Category: ಜಿಲ್ಲೆ

ಫೆ. 8, 9,ರಂದು ವಾಲ್ಮೀಕಿ ಜಾತ್ರೆ: ಪೋಸ್ಟರ್ ಬಿಡುಗಡೆ

ಮೈಸೂರು -ಜ 24 ,ವಾಲ್ಮೀಕಿ ಜಾತ್ರೆಗೆ ಸಂಬಂಧಿಸಿದ ಭಿತ್ತಿ ಪತ್ರಗಳನ್ನು ಮೈಸೂರು ನಗರ ನಾಯಕರ ಸಂಘದಿಂದ ಶಿವುಕುಮಾರ್,ಮಹೇಶ್ ಒಲಂಪಿಯ ಸೇರಿದಂತೆ ಸಮುದಾಯದ ಮುಖಂಡರು. ಅನಾವರಣಗೊಳಿಸಿದರು. ಮೈಸೂರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ 2023 ರ ಫೆ.8…

ಜಾಗೃತಿ ಮೂಲಕ ಬಾಲ್ಯವಿವಾಹ ಪ್ರಕರಣ ತಡೆಯಲು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸಲಹೆ

ಚಾಮರಾಜನಗರ, ಜನವರಿ ೨೩ (ಕರ್ನಾಟಕ ವಾರ್ತೆ):- ಬಾಲ್ಯವಿವಾಹದಿಂದಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ…

ಪರಿಣಾಮಕಾರಿಯಾಗಿ ಕುಷ್ಠರೋಗ ಅರಿವು ಆಂದೋಲನ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ

ಚಾಮರಾಜನಗರ: ಜಿಲ್ಲೆಯಲಿ ಕುಷ್ಠ ರೋಗ ನಿರ್ಮೂಲನೆಗಾಗಿ ಇದೇ ಜನವರಿ ೩೦ ರಿಂದ ಫೆಬ್ರವರಿ ೧೩ರವರೆಗೆ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ…

ಕೊತ್ತಲವಾಡಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ : ಅಹವಾಲುಗಳ ಆಲಿಕೆ-ಪರಿಹಾರಕ್ಕೆ ಸೂಚನೆ

ಚಾಮರಾಜನಗರ:ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಲಾಯಿತು.ಕೊತ್ತಲವಾಡಿ ಗ್ರಾಮದ ಗಂಗಾಧರೇಶ್ವರ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಉದ್ಘಾಟಿಸಿದರು.ಆರಂಭದಲ್ಲಿಯೇ ಗ್ರಾಮಸ್ಥರು…

ಅಂಬಿಗರ ಚೌಡಯ್ಯನವರ ವಚನಗಳು ಪ್ರಸ್ತುತ ಸಮಾಜಕ್ಕೂ ಅವಶ್ಯ : ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ: ಮೂಡನಂಬಿಕೆಗಳ ವಿರುದ್ದ ತಮ್ಮ ವಚನಗಳ ಮೂಲಕ ಧ್ವನಿ ಎತ್ತಿದ ಅಂಬಿಗರ ಚೌಡಯ್ಯನವರ ವಚನಗಳು ಪ್ರಸ್ತುತ ಸಮಾಜಕ್ಕೂ ಅವಶ್ಯಕವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅಭಿಪ್ರಾಯಪಟ್ಟರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್…

ಆದಿಚುಂಚನಗಿರಿ ಹಿರಿಯ ಶ್ರೀಗಳ ಹುಟ್ಟುಹಬ್ಬ ಆಚರಣೆ

ಚಾಮರಾಜನಗರ: ಆದಿಚುಂಚನಗಿರಿ ಕ್ಷೇತ್ರದ ಹಿರಿಯ ಲಿಂಗೈಕ್ಯ ಶ್ರೀ ಬಾಲಗಂಗಾಧರನಾಥಸ್ವಾಮೀಜಿ ಅವರ ೭೮ ನೇ ಹುಟ್ಟುಹಬ್ಬವನ್ನು ನಗರದಲ್ಲಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಆಚರಿಸಲಾಯಿತು.ನಗರದ ಚಾಮರಾಜೇಶ್ವರಸ್ವಾಮಿ ದೇವಾಲಯದ ಉದ್ಯಾನದ ಬಳಿ ಬಾಲಗಂಗಾಧರನಾಥಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿಗೌಡ…

