದ್ಧಿ ತರಬೇತಿ ಸಹಕಾರಿಯಾಗಲಿದೆ ಎಂದು ಜಿಲ್ಲಾ ಕಾನೂ ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಮತ್ತು ಸೆ?ನ್ಸ್ ನ್ಯಾಯಾಧೀಶರಾದ ಸದಾಶಿವ ಸುಲ್ತಾನಪುರಿ ಅವರು…

ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಮೈಸೂರು: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತದಿಂದ ಸವಿತಾ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ೨೦೨೧-೨೨ನೇ ಸಾಲಿನಲ್ಲಿ ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ.ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆಯಡಿ ಮೇಲೆ ತಿಳಿಸಿರುವ ಸಮಾಜದವರಿಗೆ ಕುಲಕಸುಬು, ಸಾಂಪ್ರದಾಯಿಕ ವೃತ್ತಿಗಳಾದ ಕ್ಷೌರಿಕ…

ಶ್ರೀ ಶ್ರೀ ಚಿನ್ನಸ್ವಾಮಿ ಮಹಾಸ್ವಾಮೀಜಿಯವರು ಇನ್ನು ನೆನಪು ಮಾತ್ರ

ಚಾಮರಾಜನಗರ ಭಾಗದ ಉಪ್ಪಾರ ಸಮಾಜದ ಸ್ವಾಮಿಜಿಗಳಾದ ಶ್ರೀ ಶ್ರೀ ಚಿನ್ನಸ್ವಾಮಿ ಮಹಾಸ್ವಾಮೀಜಿಯವರು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಇಂದು 12 ಘಂಟಿಗೆ ಶೀವೈಕ್ಯರಾದರು, ಇವರಿಗೆ 78 ವರ್ಷ ವಯಸ್ಸಾಗಿತ್ತು ಇವರ ಅಂತ್ಯ ಕ್ರಿಯೆಯನ್ನು ನಾಳೆ ಮದ್ಯಾಹ್ನ 2 ಘಂಟೆಗೆ ಮಂಡ್ಯ ಜಿಲ್ಲೆಯ ಮಳವಳ್ಳಿ…

ಈ ಶತಮಾನದ ಮಾದರಿ ಹೆಣ್ಣು ಎಂದು ಗೀತಸಾಹಿತ್ಯ ರಚಿಸಿ ಸಾಮಾಜಿಕ ಚಿತ್ರಗಳ ಮೂಲಕ ಸಂದೇಶ ಸಾರಿದ್ದು ಪುಟ್ಟಣ್ಣ ಕಣಗಾಲ್:ಮಂಡ್ಯ ರಮೇಶ್

ಮೈಸೂರು: ಕನ್ನಡ ಚಿತ್ರರಂಗದ ಚಿತ್ರಬ್ರಹ್ಮ ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರನಿರ್ದೇಶಕ ಎಸ್.ಆರ್ ಪುಟ್ಟಣ್ಣ ಕಣಗಾಲ್ ರವರ ೮೮ನೇ ಜನ್ಮದಿನೋತ್ಸವದ ಅಂಗವಾಗಿ “ಚಿತ್ರಬ್ರಹ್ಮನ ನೆನೆಪು” ಕಾರ್ಯಕ್ರಮವನ್ನ ಕೆಎಂಪಿಕೆ ಟ್ರಸ್ಟ್ ವತಿಯಿಂದ ಚಾಮುಂಡಿಪುರಂನಲ್ಲಿರುವ ಅಪೂರ್ವ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಕನ್ನಡ ಚಿತ್ರರಂಗದ ನಟರು ರಂಗಭೂಮಿ ಕಲಾವಿದರಾದ ಮಂಡ್ಯ ರಮೇಶ್…