Category: ಜಿಲ್ಲೆ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ರೆಡ್ ಕ್ರಾಸ್ ಸೊಸೈಟಿಯಿಂದ ಮಕ್ಕಳಿಗೆ ಹೆಲ್ತ್ ಕಿಟ್ ವಿತರಣೆ

ಚಾಮರಾಜನಗರ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ನಗರದ ದೀನಬಂಧು ಶಾಲೆಯ ಮಕ್ಕಳಿಗೆ ಹಾಗೂ ಪಾರ್ವತಿ ಬಾಲ ಮಂದಿರದ ಮಕ್ಕಳಿಗೆ ಇಂದು ಹೆಲ್ತ್ ಕಿಟ್ ವಿತರಿಸಲಾಯಿತು.ನಗರದ ರಾಮಸಮುದ್ರದಲ್ಲಿರುವ ದೀನಬಂಧು ಶಾಲೆಯಲ್ಲಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ವಿದ್ಯಾರ್ಥಿಗಳಿಗೆ…

ಶಾಸಕರಿಂದ ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ಚಾಮರಾಜನಗರ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಎಂಟು ಮಂದಿ ವಿಶೇಷಚೇತನರಿಗೆ ತ್ರಿಚಕ್ರ ವಾಹನವನ್ನು ಶಾಸಕರಾದ ಎನ್. ಮಹೇಶ್ ಅವರು ಇಂದು ವಿತರಿಸಿದರು.ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿಂದು ಶಾಸಕರಾದ ಎನ್. ಮಹೇಶ್ ಅವರು ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ…

ಜಾನಪದ ಕಲೆಗಳ ಪೋಷಣೆ ಎಲ್ಲರ ಹೊಣೆ : ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ

ಚಾಮರಾಜನಗರ: ಆಧುನೀಕರಣ ಭರದಲ್ಲಿ ಜಾನಪದ ಕಲೆಗಳು ಇಂದು ನಶಿಸಿ ಹೋಗುತ್ತಿವೆ. ಇವುಗಳನ್ನು ಉಳಿಸಿ ಪೋಷಿಸುವುದು ಎಲ್ಲರ ಹೊಣೆ ಎಂದು ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ ಅವರು ತಿಳಿಸಿದರು.ನಗರದ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ…

ಕೈವಾರ ತಾತಯ್ಯ ಅವರ ತತ್ವಗಳು, ಸಂದೇಶಗಳು ಸಮಾಜಕ್ಕೆ ಅವಶ್ಯಕ : ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ

ಚಾಮರಾಜನಗರ: ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಸಾರಿದ ಕೈವಾರ ತಾತಯ್ಯ ಅವರು ಅಂದಿನ ಕಾಲದಲ್ಲೇ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿದವರು ಎಂದು ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ ಅವರು ತಿಳಿಸಿದರು.ನಗರದ ವರನಟ ಡಾ. ರಾಜ್‌ಕಮಾರ್ ಜಿಲ್ಲಾ ರಂಗಮಂದಿರದಲ್ಲಿರುವ ಕನ್ನಡ ಸಂಸ್ಕೃತಿ…

ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್ ಗಳ ಬಗ್ಗೆ ವ್ಯಾಪಕ ಜಾಗೃತಿ : ಜಿಲ್ಲಾಧಿಕಾರಿ ಡಿ.ಎಸ್. ರಮೇಶ್

ಚಾಮರಾಜನಗರ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಬಳಸುವ ವಿದ್ಯುನ್ಮಾನ ಮತಯಂತ್ರ (ಇವಿಎಂ) ಮತ್ತು ವಿವಿ ಪ್ಯಾಟ್‌ಗಳ ಬಗ್ಗೆ ವ್ಯಾಪಕವಾಗಿ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಇವಿಎಂ, ವಿವಿ…

ಬಾಲ್ಯವಿವಾಹ ಸಮಾಜಿಕ ಪಿಡುಗು : ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವ ಅನಿಷ್ಠ ಪದ್ಧತಿಗಳಲ್ಲಿ ಬಾಲ್ಯವಿವಾಹವು ಕೂಡ ಒಂದಾಗಿದ್ದು,ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ…

