ತ್ಯಾಜ್ಯ ನಿರ್ವಹಣೆ ಜಾಗೃತಿ ಭಿತ್ತಿ ಚಿತ್ರಗಳ ಬಿಡುಗಡೆ
ಬೆಳಗಾವಿಯಲ್ಲಿ ನಡೆಯುತ್ತಿರುವ ಕೆಡಿಪಿ ಸಭೆಯಲ್ಲಿ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಜಾಗೃತಿ ಭಿತ್ತಿ ಚಿತ್ರಗಳನ್ನು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಬಿಡುಗಡೆ ಮಾಡಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಕೆಡಿಪಿ ಸಭೆಯಲ್ಲಿ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಜಾಗೃತಿ ಭಿತ್ತಿ ಚಿತ್ರಗಳನ್ನು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಬಿಡುಗಡೆ ಮಾಡಿದರು.
ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಕೆ ವಿರೋಧಿಸಿ ಮೈಸೂರು ಸಮಾನ ಮನಸ್ಕರ ವೇದಿಕೆಯ ವತಿಯಿಂದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು ದಿ ಮೈಸೂರು ಕೋ ಆಪರೇಟಿವ್ ಉಪಾಧ್ಯಕ್ಷರಾದ ಪಡುವಾರಹಳ್ಳಿ ಎಂ ರಾಮಕೃಷ್ಣ ಒಂಟಿಕೊಪ್ಪಲ್ ಗುರುರಾಜ್.ಜೆ.ಯೋಗೇಶ್,ಸಿ.ರೇವಣ್ಣSR ರವಿಕುಮಾರ್,,MN.ಸ್ವರೂಪ್,ವಿ.ಮಧು,ಸುಂದರ್ ಕುಮಾರ್,ದೊಡ್ಡೊಕ್ಕಲಗೇರಿಯ ಶಿವಕುಮಾರ್ ಗೌಡ,MS ಮಾದೇಶ್,ಮೋಹಿತ್ ಗೌಡ,ದೇವರಾಜಮೊಹಲ್ಲಾದ…
ಬೆಳಗಾವಿ ಸೇರಿದಂತೆ ಆರು ಜಿಲ್ಲೆಗಳ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲು ಏತ ನೀರಾವರಿ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿರುವುದನ್ನು ಗೌರವಾನ್ವಿತ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿರುವುದನ್ನು ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಸ್ವಾಗತಿಸಿದ್ದಾರೆ. ಕರ್ನಾಟಕ ವಿಧಾನ ಮಂಡಲದ ಉಭಯ ಸದಸ್ಯರನ್ನು…
* ಆಲೆಮನೆಗಳ ಪುನಶ್ಚೇತನ ಕುರಿತ ಸಭೆಯಲ್ಲಿ ಸಚಿವರ ಸೂಚನೆ * ಶೀಘ್ರ ವರದಿ ಕೊಟ್ಟರೆ ಬಜೆಟ್ ನಲ್ಲಿ ಸೇರಿಸುವ ಪ್ರಯತ್ನ; ಸೋಮಶೇಖರ್ * ಕಬ್ಬು ಬೆಳೆಯುವ ರೈತರಿಗೆ ಶಾಶ್ವತ ಪರಿಹಾರ ಸಿಗಲಿ; ಸಚಿವ ಎಸ್ ಟಿ ಎಸ್ * ಮಂಡ್ಯ ಜಿಲ್ಲೆಗೆ…
