Category: ಪ್ರಮುಖ ಸುದ್ದಿ

ಶಿಕ್ಷಣದಲ್ಲಿ ಮಾತೃಭಾಷೆಯ ಬಳಕೆಗೆ ಹೆಚ್ಚಿನ ಮಹತ್ವ ನೀಡಲು ಅಮಿತ್ ಶಾರಿಗೆ ರವೀಂದ್ರನಾಥ ಟ್ಯಾಗೋರ್‌ರ ತತ್ವಗಳೇ ಸ್ಪೂರ್ತಿ

ಮಾತೃಭಾಷೆಯಲ್ಲಿನ ಶಿಕ್ಷಣದ ಬಲವಾದ ಸಮರ್ಥಕರೊಲ್ಲಬ್ಬರಾದ, ಕೇಂದ್ರ ಗೃಹ ಸಚಿವ ಅಮಿತ್ ಶಾರವರಿಗೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಯಲ್ಲಿನ ಶಿಕ್ಷಣಕ್ಕೆ ಮಹತ್ವ ನೀಡಲು, ರವೀಂದ್ರನಾಥ್ ಟ್ಯಾಗೋರ್‌ರ ತತ್ವ-ಚಿಂತನೆಗಳೇ ಪ್ರಮುಖ ಕಾರಣ. ಗುರುದೇವ ರವೀಂದ್ರನಾಥ ಠಾಗೋರ್‌ರವರು ಯಾವಾಗಲೂ ಮಾತೃಭಾಷೆಯಲ್ಲಿನ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದರು.…

ಕಾಂಗ್ರೆಸ್ ಪಕ್ಷ ಪಿಎಫ್‌ಐ ಅಜೆಂಡಾದಂತೆ ಕಾರ್ಯ ನಿರ್ವವಹಿಸುತ್ತಿದೆ: ಅಮಿತ್ ಶಾ

ಚುನಾವಣಾ ಪ್ರಚಾರದ ಅಂಗವಾಗಿ ಕಿತ್ತೂರು ಕರ್ನಾಟಕದ ಪ್ರದೇಶಗಳಲ್ಲಿ ಪ್ರಚಾರ ಕೈಗೊಂಡಿದ್ದ ಅಮಿತ್ ಶಾ ಕಾಂಗ್ರೆಸ್ ಪಕ್ಷ ಪಿಎಫ್ಐ ಅಜೆಂಡಾದಂತೆ ನಡೆಯುತ್ತಿದೆ ಎಂದು ವಾಗ್ದಾಳಿ ಮಾಡಿದರು. ಕರ್ಣಾಟಕ ವಿಧಾನಸಭಾ ಚುನಾವಣ ಕಣ ಕಾವೇರುತ್ತಿದ್ದು, ಚುನಾವಣಾ ಚಾಣಕ್ಯ ಕೇಂದ್ರ ಗೃಹ ಮತ್ತು ಸಹಕಾರ ಸಚಿವ…

ಹಿಂದುಳಿದ ವರ್ಗದವರನ್ನು ಅವಮಾನಿಸುವ ರಾಹುಲ್ ಗಾಂಧಿ, ತಾನು ಬಲಿಪಶು ಎಂಬಂತೆ ನಟಿಸಬಾರದು: ಅಮಿತ್ ಶಾ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತಕ್ಕಿಂತ 15-20 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಶನಿವಾರ ಭರವಸೆ ವ್ಯಕ್ತಪಡಿಸಿದರು. ಮತ್ತು ಪಕ್ಷದ ಕೆಲವು ನಾಯಕರು ಪಕ್ಷಾಂತರಗೊಂಡರೂ, ಪಕ್ಷದ ನೆಲೆಯು ಅಖಂಡವಾಗಿದೆ ಎಂದು ಪ್ರತಿಪಾದಿಸಿದರು.…

ದಶಕಗಳ ಹಳೆಯದಾದ ಗಡಿ ಸಂಘರ್ಷಕ್ಕೆ ಅಂತ್ಯ ಹಾಡಿದ ಗೃಹ ಸಚಿವ ಅಮಿತ್ ಶಾ

ಸುಮಾರು 800 ಕಿ.ಮೀ ಉದ್ದದ ವಿಸ್ತಾರ ಹೊಂದಿರುವ ಅಸ್ಸಾಂ-ಅರುಣಾಚಲ ಪ್ರದೇಶದ ಅಂತರರಾಜ್ಯ ಗಡಿ ಒಪ್ಪಂದಕ್ಕೆ ಗುರುವಾರ ಸಹಿ ಹಾಕಿದ್ದು, ಗೃಹ ಸಚಿವ ಅಮಿತ್ ಶಾ ಅವರ ಈಶಾನ್ಯ ರಾಜ್ಯಗಳ ಅಭಿವೃದ್ಧಿಯ ಪರ್ವಕ್ಕೆ ಮತ್ತೊಂದು ಗರಿ ಮೂಡಿದೆ. ಈ ಐತಿಹಾಸಿಕ ಒಪ್ಪಂದವು ಎರಡು…

