Category: ಜಿಲ್ಲೆ

ಗ್ರಂಥಾಲಯಗಳಲ್ಲಿ ಮಕ್ಕಳ ಮಾನಸಿಕ ಬೆಳವಣಿಗೆಗೆ ಪೂರಕವಾದ ಪುಸ್ತಕಗಳನ್ನಿಡಿ

ಚಾಮರಾಜನಗರ: ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳಲ್ಲಿ ಗ್ರಾಮೀಣ ಮಕ್ಕಳ ಮಾನಸಿಕ ಬೆಳವಣಿಗೆಗೆ ಪೂರಕವಾದ ಪುಸ್ತಕಗಳನ್ನು ಸಂಗ್ರಹಿಸಿಡಬೇಕು. ಅವು ಮಕ್ಕಳನ್ನು ಅಕರ್ಷಿಸಲಿವೆ ಎಂದು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾದ ಬಿ.ಬಿ. ಕಾವೇರಿ ಅವರು…

ಕುಡಿಯುವ ನೀರಿನ ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಜಿಲ್ಲಾ ಪಂಚಾಯತ್ ಆಡಳಿತ ಅಧಿಕಾರಿ ಬಿ.ಬಿ. ಕಾವೇರಿ ಸೂಚನೆ

ಚಾಮರಾಜನಗರ:ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಯೋಜನೆಯ ವಿವಿಧ ಕಾಮಗಾರಿಗಳನ್ನು ವಿಳಂಬ ಮಾಡದೇ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೆಶಕರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಆಡಳಿತ ಅಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ…

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಪಣ ತೊಡಿ : ಜಿಲ್ಲಾಧಿಕಾರಿ ಡಿ.ಎಸ್. ರಮೇಶ್

ಚಾಮರಾಜನಗರ: ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಪಣತೊಡಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.ನಗರದ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಜಾಥಾಗೆ…

ದೋಷ ರಹಿತ ಮತದಾರರ ಪಟ್ಟಿಗೆ ಜಾಗ್ರತೆ ವಹಿಸಿ

ಚಾಮರಾಜನಗರ: ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಶೇ. ೧೦೦ರಷ್ಟು ದೋಷರಹಿತ ಮತದಾರರ ಪಟ್ಟಿಗೆ ಅತ್ಯಂತ ಜಾಗ್ರತೆ ವಹಿಸಬೇಕೆಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೆಶಕರು ಹಾಗೂ ಮತದಾರರ ಪಟ್ಟಿಯ ಜಿಲ್ಲಾ ವೀಕ್ಷಕರಾದ ಬಿ.ಬಿ. ಕಾವೇರಿ ಅವರು ತಿಳಿಸಿದರು.ನಗರದ…

ದೊಡ್ಡಮೋಳೆಯಲ್ಲಿ ಎಂಎಂಹಿಲ್ಸ್ ಸೈಕಲ್ ಯಾತ್ರೆ 26ನೇ ವಾರ್ಷಿಕೋತ್ಸವ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದಯಾತ್ರಾಸ್ಥಳ ಮಲೆಮಹದೇಶ್ವರಬೆಟ್ಟಕ್ಕೆ ಸೈಕಲ್ ಯಾತ್ರೆ ಆರಂಭದ ೨೬ ನೇ ವಾರ್ಷಿಕೋತ್ಸವ ಸಂಬಂಧ ತಾಲೂಕಿನ ದೊಡ್ಡಮೋಳೆ ಗ್ರಾಮದಲ್ಲಿ ನಡೆದ ವಾರ್ಷಿಕೋತ್ಸವಕ್ಕೆ ಹುಲಿವಾಹನಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ವಿಶೇಷಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು’ ಈಭಾಗದ ದೇವರಾದ ಮಲೆಮಹದೇಶ್ವರಬೆಟ್ಟಕ್ಕೆ ಕಳೆದ ೨೬ವರ್ಷಗಳಿಂದ ಗ್ರಾಮಸ್ಥರು ಸೈಕಲ್…

