ಚಾಮುಂಡೇಶ್ವರಿ ದೇವಸ್ಥಾನಕ್ಕೆ 2 ಲಕ್ಷ ನೆರವು
ಗುಂಡ್ಲುಪೇಟೆ: ತಾಲೂಕಿನ ಕಬ್ಬಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಯುವ ನಾಯಕ ಎಚ್.ಎಂ. ಗಣೇಶ್‍ಪ್ರಸಾದ್ 2 ಲಕ್ಷ ರೂ. ನೆರವು ನೀಡಿದ್ದಾರೆ. ಕಬ್ಬಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಚಾಮುಂಡೇಶ್ವರಿ ದೇವಸ್ಥಾನ ಕಾಮಗಾರಿ ಶೇ.90 ರಷ್ಟು ಮುಗಿದಿತ್ತು. ಉಳಿದ ಕಾಮಗಾರಿಗೆ ಹಣ ಇಲ್ಲದ ವಿಷಯ…