ಗೋವಾ ಚಿಕ್ಕ ರಾಜ್ಯವಲ್ಲ, ಅದು ಭಾರತ ಮಾತೆಯ ಹಣೆಯ ಮೇಲಿನ ಸಿಂಧೂರದಂತೆ – ಅಮಿತ್ ಶಾ

ಗೃಹ ಸಚಿವ ಅಮಿತ್ ಶಾ ಭಾನುವಾರ, “ಗೋವಾ, ಉತ್ತರಾಖಂಡ ಮತ್ತು ಈಶಾನ್ಯದ ಇತರೆ ರಾಜ್ಯಗಳನ್ನು ತಮ್ಮ “ಸಣ್ಣ ರಾಜ್ಯಗಳೆಂಬ” ಹೇಳಿಕೆಯ ಮೂಲಕ ಅವಮಾನಿಸಿದ್ದಾರೆಂದು, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು. ಮೂಲಭೂತವಾಗಿ ಈ ರಾಜ್ಯಗಳು ವಿಶಾಲವಾದ…

ಒಂದಿಂಚು ಭೂಮಿಯ ಅತಿಕ್ರಮಣವನ್ನು ಸಹಿಸುವುದಿಲ್ಲ: ಚೀನಾಕ್ಕೆ ಅಮಿತ್ ಶಾ ಎಚ್ಚರಿಕೆ

ಅಖಂಡ ಭಾರತ ನಿರ್ಮಾಣದಲ್ಲಿ ನಿರತರಾಗಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಅರುಣಾಚಲ ಪ್ರವಾಸದ ವೇಳೆ ಗಡಿಗೆ ಹೊಂದಿಕೊಂಡಿರುವ ಕೊನೆಯ ಗ್ರಾಮವಾದ ಕಿಬಿಥೂದಿಂದ ಚೀನಾಕ್ಕೆ ಬಲವಾದ ಸಂದೇಶ ನೀಡುತ್ತಾ, ಅರುಣಾಚಲ ಪ್ರದೇಶವು ಇಂದಿಗೂ ಭಾರತದ ಭಾಗವಾಗಿದೆ ಮತ್ತು…

ಶಾಸ್ತ್ರೀಯ ಕನ್ನಡ ಭಾಷೆಯ ಉನ್ನತ ಅಧ್ಯಯನ ಕೇಂದ್ರ ಕನ್ನಡದ ಕಹಳೆಯಾಗಬೇಕು; ಹಾತಿಕೃ.

-ಚಿದ್ರೂಪ ಅಂತಃಕರಣ ಸಾಹಿತ್ಯದಲ್ಲಿ ಅಭಿಜಾತ ಪರಂಪರೆಗೆ ಒಳಪಟ್ಟ ಭಾರತೀಯ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಭಾರತ ಸರ್ಕಾರವು ಯೋಜನೆ ಹಾಕಿಕೊಂಡ ಸಂದರ್ಭಕ್ಕೆ ಮೊದಲಿಗೆ 2003ರಲ್ಲಿ ತಮಿಳುನಾಡಿನ ಸರ್ಕಾರವು ಧ್ವನಿ ಎತ್ತಿತು. ಇದನ್ನು ಗಮನವಾಗಿ ಪರಿಶೀಲಿಸಿದ ಭಾರತ ಸರ್ಕಾರವು ‘ಗ್ರೋಲಿಯರ್ ವಿಶ್ವಕೋಶ’…

ಧಾರ್ಮಿಕ ನೆಲೆಯಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬಾಹಿರ – ಅಮಿತ್ ಶಾ

ಭಾರತೀಯ ಜನತಾ ಪಕ್ಷದ ಉನ್ನತ ನಾಯಕ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮಾರ್ಚ್ 26 ರಂದು ಕರ್ನಾಟಕ ಪ್ರವಾಸದಲ್ಲಿದ್ದರು. ಬೀದರ್‌ನ ಗೋರಟಾ ಗ್ರಾಮದಲ್ಲಿ ಗೋರಟಾ ಹುತಾತ್ಮರ ಸ್ಮಾರಕ ಮತ್ತು ಸರ್ದಾರ್ ಪಟೇಲ್‌ರ ಸ್ಮಾರಕ ಉದ್ಘಾಟನೆ…

