ಕೆರೆಗಳ ಒತ್ತುವರಿಯಾಗದಂತೆ ಎಚ್ಚರವಹಿಸಬೇಕು: ರೋಹಿಣಿ ಸಿಂಧೂರಿ
ಮೈಸೂರು, ಮೈಸೂರು ನಗರ ಹಾಗೂ ಇತರ ಪ್ರದೇಶಗಳಲ್ಲಿರುವ ಕೆರೆಗಳನ್ನು ಯಾರೂ ಒತ್ತುವರಿ ಮಾಡಿಕೊಳ್ಳದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದರು. ಕೆರೆಗಳ ಸಂರಕ್ಷಣೆಯ ಸಂಬಂಧ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ…