ಋಗ್ವೇದಿ ಯೂತ್ ಕ್ಲಬ್‌ನಿಂದ ಕುಮಾರವ್ಯಾಸ ಜಯಂತಿ

ಚಾಮರಾಜನಗರ: ಜೈ ಹಿಂದ್ ಪ್ರತಿ?ನ ಮತ್ತು ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಕುಮಾರವ್ಯಾಸ ಜಯಂತಿ ಮತ್ತು ವಸಂತ ಪಂಚಮಿ ಕಾರ್ಯಕ್ರಮ ಜೈಹಿಂದ್ ಕಟ್ಟೆಯ ಋಗ್ವೇದಿ ಕುಟೀರದಲ್ಲಿ ಜರುಗಿತು.ಕುಮಾರವ್ಯಾಸ ರಚಿತ ಕರ್ನಾಟಕ ಕಥಾಮಂಜರಿ ಪುಸ್ತಕಕ್ಕೆ ಪೂಜೆಯನ್ನು ಮಾಡುವ ಮೂಲಕ ಮೈಸೂರಿನ ಗಮಕವಿದ್ವಾನ್ ನಿರಂಜನ್…

ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ : ಶಾಸಕ ಸಿ.ಎಸ್.ನಿರಂಜನ್ ಕುಮಾರ್.

ಗುಂಡ್ಲುಪೇಟೆ : ತಾಲೂಕಿನ ವಿವಿಧ ಗ್ರಾಮಗಳಲ್ಲಿ ಎರಡು ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ , ಸಮುದಾಯ ಭವನ , ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಕ್ಷೇತ್ರವನ್ನ ಸಮಗ್ರವಾಗಿ ಅಭಿವೃದ್ಧಿಗೊಳಿಸುವುದೇ ನನ್ನ ಗುರಿ ಎಂದು ಹೇಳಿದರು. ಗುಂಡ್ಲುಪೇಟೆ ತಾಲೂಕಿನ ಅರೇಪುರ…

60 ದಿನಗಳಲ್ಲಿ ಹೆಚ್ಚು ಇಳುವರಿ ನೀಡಿ ರೈತನ ಕೈಹಿಡಿದ ಸಾಗರ್ ಕಿಂಗ್ ಗೋಲ್ಡ್ ಹೈಬ್ರಿಡ್ ಕಲ್ಲಂಗಡಿ ತಳಿ.

ಮೈಸೂರು: ಜಿಲ್ಲೆಯ ಕೆ. ಆರ್. ನಗರ ತಾಲೂಕಿನ ದೊಡ್ಡೆ ಕೊಪ್ಪಲು ಗ್ರಾಮದ ಪ್ರಗತಿಪರ ರೈತರಾದ ಹರೀಶ್ ಮತ್ತು ಬಸವರಾಜ್ ಕೇವಲ ೬೦ ದಿನಗಳಲ್ಲಿ ಒಂದು ಎಕರೆಯ ಒಣ ಭೂಮಿಯಲ್ಲಿ ಸಾಗರ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ನ ಸಾಗರ್ ಕಿಂಗ್ ಗೋಲ್ಡ್ ಹೈಬ್ರಿಡ್…

ಫೆ. 8, 9,ರಂದು ವಾಲ್ಮೀಕಿ ಜಾತ್ರೆ: ಪೋಸ್ಟರ್ ಬಿಡುಗಡೆ

ಮೈಸೂರು -ಜ 24 ,ವಾಲ್ಮೀಕಿ ಜಾತ್ರೆಗೆ ಸಂಬಂಧಿಸಿದ ಭಿತ್ತಿ ಪತ್ರಗಳನ್ನು ಮೈಸೂರು ನಗರ ನಾಯಕರ ಸಂಘದಿಂದ ಶಿವುಕುಮಾರ್,ಮಹೇಶ್ ಒಲಂಪಿಯ ಸೇರಿದಂತೆ ಸಮುದಾಯದ ಮುಖಂಡರು. ಅನಾವರಣಗೊಳಿಸಿದರು. ಮೈಸೂರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ 2023 ರ ಫೆ.8…

ಜಾಗೃತಿ ಮೂಲಕ ಬಾಲ್ಯವಿವಾಹ ಪ್ರಕರಣ ತಡೆಯಲು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸಲಹೆ

ಚಾಮರಾಜನಗರ, ಜನವರಿ ೨೩ (ಕರ್ನಾಟಕ ವಾರ್ತೆ):- ಬಾಲ್ಯವಿವಾಹದಿಂದಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ…