ಎಡಪಂಥೀಯ ಉಗ್ರವಾದದ ಮೇಲೆ ಸಂಫೂರ್ಣ ವಿಜಯ ಸಾಧಿಸುವುತ್ತ ಗೃಹ ಸಚಿವ ಅಮಿತ್ ಶಾ

ಎಡಪಂಥೀಯ ಉಗ್ರವಾದದ (Left Wing Extremism) ನಿರ್ಮೂಲನೆಯತ್ತ ಗೃಹ ಸಚಿವ ಅಮಿತ್ ಶಾರವರ ಪ್ರಯತ್ನಗಳು ಉತ್ತೇಜಕ ಫಲಿತಾಂಶಗಳನ್ನು ನೀಡುತ್ತಿವೆ. ಪರಿಣಾಮವೆಂಬಂತೆ ಎಡಪಂಥೀಯ ಉಗ್ರವಾದದ ಹಿಂಸಾಚಾರಗಳನ್ನೊಳಗೊಂಡ ಘಟನೆಗಳು ಮತ್ತು ಸಂಬಂಧಿತ ಸಾವುಗಳು ನಿರಂತರವಾಗಿ ಕ್ಷೀಣಿಸುತ್ತಿವೆ. ಒಂದು ರೀತಿಯಲ್ಲಿ, ಈ ಪಿಡುಗಿನ ವಿರುದ್ಧದ ಅವರ…

ಗುಜರಾತಿನಲ್ಲಿ 54 ಅಡಿ ಎತ್ತರದ ಹನುಮಾನ್ ಮೂರ್ತಿಯನ್ನು ಉದ್ಘಾಟಿಸಿದ ಅಮಿತ್ ಶಾ

ಹನುಮಾನ್ ಜಯಂತಿಯ ಶುಭ ಸಂದರ್ಭದಲ್ಲಿ ಗೃಹಮಂತ್ರಿ ಅಮಿತ್ ಶಾರವರು ಗುಜರಾತಿನ ಬೋಟಾಡ್ ಜಿಲ್ಲೆಯ ಸಾರಂಗಪುರ ದೇವಸ್ಥಾನದಲ್ಲಿ 54 ಅಡಿ ಎತ್ತರದ ಭವ್ಯ ಹನುಮಾನ್ ಮೂರ್ತಿಯನ್ನು ಉದ್ಘಾಟಿಸಿದರು ತಮ್ಮ ಟ್ವೀಟ್ ಸರಣಿಗಳಲ್ಲಿ ಗೃಹಮಂತ್ರಿಗಳು ‘ಪಂಚ ಧಾತುಗಳಿಂದ ಮಾಡಲ್ಪಟ್ಟ ಈ ಭವ್ಯ ಮೂರ್ತಿ ಭಾರತೀಯ…

ಕರ್ನಾಟಕದಲ್ಲಿ ಭಾಜಪ ಪೂರ್ಣ ಬಹುಮತದೊಂದಿಗೆ ಅಭೂತಪೂರ್ವ ಜಯ ಸಾಧಿಸಲಿದೆ – ಅಮಿತ್ ಶಾ

ಮೇ 10 ರಂದು ನಡೆಯಲಿರುವ 224 ಸ್ಥಾನಗಳ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಗೆಲ್ಲುವ ವಿಶ್ವಾಸದಲ್ಲಿರುವ ಗೃಹ ಸಚಿವ ಅಮಿತ್ ಶಾ ಅವರು ದಕ್ಷಿಣ ರಾಜ್ಯದಲ್ಲಿ ಸತತ ಎರಡನೇ ಅವಧಿಗೆ ಸರ್ಕಾರ ರಚಿಸುವ ಮೂಲಕ ದಾಖಲೆ ಬರೆಯುವ ಭರವಸೆಯಲ್ಲಿದ್ದಾರೆ. ಕರ್ನಾಟಕದಲ್ಲಿ…

