Category: ಪ್ರಮುಖ ಸುದ್ದಿ

ಮೈಸೂರು, ಮಂಡ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಗೆಲುವು

ಮೈಸೂರು, ಮಂಡ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಗೆಲುವು ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು, ಮಂಡ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಆಪ್ತ ಕಾಂಗ್ರೆಸ್‍ನ ಡಾ. ಡಿ.ತಿಮ್ಮಯ್ಯ ಗೆಲುವು ಸಾಧಿಸಿದ್ದಾರೆ

ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ  ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು  ಹುತಾತ್ಮರಾದ 11 ವೀರ ಯೋಧರಿಗೆ ಶ್ರದ್ಧಾಂಜಲಿ

ತಮಿಳುನಾಡಿನ ಕೂನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು ಹುತಾತ್ಮರಾದ 11 ವೀರ ಯೋಧರಿಗೆ ಶ್ರದ್ಧಾಂಜಲಿಯನ್ನು ಕೆ.ಆರ್ ಕ್ಷೇತ್ರದ ಭಾಜಪಾ ವತಿಯಿಂದ ಬೆಳಗ್ಗೆ 11 ಗಂಟೆಗೆ ವಿದ್ಯಾರಣ್ಯಪುರಂ ಕಚೇರಿಯಲ್ಲಿ…

ಹಿರಿಯ ನಟ ಎಸ್.ಶಿವರಾಮ್ ಇನ್ನಿಲ್ಲ

ಮೈಸೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ(೮೩) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಇತ್ತೀಚಿಗೆ ಕಾರಿನಲ್ಲಿ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಶಿವರಾಂ ಅವರ ತಲೆಗೆ ಸ್ವಲ್ಪ ಪೆಟ್ಟಾಗಿತ್ತು. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ ವರದಿಯಲ್ಲಿ…

ಜನರ ಉತ್ತಮ ಜೀವನಕ್ಕೆ ಕೌಶಲ್ಯ ತರಬೇತಿ ಪೂರಕವಾಗಲಿದೆ : ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನ್‌ಪುರಿ

ಚಾಮರಾಜನಗರ: ಅಪರಾಧಿಗಳಲ್ಲಿಯೂ ಸಾಕ? ಕೌಶಲ್ಯಗಳಿದ್ದು, ಮುಂದಿನ ದಿನಗಳಲ್ಲಿ ಕಾರಾಗೃಹದಿಂದ ಬಂಧಮುಕ್ತರಾದ ಬಳಿಕ ಉತ್ತಮ ಜೀವನ ನಡೆಸಲು ಕೌಶಲ್ಯಾಭಿವೃದ್ಧಿ ತರಬೇತಿ ಸಹಕಾರಿಯಾಗಲಿದೆ ಎಂದು ಜಿಲ್ಲಾ ಕಾನೂ ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಮತ್ತು ಸೆ?ನ್ಸ್ ನ್ಯಾಯಾಧೀಶರಾದ ಸದಾಶಿವ ಸುಲ್ತಾನಪುರಿ ಅವರು…