ಹಲಗನಹಳ್ಳಿ ಗ್ರಾ. ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನ ಜೆಡಿಎಸ್ ತೆಕ್ಕೆಗೆ
ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಗೀತಾ ಮಹದೇವ್ ಹಾಗೂ ಉಪಾಧ್ಯಕ್ಷರಾಗಿ ಸಫೀರ್ ಅಹಮದ್ ಆಯ್ಕೆಗೊಂಡರು. ಹಲಗನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಂಗಳವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳಾ ವರ್ಗಕ್ಕೆ…