ಪರಿಶಿಷ್ಟರ ಕಾರ್ಯಕ್ರಮಗಳ ಸಂಪೂರ್ಣ ಪ್ರಗತಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ

ಚಾಮರಾಜನಗರ: ವಿವಿಧ ಇಲಾಖೆಗಳು ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಕಾರ್ಯಕ್ರಮಗಳ ಪ್ರಗತಿಯನ್ನು ಶೇ.೧೦೦ರಷ್ಟು ಸಾಧಿಸುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ…

ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್‌ಗಳ ಜಾಗೃತಿ ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಚಾಲನೆ

ಚಾಮರಾಜನಗರ: ನಗರದ ಜಿಲ್ಲಾಡಳಿತ ಭವನದ ಪ್ರವೇಶ ದ್ವಾರದಲ್ಲಿ ಆರಂಭಿಸಿರುವ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್‌ಗಳ ಜಾಗೃತಿ ಮತ್ತು ಪ್ರಾತ್ಯಾಕ್ಷಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಇಂದು ಚಾಲನೆ ನೀಡಿದರು.ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಮತ್ತು…

ಕೂಡ್ಲೂರಿನಲ್ಲಿ ಇವಿಎಂ, ವಿವಿಪಿಎಟಿ ಕುರಿತು ಜಾಗೃತಿ

ಚಾಮರಾಜನಗರ: ಮುಂಬರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಸಂಬಂಧ ವಿವಿಧ ಮತಗಟ್ಟೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಅವರು ಭೇಟಿ ನೀಡಿ ಪರಿಶೀಲಿಸಿದರು.ಚಾಮರಾಜನಗರ ಪಟ್ಟಣ ವ್ಯಾಪ್ತಿಯ ಪಿಡ್ಲ್ಯೂಡಿ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ…

ಕೆ.ಗುಡಿರಸ್ತೆ ದುರಸ್ತಿಪಡಿಸುವಂತೆ ಡಿಸಿಗೆ ಮನವಿ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟಕ್ಕೆ ಸಂಪರ್ಕಿಸುವ ಕ್ಯಾತೆದೇವರಗುಡಿ ರಸ್ತೆಗುಂಡಿಬಿದ್ದಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ರಸ್ತೆ ದುರಸ್ತಿಗೆ ಜಿಲ್ಲಾಡಳಿತ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿ ಕೋಡಿಮೋಳೆ ಭಗತ್‌ಸಿಂಗ್ ಯುವಸೇನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರಿಗೆ ಮನವಿ ಸಲ್ಲಿಸಿದರು.ಬಿಳಿಗಿರಿರಂಗನಾಥಸ್ವಾಮಿ ಬೆಟ್ಟ…

ಬಡ ರೋಗಿಗೆ ನಿರ್ಮಲ ಆಸ್ಪತ್ರೆಯಲ್ಲಿ ಉಚಿತ ಶಸ್ತೃ ಚಿಕಿತ್ಸೆ

ಮೈಸೂರು : ಮಾ.೨ ಅಪಘಾತಾದಲ್ಲಿ ತಲೆಗೆ ತೀವ್ರವಾದ ಪೆಟ್ಟುಬಿದ್ದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಮೂಲಕ ನಗರದ ನಿರ್ಮಲ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಮಾನವೀಯತೆ ಮೆರೆದಿದೆ.ಚಾಮರಾಜನಗರ ಜಿಲ್ಲೆಯ ಕೂಡ್ಲೂರು ಗ್ರಾಮದ ಸತ್ಯರಾಜ್ ಫೆ.೨೩ ರಂದು ಮಲೈಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ತಲೆಸುತ್ತಿನಿಂದ…

ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ

ಮೈಸೂರು :ಮಾ ೧ ಸುವರ್ಣ ಬೆಳಕು ಫೌಂಡೇಷನ್ ಎ.ಎಸ್.ಜಿ. ಕಣ್ಣಿನ ಆಸ್ಪತ್ರೆ ಹಾಗೂ ಮೂರ್ತಿ ಡೆಂಟಲ್ ಕ್ಲಿನಿಕ್ ವತಿಯಿಂದ ಅಂಬಿಗರ ಚೌಡಯ್ಯ ರವರ ಜಯಂತ್ಸೋವ ಸ್ಮರಣೆಯ ಅಂಗವಾಗಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ, ಮೈಸೂರಿನ ಬೆಸ್ತಗೇರಿ ಚಾಮರಾಜ ಡಬ್ಬಲ್ ರೋಡ್ ಶ್ರೀ…

ಹೆಚ್ಚುತ್ತಿರುವ ಅಸಾಂಕ್ರಾಮಿಕ ರೋಗಗಳ (ಎನ್‌ಸಿಡಿ) ವಿರುದ್ಧ ಹೋರಾಡಲು ನೂತನ ಯೋಜನೆಗೆ ಚಾಲನೆ

ಚಾಮರಾಜನಗರ: ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಬೆಂಗಳೂರು ಹಾಗೂ ಸೀಮೆನ್ಸ್ ಹೆಲ್ತ್‌ನೀರ್ಸ್, ಇಂಡಿಯಾ ವತಿಯಿಂದ ಪ್ರಾರಂಭಿಸಲಾಗಿರುವ ಗ್ರಾಮೀಣ ಕರ್ನಾಟಕದ ಜನರಲ್ಲಿ ಹೆಚ್ಚುತ್ತಿರುವ ಅಸಾಂಕ್ರಾಮಿಕ ರೋಗಗಳ (ಎನ್‌ಸಿಡಿ) ಕುರಿತು ಜಾಗೃತಿ ಮೂಡಿಸುವ ‘ಇಂಪ್ಯಾಕ್ಟ್ ಎನ್‌ಸಿಡಿ’ ಎಂಬ ನೂತನ ಯೋಜನೆಗೆ ನಗರದಲ್ಲಿಂದು ಚಾಲನೆ ನೀಡಲಾಯಿತು.…

ಘನ ತ್ಯಾಜ್ಯ ನಿರ್ವಹಣೆ ಕುರಿತ ವಾಹನ ತರಬೇತಿ ಪಡೆದ ಮಹಿಳೆಯರಿಗೆ ಚಾಲನಾ ಪರವಾನಗಿ ಪ್ರಮಾಣಪತ್ರ ವಿತರಣೆ

ಚಾಮರಾಜನಗರ: ಜಿಲ್ಲಾ ಪಂಚಾಯಿತಿಯ ಸಂಜೀವಿನಿ ಎನ್‌ಆರ್‌ಎಲ್‌ಎಂ ಜಿಲ್ಲಾ ಘಟಕ ಹಾಗೂ ಸ್ವಚ್ಛ ಭಾರತ್ ಮಿಷನ್ ಸಹಯೋಗದೊಂದಿಗೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ವಾಹನ ತರಬೇತಿ ಪಡೆದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಚಾಲನಾ ಪರವಾನಗಿ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ…

ವಿಧಾನಸಭಾ ಚುನಾವಣೆ ಹಿನ್ನೆಲೆ : ಗಡಿ ರಾಜ್ಯಗಳ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸಭೆ

ಚಾಮರಾಜನಗರ: ಮುಂಬರಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣಾ ವೇಳೆ ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಅನುಷ್ಠಾನ ಮಾಡುವ ಸಂಬಂಧ ಚಾಮರಾಜನಗರ ಜಿಲ್ಲೆಯ ಗಡಿ ಭಾಗಗಳಲ್ಲಿ ಹೊಂದಿಕೊಂಡಿರುವ ಹೊರ ರಾಜ್ಯ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ವರ್ಚ್ಯುವಲ್ ಮೂಲಕ ಸಭೆ ನಡೆಸಿದರು.ನಗರದ…