ಪರಿಣಾಮಕಾರಿಯಾಗಿ ಕುಷ್ಠರೋಗ ಅರಿವು ಆಂದೋಲನ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ

ಚಾಮರಾಜನಗರ: ಜಿಲ್ಲೆಯಲಿ ಕುಷ್ಠ ರೋಗ ನಿರ್ಮೂಲನೆಗಾಗಿ ಇದೇ ಜನವರಿ ೩೦ ರಿಂದ ಫೆಬ್ರವರಿ ೧೩ರವರೆಗೆ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ…

ಕೊತ್ತಲವಾಡಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ : ಅಹವಾಲುಗಳ ಆಲಿಕೆ-ಪರಿಹಾರಕ್ಕೆ ಸೂಚನೆ

ಚಾಮರಾಜನಗರ:ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಲಾಯಿತು.ಕೊತ್ತಲವಾಡಿ ಗ್ರಾಮದ ಗಂಗಾಧರೇಶ್ವರ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಉದ್ಘಾಟಿಸಿದರು.ಆರಂಭದಲ್ಲಿಯೇ ಗ್ರಾಮಸ್ಥರು…

ಅಂಬಿಗರ ಚೌಡಯ್ಯನವರ ವಚನಗಳು ಪ್ರಸ್ತುತ ಸಮಾಜಕ್ಕೂ ಅವಶ್ಯ : ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ: ಮೂಡನಂಬಿಕೆಗಳ ವಿರುದ್ದ ತಮ್ಮ ವಚನಗಳ ಮೂಲಕ ಧ್ವನಿ ಎತ್ತಿದ ಅಂಬಿಗರ ಚೌಡಯ್ಯನವರ ವಚನಗಳು ಪ್ರಸ್ತುತ ಸಮಾಜಕ್ಕೂ ಅವಶ್ಯಕವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅಭಿಪ್ರಾಯಪಟ್ಟರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್…

ಆದಿಚುಂಚನಗಿರಿ ಹಿರಿಯ ಶ್ರೀಗಳ ಹುಟ್ಟುಹಬ್ಬ ಆಚರಣೆ

ಚಾಮರಾಜನಗರ: ಆದಿಚುಂಚನಗಿರಿ ಕ್ಷೇತ್ರದ ಹಿರಿಯ ಲಿಂಗೈಕ್ಯ ಶ್ರೀ ಬಾಲಗಂಗಾಧರನಾಥಸ್ವಾಮೀಜಿ ಅವರ ೭೮ ನೇ ಹುಟ್ಟುಹಬ್ಬವನ್ನು ನಗರದಲ್ಲಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಆಚರಿಸಲಾಯಿತು.ನಗರದ ಚಾಮರಾಜೇಶ್ವರಸ್ವಾಮಿ ದೇವಾಲಯದ ಉದ್ಯಾನದ ಬಳಿ ಬಾಲಗಂಗಾಧರನಾಥಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿಗೌಡ…

ಸುಣ್ಣದಕೇರಿ ಗಂಗಾಮತಸ್ಥರ ಸಮುದಾಯ ಭವನದಲ್ಲಿ ಅಂಬಿಗರ ಚೌಡಯ್ಯರವರಿಗೆ ಭಾವಚಿತ್ರಕ್ಕೆ ಪುಷ್ಪರ್ಚಾನೆ

ಮೈಸೂರು ನೇರ, ನಿಷ್ಠುರ, ನಡೆ, ನುಡಿಗಳಿಂದ ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಯನ್ನು ಹೊಗಲಾಡಿಸಲು ಶ್ರಮಿಸಿದ ಮಹಾನ್ ವಚನಗಾರ ನಿಜಶರಣ ಅಂಬಿಗರ ಚೌಡಯ್ಯ ಎಂದು ಸುವರ್ಣ ಬೆಳಕು ಫೌಂಡೇಷನ್ ಅಧ್ಯಕ್ಷ ಮಹೇಶ್ ಅಭಿಪ್ರಾಯಪಟ್ಟರು.ಸುಣ್ಣದಕೇರಿ ಗಂಗಾಮತಸ್ಥರ ಸಮುದಾಯ ಭವನದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವದಲ್ಲಿ…