ಗುಣಾತ್ಮಕ ಶಿಕ್ಷಣ ನೀಡುವುದೇ ನನ್ನ ಮೊದಲ ಆದ್ಯತೆ -ಶಾಸಕ ಕೆ ಮಹದೇವ್
ಗ್ರಾಮೀಣ ಪ್ರದೇಶದ ಪ್ರತಿ ವಿದ್ಯಾರ್ಥಿಗೂ ಮೌಲ್ಯಾಧಾರಿತ ಹಾಗೂ ಗುಣಾತ್ಮಕ ಶಿಕ್ಷಣ ನೀಡುವುದೇ ನನ್ನ ಮೊದಲ ಆದ್ಯತೆ ಎಂದು ಶಾಸಕ ಕೆ ಮಹದೇವ್ ಹೇಳಿದರು. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ವಿಭಾಗ ಸೇರಿದಂತೆ ಒಟ್ಟು 2.5 ಕೋಟಿ…