ಪೋಲಿಯೊ ಮುಕ್ತ ದೇಶವಾಗಲು ಸಹಕರಿಸಿ: ದೀಪು ಗುಂಡ್ಲುಪೇಟೆ: ಪಟ್ಟಣದ 8ನೇ ವಾರ್ಡ್ ನ ಹಳ್ಳದ ಕೇರಿಯಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಪುರಸಭಾ ಸದಸ್ಯರಾದ ಶಶಿಧರ್ ಪಿ ದೀಪು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಶಿಧರ್…
*ಮನೆಯೇ ಮಂತ್ರಾಲಯ ! ಮನೆಯೇ ವಿದ್ಯಾಲಯ..* ನಮಗೆಲ್ಲ ತಿಳಿದಿರುವ ಹಾಗೆ 2020 ಅಗೋಚರವಾಗಿ ಕರೋನ ಮಹಾಮಾರಿ ಇಡೀ ವಿಶ್ವವನ್ನು ವ್ಯಾಪಿಸಿತು ಆಗ ಇಡೀ ಪ್ರಪಂಚವೇ ಲಾಕ್ ಡೌನ್ ಎಂಬ ಘೋರ ಸನ್ನಿವೇಶದಲ್ಲಿ ಮನೆಯಲ್ಲಿಯೇ ಎಲ್ಲರೂ ಉಳಿಯಬೇಕಾದ ಜೀವ ಉಳಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.…
* ಸುಯೋಗ್ ಆಸ್ಪತ್ರೆಯಲ್ಲಿ ಉಚಿತ ಹೃದ್ರೋಗ, ಆ್ಯಂಜಿಯೋಪ್ಲಾಸ್ಟಿ ತಪಾಸಣಾ ಶಿಬಿರಕ್ಕೆ ಸಚಿವರ ಚಾಲನೆ * ಸುಯೋಗ್ ಆಸ್ಪತ್ರೆಯ ಕಾರ್ಯವೈಖರಿಗೆ ಸಚಿವರ ಶ್ಲಾಘನೆ * ಸೋಮಶೇಖರ್ ಅವರು ಅತ್ಯುತ್ತಮ ಉಸ್ತುವಾರಿ ಸಚಿವರು; ಡಾ. ಸುಯೋಗ್ ಯೋಗಣ್ಣ ಮೈಸೂರು: ಇಂದು ರಾಜ್ಯದಲ್ಲಿ ಬಹಳಷ್ಟು ಖಾಸಗಿ…
ಮೈಸೂರು ಅರಮನೆ ಆವರಣ ಇಲ್ಲವೇ ಮೈಸೂರು ಮೃಗಾಲಯ ಆವರಣದಲ್ಲಿ ಶ್ರೀಗಂಧದ ವಸ್ತುಸಂಗ್ರಹಾಲಯ ಸ್ಥಳಾಂತರಕ್ಕೆ ಚಿಂತನೆ; ಸಚಿವ ಎಸ್ ಟಿ ಎಸ್ * ಖಾಸಗಿಯಾಗಿ ಶ್ರೀಗಂಧ ಬೆಳೆಯಲು ಸರ್ಕಾರದಿಂದ ಪ್ರೋತ್ಸಾಹ, ರೈತರು ಸದುಪಯೋಗ ಪಡೆಯಲಿ; ಸಚಿವರು * ಶ್ರೀಗಂಧದ ವಸ್ತುಸಂಗ್ರಹಾಲಯ ವೀಕ್ಷಿಸಿ ಮಾಹಿತಿ…
ಜಿಲ್ಲಾ ಪೋಲಿಸ್ ವತಿಯಿಂದ ನಂಜನಗೂಡಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷತಾ ಮಾಸಾಚರಣೆಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೀದಿ ನಾಟಕ ಮಾಡಿಸಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶಿವಕುಮಾರ್, ಡಿವೈಎಸ್‌ಪಿ ಗೋವಿಂದರಾಜು, ಸಿಪಿಐ ಲಕ್ಷ್ಮಿಕಾಂತ್ ತಳವಾರ್, ಪಿಎಸ್‌ಐ ಸತೀಶ್, ರವಿಕುಮಾರ್,…