ಸುಣ್ಣದಕೇರಿ ಗಂಗಾಮತಸ್ಥರ ಸಮುದಾಯ ಭವನದಲ್ಲಿ ಅಂಬಿಗರ ಚೌಡಯ್ಯರವರಿಗೆ ಭಾವಚಿತ್ರಕ್ಕೆ ಪುಷ್ಪರ್ಚಾನೆ

ಮೈಸೂರು ನೇರ, ನಿಷ್ಠುರ, ನಡೆ, ನುಡಿಗಳಿಂದ ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಯನ್ನು ಹೊಗಲಾಡಿಸಲು ಶ್ರಮಿಸಿದ ಮಹಾನ್ ವಚನಗಾರ ನಿಜಶರಣ ಅಂಬಿಗರ ಚೌಡಯ್ಯ ಎಂದು ಸುವರ್ಣ ಬೆಳಕು ಫೌಂಡೇಷನ್ ಅಧ್ಯಕ್ಷ ಮಹೇಶ್ ಅಭಿಪ್ರಾಯಪಟ್ಟರು.ಸುಣ್ಣದಕೇರಿ ಗಂಗಾಮತಸ್ಥರ ಸಮುದಾಯ ಭವನದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವದಲ್ಲಿ…

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಉತ್ತೇಜಿಸಿ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯಿತ್ರಿ

ಚಾಮರಾಜನಗರ:ಜಿಲ್ಲಾ ಪಂಚಾಯತ್ ಮತ್ತು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿಯ ಗುಣಮಟ್ಟ ಹೆಚ್ಚಿಸುವ ಶೈಕ್ಷಣಿಕ ಕಾರ್ಯಾಗಾರ ಇಂದು ನಗರದಲ್ಲಿ ನಡೆಯಿತು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಗಾರವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ…

ಘನತ್ಯಾಜ್ಯ ನಿರ್ವಹಣೆ ಕುರಿತು ಮಹಿಳಾ ಸ್ವ ಸಹಾಯ ಸಂಘಗಳಿಗೆ ತರಬೇತಿ ಕಾರ್ಯಗಾರ

ಚಾಮರಾಜನಗರ: ಘನತ್ಯಾಜ್ಯ ನಿರ್ವಹಣೆಗಾಗಿ ಗ್ರಾಮ ಪಂಚಾಯಿತಿಗಳೊಂದಿಗೆ ಒಪ್ಪಂದ ಮಾಡಿಕೊಂಡಿರುವ ಸಂಜೀವಿನಿ ಮಹಿಳಾ ಸ್ವ-ಸಹಾಯ ಸಂಘಗಳ ಮಹಿಳೆಯರಿಗೆ ಸಾಮರ್ಥ್ಯಾಭಿವೃದ್ದಿ ತರಬೇತಿ ಕಾರ್ಯಾಗಾರ ನಡೆಯಿತು.ನಗರದ ಜಿಲ್ಲಾ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಗುರುವಾರ (ಜ.೧೯) ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ…

ರಾಷ್ಟ್ರೀಯ ಮತದಾರರ ದಿನ ಆಚರಣೆಗೆ ಸಿದ್ದತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ

ಚಾಮರಾಜನಗರ: ರಾಷ್ಟ್ರೀಯ ಮತದಾರರ ದಿನ ಆಚರಣೆ ಕಾರ್ಯಕ್ರಮವನ್ನು ಜನವರಿ ೨೫ರಂದು ಜಿಲ್ಲಾಕೇಂದ್ರ ಸೇರಿದಂತೆ ಎಲ್ಲ ಮತಗಟ್ಟೆ ಮಟ್ಟಗಳಲ್ಲಿಯೂ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಮತದಾರರ…