ಬಹುರೂಪಿ ಯೋಜನೆಗಳ ಮೂಲಕ ನಶಾಮುಕ್ತ ಭಾರತದ ಕನಸನ್ನು ಸಾಕರಗೊಳಿಸುತ್ತಿರುವ ಗೃಹಮಂತ್ರಿ ಅಮಿತ್ ಶಾ

ಭಾರತವನ್ನು ಮಾದಕ ನಶೆ ಮುಕ್ತಿಯೆಡೆಗೆ ಕರೆದೊಯ್ಯಲು ಗೃಹಮಂತ್ರಿ ಅಮಿತ್ ಶಾರವರು ತೆಗೆದುಕೊಂಡ ಬಹುರೂಪಿ ಯೋಜನೆಗಳ ಫಲ ಕೊಡುತ್ತಿವೆ. ಸ್ವಾತಂತ್ರ್ಯೋತ್ಸವದ ಈ ಅಮೃತ ಘಳಿಗೆಯಲ್ಲಿ ಈ ಯೋಜನೆಗಳು ನರೇಂದ್ರ ಮೋದಿಯವರ ‘ ನಶಾಮುಕ್ತ ಭಾರತ’ದ ಕನಸನ್ನು ಸಾಕಾರಗೊಳಿಸಲಿವೆ.ಅಧಿಕೃತ ಮಾಹಿತಿಗಳ ಆಧಾರದ ಮೇಲೆ 2014-2022…

ಕರ್ನಾಟಕದಲ್ಲಿ ಕೇಸರಿ ಕಹಳೆ ಮೊಳಗಿಸಲು ರಾಜಕೀಯ ಚಾಣಕ್ಯ ಅಮಿತ್ ಶಾ ತಂತ್ರಗಾರಿಕೆ ಅನಿವಾರ್ಯ

ಕರ್ನಾಟಕ ವಿಧಾನಸಭಾ ಚುನಾವಣೆ ಇನ್ನೇನು ಹತ್ತಿರ ಬರುತ್ತಿದೆ. ಎಲ್ಲಾ ಪಕ್ಷದ ಕಾರ್ಯಕರ್ತರು ತಮ್ಮ ನಾಯಕರ ಜೊತೆ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಕಳೆದ ಬಾರಿ ಅಧಿಕಾರಕ್ಕೆ ಬರಲು ಕೆಲವೇ ಸೀಟುಗಳ ಕೊರತೆ ಎದುರಿಸಿದ್ಧ ಭಾರತೀಯ ಜನತಾ ಪಕ್ಷ ಈ ಬಾರಿ ಪೂರ್ಣಬಹುಮತದೊಂದಿಗೆ ರಾಜಕೀಯ…

ಹಳೆ ಮೈಸೂರಿನಲ್ಲಿ ಜೆಡಿಎಸ್ ಭದ್ರಕೋಟೆ ಭೇದಿಸಲು ರಾಜಕೀಯ ಚಾಣಾಕ್ಯನ ತಂತ್ರಗಾರಿಕೆ, ಬಿಜಿಪೆ ಬಲವರ್ಧನೆಗೆ ಅಮಿತ್ ಶಾ ಟಿ  20  ಸೂತ್ರಗಳು

ಇನ್ನೇನು ಮೂರು ತಿಂಗಳಿನಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಎಲೆಕ್ಷನ್ ನೆಡೆಯಲಿದೆ. ಈ ಬಾರಿ ಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಿದ ಚುಕ್ಕಾಣಿ ಹಿಡಿಯಲು ಬಯಸಿರುವ ಭಾರತೀಯ ಜನತಾ ಪಕ್ಷಕ್ಕೆ ಹಳೇ ಮೈಸೂರು ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳು ದೊಡ್ಡ ಸವಾಲು ಒಡ್ಡಲಿವೆ. ಕಲ್ಯಾಣ ಕರ್ನಾಟಕದಲ್ಲಿ…

ದೇಶದ ಪ್ರಗತಿಗೆ ಕೊಡುಗೆ ನೀಡುತ್ತಿವೆ ಪ್ರತಿಮೆಗಳು.!

ನಾವು ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ದೊಡ್ಡ ಪ್ರತಿಮೆಗಳನ್ನು ನೋಡಿ ಅಬ್ಬಾ ಎಂದು ಬೆರಗಾಗುತ್ತಿದ್ದೆವು ಉದಾಹರಣೆಗೆ ಅಮೆರಿಕಾದಲ್ಲಿರುವ ಸ್ಟ್ಯಾಚು ಆಫ್ ಲಿಬರ್ಟಿ. ಅಂತಹ ಪ್ರತಿಮೆಗಳನ್ನು ನೋಡಿ ನಮ್ಮ ದೇಶದಲ್ಲೂ ಇರಬಾರದಿತ್ತ ಎಂದುಕೊಳ್ಳುತ್ತಿದ್ದೆವು 2014 ರ ನಂತರ ದಲ್ಲಿ ಮೋದಿಜಿ ಪ್ರಧಾನಿಯಾದ ಮೇಲೆ…