ಲಿಂಗಾಂಬೂದಿಪಾಳ್ಯ ಕೆರೆಗೆ ಕೆ.ಆರ್.ಎಸ್.ನಿಂದ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದ್ದು ಈ ಕೆರೆಗೆ ಕೊಳಚೆ ನೀರು ಹೋಗುತ್ತಿರುವುದನ್ನು ತಡೆಗಟ್ಟಲು ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡ ಸೂಚನೆ ನೀಡಿದರು. ಕೆರೆಗೆ ಹೋಗುತ್ತಿರುವ ಕೊಳಚೆ ನೀರನ್ನು ತೆಡೆಯುವ ಸಂಬಂದ ಸಭೆಯನ್ನು ಶಾಸಕರ ಕಛೇರಿಯಲ್ಲಿ ನಡೆಸಲಾಯಿತು. ಮೈಸೂರು…
ಹಾಸನ: ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲೆಯ ಬೇಲೂರು ತಾಲೂಕಿನ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಪರಿವೀಕ್ಷಿಸಿದ ಸಚಿವರು,…
ರಾಮಾಯಣ ಮಹಾಭಾರತವನ್ನ ಕೇವಲ ಓದಿ ತಿಳಿದುಕೊಂಡ ಭಾರತೀಯರನ್ನ ಜೈಹಿಂದ್ ಘೋಷಣೆ ಅಜಾದ್ ಹಿಂದ್ ಮೂಲಕ ಯುವಕರನ್ನ ಯುದ್ಧ ಸೇನಾನಿಗಳಂತೆ ನಿರ್ಮಿಸಿದವರು ಸುಭಾಷ್ ಚಂದ್ರಬೋಸ್ ರವರು,ಡಿ ದೇವರಾಜ ಅರಸು ಹಿಂದುಳಿದ ವರ್ಗದ ನಿಗಮದ ಅಧ್ಯಕ್ಷರಾದ ಆರ್ ರಘು ಕೌಟಿಲ್ಯ ಜೈಹಿಂದ್ ಯುವಸಂಘಟನೆ ವತಿಯಿಂದ…
ಅಕ್ಕಮಹಾದೇವಿ ಒಬ್ಬರು ಆದರ್ಶ ಮಹಿಳೆ. ಹೆಣ್ಣು ಯಾರಿಗೂ ಕಡಿಮೆ ಇಲ್ಲವೆಂಬುದನ್ನು ಆ ಕಾಲದಲ್ಲಿಯೇ ತೋರಿಸಿಕೊಟ್ಟವರು. ತಮ್ಮ ವಚನಗಳ ಮೂಲಕವೇ ಸಮಾಜದ ಅಂಕು-ಡೊಂಕುಗಳನ್ನು ತೋರಿಸಿಕೊಟ್ಟವರು, ಆ ಮೂಲಕ ತಪ್ಪುಗಳನ್ನು ತಿದ್ದುವ ಪ್ರಯತ್ನವನ್ನು ಮಾಡಿದವರು. ಒಂದು ರೀತಿಯಲ್ಲಿ ಇವರನ್ನು ಕನ್ನಡದ ಬಂಡಾಯ ಕವಯತ್ರಿ ಅಂತಲೂ…
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಮೈಸೂರಿನಲ್ಲಿ ಜೆ.ಪಿ.ನಗರ ಶರಣ ವೇದಿಕೆ ವತಿಯಿಂದ ನಿರ್ಮಿಸಲಾದ ಅಕ್ಕಮಹಾದೇವಿ ಪ್ರತಿಮೆ ಅನಾವರಣಗೊಳಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ…
ಗ್ರಾಮೀಣ ಪ್ರದೇಶದ ಪ್ರತಿ ವಿದ್ಯಾರ್ಥಿಗೂ ಮೌಲ್ಯಾಧಾರಿತ ಹಾಗೂ ಗುಣಾತ್ಮಕ ಶಿಕ್ಷಣ ನೀಡುವುದೇ ನನ್ನ ಮೊದಲ ಆದ್ಯತೆ ಎಂದು ಶಾಸಕ ಕೆ ಮಹದೇವ್ ಹೇಳಿದರು. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ವಿಭಾಗ ಸೇರಿದಂತೆ ಒಟ್ಟು 2.5 ಕೋಟಿ…