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಶಂಕರ್‌ಗೆ ಸನ್ಮಾನ

ಚಾಮರಾಜನಗರ: ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಶಂಕರ್ ಅವರನ್ನು ದೊಡ್ಡಮೋಳೆ ಗ್ರಾಮಸ್ಥರ ಪರವಾಗಿ ಸನ್ಮಾನಿಸಲಾಯಿತು. ಯುವಕ ಅನುರಾಜ್ ಮಾತನಾಡಿ, ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯೆಯನ್ನು ಕಲಿತರೆ ಅದಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ ಎನ್ನುವುದಕ್ಕೆ ಶಂಕರ್ ಅವರು ಉತ್ತಮ ನಿದರ್ಶನ. ಅವರ ಕಷ್ಟಪಟ್ಟು ಓದಿದ ಪರಿಶ್ರಮಕ್ಕೆ…

ಜ. 20ರಂದು ಸಿ.ಎಂ.ಇ ಪ್ಲಾನಿಂಗ್ ಮೆಡಿಕಲ್ ರಿಸರ್ಚ್ ಕಾರ್ಯಕ್ರಮ : 108 ವೈದ್ಯರು ನೊಂದಣಿ

ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಸಿಮ್ಸ್ ಟೀಚರ್ ಅಸೋಸಿಯೇಶನ್ ವತಿಯಿಂದ ಸಿ.ಎಂ.ಇ ಇನ್ ಪ್ಲಾನಿಂಗ್ ಮತ್ತು ಕಂಡಕ್ಟಿಂಗ್ ಮೆಡಿಕಲ್ ರೀಸರ್ಚ್ ಕಾರ್ಯಕ್ರಮವನ್ನು ಜನವರಿ ೨೦ರಂದು ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ನಗರದ ವೈದ್ಯಕೀಯ ಕಾಲೇಜಿನ ಮೆಡಿಕಲ್…

ನಾಗರಿಕರ ಅರ್ಜಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ನಾಗರಿಕರು ಖಾತೆ ಮತ್ತಿತ್ತರ ಸೌಲಭ್ಯಗಳನ್ನು ಕೋರಿ ಸಲ್ಲಿಸುವ ಅರ್ಜಿಗಳಿಗೆ ನಗರಸಭೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ನಿಗದಿತ ಅವಧಿಯೊಳಗೆ ಅನುಕೂಲ ಕಲ್ಪಿಸಬೇಕೆಂದು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.ಚಾಮರಾಜನಗರ ನಗರಸಭೆ ಆವರಣದಲ್ಲಿಂದು ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಇ-ಆಸ್ತಿ, ಹಕ್ಕು ವರ್ಗಾವಣೆ, ಖಾತೆ ವಿಲೇವಾರಿ…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಲೋಕಸಭಾ ಸದಸ್ಯ ವಿ. ಶ್ರೀನಿವಾಸಪ್ರಸಾದ್ ತಾಕೀತು

ಚಾಮರಾಜನಗರ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ೨೦೯ರಲ್ಲಿ ಬಾಕಿ ಉಳಿದಿರುವ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ತ್ವರಿತವಾಗಿ ಪೂರ್ಣಗೊಳಿಸುವಂತೆ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ದಿ ಸಮನ್ವಯ…

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಶಂಕರ್‌ಗೆ ಸನ್ಮಾನ

ಚಾಮರಾಜನಗರ: ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಶಂಕರ್ ಅವರನ್ನು ನಗರದ ಜಿಲ್ಲಾ ವಕೀಲರಸಂಘದ ಕಚೇರಿಯಲ್ಲಿ ಉಪ್ಪಾರಸಮುದಾಯದ ಮುಖಂಡರಿಂದ ಸನ್ಮಾನಿಸಲಾಯಿತು.ಸರಳ ಕಾರ್ಯಕ್ರಮದಲ್ಲಿ ಉಪ್ಪಾರ ಸಮುದಾಯದ ಮುಖಂಡ ಚಾ.ಹ.ರಾಮು ಮಾತನಾಡಿ, ಅಂಬೇಡ್ಕರ್ ಹೇಳಿರುವಂತೆ ಯಾರೂ ಸಹ ಅದೃಷ್ಟ ನಂಬಿ ಕೂರಬಾರದು, ಎಲ್ಲರೂ ಪರಿಶ್ರಮದಿಂದ ಮುಂದೆ ಬರಬೇಕು,…