Category: ದೇಶ

ಸೇವಾಯಾನ ಸಂಸ್ಥೆ: ಸಂಸ್ಥಾಪನಾ ದಿನಾಚರಣೆ

ಹಿರಿಯ ನಾಗರೀಕರ ಕಲ್ಯಾಣ ಕಾರ್ಯಕ್ರಮಗಳು, ಮಹಿಳಾ‌‌ ಸಶಕ್ತತಾ ತರಬೇತಿಗಳು‌‌ ಹಾಗೂ ಸಮುದಾಯ ಆಧಾರಿತ ಕಾರ್ಯಕ್ರಮಗಳ ಮೂಲಕ ಕಳೆದ ಒಂದು‌ ವರ್ಷದಿಂದ ಸಮರೋಪಾದಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿರುವ ಸೇವಾಯಾನ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು‌ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಜಯನಗರ ಭಾಗದ ನಗರ…

ಸಂಕ್ರಾಂತಿ ಹಬ್ಬ:ಗೋ ಪೂಜೆ, ರೈತರಿಗೆ ಸನ್ಮಾನ

ಚಾಮರಾಜ ವಿಧಾನಸಭಾ ಕ್ಷೇತ್ರದ ರೈತ ಮೋರ್ಚಾ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಪಡುವಾರಹಳ್ಳಿ ಮಾದೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಗೋವುಗಳಿಗೆ ಪೂಜೆಮಾಡಿ, ರೈತರಿಗೆ ಸನ್ಮಾನ ಮಾಡಲಾಯಿತು ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ, ಕ್ಷೇತ್ರದ ಬಿಜೆಪಿ ಅಧ್ಯಕ್ಷ ಕೆ ಸೋಮಶೇಖರ್…

ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣ ಅಭಿಯಾನಕ್ಕೆ ಚಾಲನೆ

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣ ಅಭಿಯಾನಕ್ಕೆ ಕೋದಂಡರಾಮ ದೇವಸ್ಥಾನದಿಂದ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಶ್ರೀವತ್ಸ ರವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪದ್ಮನಾಭ ಜಿ, ವಿಲಾಸ್…

ಜ 17ರಂದು ‌ಜನಸೇವಕ ಸಮಾವೇಶ: ಪರಿಶೀಲನೆ

ಜನವರಿ 17ರಂದು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ‌ಜನಸೇವಕ ಸಮಾವೇಶ ಜರುಗಲಿದ್ದು, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ‌ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಅವರು ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ‌ ನೀಡಿ…

7ಮಂದಿ ಅಂತರ್ ರಾಜ್ಯ ವಂಚಕರ ಬಂಧನ

ಮೈಸೂರು,ಜ. ಮೈಸೂರು ನಗರ ನರಸಿಂಹರಾಜ ಪೊಲೀಸ್ ಠಾಣಾ ಸರಹದ್ದಿನ ಎಸ್.ಎಸ್ ಗರದಲ್ಲಿ ವಾಸವಾಗಿರುವ ಅಬ್ದುಲ್ ಸಮದ್ ಬಿನ್ ಲೇಟ್ ಹೈದರ್ ಅಲಿ ಎಂಬವರಿಗೆ ಒಂದು ತಿಂಗಳ ಹಿಂದೆ ಯೂಸುಫ್ ಎಂಬಾತ ಪರಿಚಯವಾಗಿ ತಾನು ಚಿನ್ನದ ವ್ಯಾಪಾರಿ ಆಗಿದ್ದು, ಕಡಿಮೆ ಬೆಲೆಗೆ ಚಿನ್ನವನ್ನು…

ನಾಳೆಯಿಂದ ಕೋವಿಡ್ ಲಸಿಕೆ ವಿತರಣೆ: ಮೈಸೂರಿನಲ್ಲಿ ಎಲ್ಲೆಲ್ಲಿ ಲಭ್ಯ

ಕೋವಿಡ್ ಲಸಿಕಾ ಕಾರ್ಯಕ್ರಮದ ಮೊದಲ ದಿನವಾದ ಶನಿವಾರ ದಿನಾಂಕ 16-01-2021 ರಂದು ಮೈಸೂರು ಜಿಲ್ಲೆಯಲ್ಲಿ 9 ಸ್ಥಳಗಳಲ್ಲಿ ನಡೆಯಲಿದೆ. ಅವುಗಳ ವಿವರ ಇಂತಿದೆ:- 1. ಮೈಸೂರಿನ ಎಂಎಂಸಿ & ಆರ್‌ಐ (ಪಿಕೆಟಿಬಿ ಆಸ್ಪತ್ರೆ ಆವರಣದ ಟ್ರಾಮ ಕೇರ್ ಸೆಂಟರ್), 2. ಜೆಎಸ್‌ಎಸ್…

ವೈ.ಜಿ. ವಿಜಯೇಂದ್ರಗೆ ವಿಶ್ವ ಕನ್ನಡ ಶ್ರೇಷ್ಠ ಸೇವಾರತ್ನ ಪ್ರಶಸ್ತಿ

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ದ್ವಿತೀಯ ವಿಶ್ವ ಕನ್ನಡ ಸಾಹಿತ್ಯೋತ್ಸವ ಸಮಾರಂಭದಲ್ಲಿ ಅಂತರ ರಾಷ್ಟ್ರೀಯ ಚೆಸ್ಸ್ ಕ್ರೀಡಾಪಟು ವೈಜಿ ವಿಜಯೇಂದ್ರರವರಿಗೆ ಕ್ರೀಡಾ ಕ್ಷೇತ್ರ ಸಾಧನೆಗೆ ವಿಶ್ವ ಕನ್ನಡ ಶ್ರೇಷ್ಠ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಿದರು ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರವೀಶ್ ಸಾಹಿತಿಗಳಾದ…

ಐ.ಟಿ.ಐ.ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ ಉಳಿದಿರುವ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ನೇರವಾಗಿ ಪ್ರವೇಶ ಮಾಡಿಕೊಳ್ಳಲಾಗುವುದು. ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರುವ…

ತಂಬಾಕಿಗೆ ಪರ್ಯಾಯವಾಗಿ ತೋಟಗಾರಿಕೆ ಬೆಳೆ ಬೆಳೆಯಿರಿ: ಭಾರತಿ

*ತಂಬಾಕಿಗೆ ಪರ್ಯಾಯವಾಗಿ ತೋಟಗಾರಿಕೆ ಬೆಳೆ ಬೆಳೆಯಿರಿ ಸರ್ಕಾರದ ಸಹಾಯಧನ ಪಡೆದು ಆರ್ಥಿಕ ಅಭಿವೃದ್ಧಿ ಹೊಂದಿ ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕಿ ಭಾರತಿ ಅಭಿಪ್ರಾಯ * ಪಿರಿಯಾಪಟ್ಟಣ ತಾಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಭಾರತಿಯವರು ಮಾಧ್ಯಮದೊಂದಿಗೆ ಮಾತನಾಡಿ, ಇಲಾಖೆಯಿಂದ ಅನುಷ್ಠಾನಗೊಳಿಸುವ…

ಗಂಗಾ ಮತಸ್ಥರನ್ನು ಎಸ್.ಟಿ.ಗೆ ಸೇರಿಸಲು ಆಗ್ರಹ

ಮೈಸೂರು, ಜಿಲ್ಲಾ ಗಂಗಾಮತಸ್ಥರ ಸಂಘದ ಅಧ್ಯಕ್ಷರಾದ ಪ್ರೊ|| ವಸಂತಮ್ಮ ಅವರಿಂದ ಸರ್ಕಾರಕ್ಕೆ ಆಗ್ರಹ. ಮೈಸೂರು ಜಿಲ್ಲಾ ಗಂಗಾಮತಸ್ಥರ ಸಂಘದ ಅಧ್ಯಕ್ಷರಾದ ಪ್ರೋ ವಸಂತಮ್ಮರವರು ಪತ್ರಿಕಾ ಹೇಳಿಕೆ ನೀಡಿದ್ದು, ಶೀಘ್ರವಾಗಿ ಗಂಗಾಮತಸ್ಥ, ಮೊಗವೀರ, ಕಬ್ಬಲಿಗ ಹಾಗೂ 39 ಪರ್ಯಾಯ ಪದಗಳಿಂದ ಕೂಡಿರುವ ಗಂಗಾಮತಸ್ಥ…

ಜಾತಿ-ಧರ್ಮದ ಪ್ರಚೋದನೆಯಿಂದ ಬಿಜೆಪಿ ಗೆಲುವು: ಧೃವನಾರಾಯಣ್

ಗುಂಡ್ಲುಪೇಟೆ: ಜಾತಿ-ಧರ್ಮದ ಪ್ರಚೋದನೆಯಿಂದ ಬಿಜೆಪಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್‍ಗೆ ಹಿನ್ನೆಡೆಯಾದರೂ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಂಸದ ಆರ್. ಧೃವನಾರಾಯಣ್ ತಿಳಿಸಿದರು. ಪಟ್ಟಣದಲ್ಲಿ ಗುಂಡ್ಲುಪೇಟೆ ಮತ್ತು ಬೇಗೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಬೆಂಬಲಿತರಾಗಿ…

ಖಾಲಿ ನಿವೇಶನ ಸ್ವಚತಾ ಕಾರ್ಯಕ್ಕೆ ಚಾಲನೆ

ಕೃಷ್ಣರಾಜ ಕ್ಷೇತ್ರದ್ಯಾದಂತ ವರ್ಷದಲ್ಲಿ 3 ಬಾರಿ ಖಾಲಿ ನಿವೇಶನ ಸ್ವಚ್ಛಗೊಳಿಸುವ ಉದ್ದೇಶದಿಂದ ಜೆಪಿ ನಗರದ ಅಕ್ಕಮಹಾದೇವಿ ರಸ್ತೆಯಲ್ಲಿರುವ ಅಕ್ಕಮಹಾದೇವಿಯವರ ಪುತ್ಥಳಿಯ ಬಳಿ ಇರುವ ಖಾಲಿ ನಿವೇಶನ ಸ್ವಚತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಶಾಸಕರಾದ ಎಸ್.ಎ. ರಾಮದಾಸ್…

ಸಾವಿಗೆ ಸಾವಿರ ದಾರಿ ಅಂದ್ಮೇಲೆ *ಸಾಧಿಸುವವರಿಗೆ ಸಾವಿರ ದಾರಿ ಇದ್ದೇ ಇದೆ!

ಜಗತ್ತು ಅದರ ಇತಿಹಾಸದಲ್ಲಿ ದಾಖಲಾಗಿರುವಂತಹ ವ್ಯಕ್ತಿಗಳ ಸಾಲನ್ನು ನೋಡಿದರೆ ಬಹುತೇಕ ಚಾರಿತ್ರ್ಯಪೂರ್ಣ ಸಾಧಕರದ್ದೇ ಆಗಿದೆ. ಸಮಾಜ ಸದಾ ಸ್ಮರಿಸುವುದು ಇತಿಹಾಸವನ್ನು ಸೃಷ್ಟಿಸಿದವರನ್ನು ಹೊರೆತು ಇತಿಹಾಸದಲ್ಲಿ ಹುಳುಗಳಂತೆ ಮಣ್ಣುಪಾಲಾದವರನಲ್ಲ. ಇತಿಹಾಸದೊಳಗೆ ಎಷ್ಟೊಂದು ಯುದ್ಧಗಳು ನಡೆದಿವೆ ಆದರೆ ಗೆದ್ದವನನ್ನು ಉತ್ಪ್ರೇಕ್ಷಿಸಿ ಸಮಾಜದ ಮುಂದೆ ಪುಸ್ತಕಗಳು…

ಜ. 15 ರಂದು ಬಸವರತ್ನ ರಾಷ್ಟ್ರ ಪ್ರಶಸ್ತಿ ಸಮಾರಂಭ

ಶ್ರೀ ಬಸವೇಶ್ವರ ಕರ್ಮವೀರ ಕಲಾ ಸಾಹಿತ್ಯ ಸಂಸ್ಕೃತಿ ವೇದಿಕೆಯ 16ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯ ಮಟ್ಟದ ವಚನ ವಿಜಯೋತ್ಸವ ಹಾಗೂ 2020-21 ನೇ ಸಾಲಿನ ಪ್ರತಿಷ್ಟಿತ ಬಸವರತ್ನ ರಾಷ್ಟ್ರ ಪ್ರಶಸ್ತಿ ಸಮಾರಂಭ ಜನವರಿ 15 ರಂದು ವಿಜಯಪುರದಲ್ಲಿ ನಡೆಯಲಿದೆ. ಸಾಹಿತ್ಯ…

ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ

ದಿನಾಂಕ: 09-01-2021 ರಂದು ಶನಿವಾರ ಬೆಳಿಗ್ಗೆ 9.30 ಕ್ಕೆ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಕೆ.ಜಿ.ಕೊಪ್ಪಲು 3ನೇ ಮುಖ್ಯರಸ್ತೆಯಿಂದ 7ನೇ ಮುಖ್ಯರಸ್ತೆಯವರೆಗೆ ಅಭಿವೃದ್ದಿ ಹಾಗೂ ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿ…