Category: ದೇಶ

ಜಿಲ್ಲಾಡಳಿತ ವತಿಯಿಂದ ಮನಪರಿವರ್ತನ ಜಾಥಾ ಕಾರ್ಯಕ್ರಮ

ಮೈಸೂರು:- ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ/ಸರ್ವೇಕ್ಷಣದ ವತಿಯಿಂದ ಇಂದು ಬಂಡಿಪಾಳ್ಯದ ಎಪಿಎಂಸಿ ಆವರಣದಲ್ಲಿ “ಗುಲಾಬಿ ಆಂದೋಲನಾ” ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆ ಬಗ್ಗೆ ಅರಿವು ಮನ ಪರಿವರ್ತನಾ…

ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರ

ಮೈಸೂರು:- ಮೈಸೂರು ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರ ಯೋಜನೆಯಡಿ ಮೈಸೂರಿನ ಮಿನು ಶರಣ್ ಹಾಗೂ ವಿಭಾ ಶ್ರೀನಿವಾಸನ್ ಎಂಬುವವರು 20.000 ರೂ ಪಾವತಿಸಿ ಫ್ಲೆಮಿಂಗೊ ಅನ್ನು ಒಂದು ವರ್ಷದ ಅವಧಿಗೆ ದತ್ತು ಪಡೆದಿರುತ್ತಾರೆ. ಬೆಂಗಳೂರಿನ ಮಾನ್ವಿ ಕಿರಣ್ ಎಂಬುವವರು 3,500 ರೂ…

ಬಿಜೆಪಿ ಮುಖಂಡನ ಅಂತಿಮ ದರ್ಶನ ಪಡೆದ ಸಚಿವ ರಮೇಶ ಜಾರಕಿಹೋಳಿ

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ದಿ. ರಾಜು ಚಿಕ್ಕನಗೌಡರ ಇವರ ಸ್ವಗ್ರಾಮವಾದ ನೇಸರಗಿ ತಾ. ಬೈಲಹೊಂಗಲದಲ್ಲಿ ಮದ್ಯಾಹ್ನ 1.30 ಘಂಟೆಗೆ ಅಂತಿಮ ದರ್ಶನವನ್ನು ಸನ್ಮಾನ್ಯ ಸಚಿವರಾದ ಶ್ರೀ ರಮೇಶ ಜಾರಕಿಹೋಳಿಯವರು ಪಡೆದು ಹಾಗೂ ಕುಟುಂಬ ಸದಸ್ಯರಿಗೆ…

ಮಾಜಿ ಮುಖ್ಯಮಂತ್ರಿಗೆ ಹೊಸ ವರ್ಷದ ಶುಭಾಶಯ ಕೋರಿದ ಎಸ್.ಟಿ.ಎಸ್.

ಬಿಜೆಪಿ ಹಿರಿಯ ಮುಖಂಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಮಾನ್ಯ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ನೀಡಿ ಹೊಸ ವರ್ಷದ ಶುಭಾಶಯ ಕೋರಿದರು.

ವಿಶಿಷ್ಟ ರೀತಿಯಲ್ಲಿ ಹೊಸ ವರ್ಷಾಚರಣೆ ಆಚರಿಸಿದ ಪೊಲೀಸರು

ವಾರಸುದಾರರ ಮನೆಗೆ ತೆರಳಿ ಚಿನ್ನಾಭರಣ ಹಿಂದಿರುಗಿಸಿ ಪೊಲೀಸರು ಮೈಸೂರು ನಗರ ಪೊಲೀಸರು, ಸ್ವತ್ತು ಕಳುವು ಪ್ರಕರಣಗಳಲ್ಲಿ ಪತ್ತೆಯಾದ ಸ್ವತ್ತುಗಳನ್ನು ಮಾನ್ಯ ನ್ಯಾಯಾಲಯದ ಅನುಮತಿ ಪಡೆದು ವಾರಸುದಾರರ ಮನೆಗಳಿಗೆ ತೆರಳಿ ಚಿನ್ನಾಭರಣ ಮತ್ತು ನಗದನ್ನು ಹಿಂತಿರುಗಿಸುವ ಮೂಲಕ 2021ನೇ ಹೊಸ ವರ್ಷಾಚರಣೆಯನ್ನು ವಿಶೇಷವಾಗಿ…

ಭಿಕ್ಷಾಟನೆಯಲ್ಲಿ ತೊಡಗಿದ್ದ ಮಹಿಳೆ ಮತ್ತು ಮಕ್ಕಳ ರಕ್ಷಣೆ

ಮೈಸೂರು ನಗರ ಪೊಲೀಸರು ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ, ದಿನಾಂಕ:31- 12-2020 ರಂದು ಮಾನವ ಕಳ್ಳ ಸಾಗಾಣಿಕೆ ನಿಷೇಧ ಘಟಕ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ-1098 ವತಿಯಿಂದ ಆಲನಹಳ್ಳಿ ರಿಂಗ್‍ರೋಡ್ ಸಿಗ್ನಲ್…

2021ರ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು ಅರಮನೆ ಮಂಡಳಿ ಪ್ರಕಟಿಸಿರುವ ನೂತನ ವರ್ಷ 2021ರ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಶುಕ್ರವಾರ ಬಿಡುಗಡೆ ಮಾಡಿದರು. ಅರಮನೆ ಮಂಡಳಿ ಉಪ ನಿರ್ದೇಶಕರಾದ ಸುಬ್ರಮಣ್ಯ, ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಾದ ಪಿ.ಶಿವಣ್ಣ ಉಪಸ್ಥಿತರಿದ್ದರು.

ಸಂಸದ ರಿ ಂದ ರೈಲು ಓವರ್ ಬ್ರಿಡ್ಜ್ ಕಾಮಗಾರಿ ವೀಕ್ಷಣೆ

ಇಂದು ಮೈಸೂರು ನಗರ ಕೆ.ಆರ್.ಎಸ್ ರಸ್ತೆಯ ರಾಯಲ್ ಇನ್ ಹೋಟೆಲ್ ಜಂಕ್ಷನ್ ಬಳಿ ರೈಲ್ವೆ ಇಲಾಖೆವತಿಯಿಂದ ರೈಲು ಓವರ್ ಬ್ರಿಡ್ಜ್ ಕಾಮಗಾರಿಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಅವರು ರೈಲ್ವೆ ಇಲಾಖೆ, ರಾಷ್ರ್ಟೀಯ ಹೆದ್ದಾರಿ ಹಾಗೂ ಮೈಸೂರು ಮಹಾನಗರ ಪಾಲಿಕೆಯ ವಾಣಿವಿಲಾಸ್…

ಕೃಷ್ಣ -ಕಾವೇರಿ ಕಣಿವೆ: ಯೋಜನೆಗಳ ಅನುಷ್ಠಾನಕ್ಕೆ ಚಿಂತನೆ

ರೈತರ ಅನುಕೂಲಕ್ಕೆ ವಿಶಿಷ್ಠ ಯೋಜನೆಗಳ ಅನುಷ್ಠಾನಕ್ಕೆ ಚಿಂತನೆ ; ಭೂಪೇದ್ರ ಯಾದವ್ ಜತೆ ಸಚಿವ ರಮೇಶ್ ಜಾರಕಿಹೊಳಿ ಸಮಾಲೋಚನೆ ಬೆಂಗಳೂರು, – ರಾಜ್ಯದ ಕೃಷ್ಣ ಮತ್ತು ಕಾವೇರಿ ಕೊಳ್ಳದ ರೈತರಿಗೆ ಹೆಚ್ಚಿನ ಅನುಕೂಲ ಆಗುವಂತಹ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕರಾಗಿರುವ ಜಲ…

ಅಸ್ಸಾಂ – ಶಕ್ತಿ ಪೀಠ ಕಾಮಾಕ್ಯ ದೇಗುಲದಲ್ಲಿ ಪೂಜೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ

ಹೊಸ ಕ್ಯಾಲೆಂಡರ್ ವರ್ಷದ ಪ್ರಾರಂಭಿಕ ದಿನವಾದ ಇಂದು, ಅಸ್ಸಾಂ ರಾಜ್ಯದ ಗುವಾಹಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದ ಮೇಲೆ ನೆಲಸಿರುವ ಶಕ್ತಿಪೀಠ ಶ್ರೀ ಕಾಮಾಕ್ಯ ದೇವಾಲಯ ಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ,…

ಮೈಸೂರು ವಿಭಾಗದಲ್ಲಿ ಎಮ್.ಇ.ಎಮ್.ಯು./ಡಿ.ಇ.ಎಮ್.ಯು. ಪ್ಯಾಸೆಂಜರ್ ರೈಲುಗಳ ಸೇವೆ

ನೈಋತ್ಯ ರೈಲ್ವೆ, ಮೈಸೂರು ವಿಭಾಗವು ಈ ಕೆಳಗಿನ ಎಮ್.ಇ.ಎಮ್.ಯು./ಡಿ.ಇ.ಎಮ್.ಯು. (MEMU / DEMU) ಕಾಯ್ದಿರಿಸದ ರೈಲು ಸೇವೆಗಳನ್ನು ಮೈಸೂರು ವಿಭಾಗದಲ್ಲಿ 04.01.2021 ರಿಂದ ಮುಂದಿನ ಸೂಚನೆ ನೀಡುವವರೆಗೆ ಸಂಚರಿಸಲು ನಿರ್ಧರಿಸಿದೆ. MEMU / DEMU ರೈಲುಗಳು ಭಾನುವಾರ ಹೊರತುಪಡಿಸಿ ವಾರದಲ್ಲಿ ಆರು…

ಜಿಲ್ಲಾ ಪತ್ರಕರ್ತರ ಸಂಘದ ಕಚೇರಿಗೆ ಮುಡಾದಿಂದ ಸಿಎ ನಿವೇಶನ ಪಡೆಯಲು ಸ್ಥಳ ಪರಿಶೀಲನೆ

ಮೈಸೂರು,ಜ- ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎ ನಿವೇಶನ ಪಡೆಯುವ ಸಂಬಂಧ ಇಂದು ಸ್ಥಳ ಪರಿಶೀಲನೆ ನಡೆಸಲಾಯಿತು. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಲಾರಿ ಟರ್ಮಿನಲ್ ಸನಿಹದ ವಸತಿ ಬಡಾವಣೆಯಲ್ಲಿ ಲಭ್ಯವಿರುವ 9 ಗುಂಟೆ ಅಳತೆಯ ಸಿಎ…

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಬಳಿ ಪುಂಡರುಗಳ ಹಾವಳಿ: ಕಣ್ಣು ಮುಚ್ಚ್ಚಿ ಕುಳಿತ ಅಧಿಕಾರಿಗಳು

ಮೈಸೂರು: ಕುಂಬಾರ ಕೊಪ್ಪಲು ಹೈಟೆಕ್ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಸಮೀಪದಲ್ಲಿರುವ ಬಸ್ ನಿಲ್ದಾಣ ಹಾಗೂ ಅಕ್ಕ ಪಕ್ಕ ಅಂಗಡಿ ಬಳಿ ಮಹಿಳೆಯರು, ಹೆಣ್ಣು ಮಕ್ಕಳು ಓಡಾಡಲು ಹೆದರೋ ಹೀನಾಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.…

ಮೈಸೂರು ರಂಗಾಯಣದ ಸಾಧನೆ ಅಪಾರ: ಎಸ್.ಟಿ.ಸೋಮಶೇಖರ್

ರಂಗಭೂಮಿ ಸೇರಿದಂತೆ ಎಲ್ಲ ತರಹದ ಕಲೆಗಳಿಗೆ ಸರ್ಕಾರಗಳು ಪ್ರೋತ್ಸಾಹ ನೀಡುತ್ತಲೇ ಬಂದಿವೆ. ಅನೇಕ ಪ್ರಾಧಿಕಾರಗಳನ್ನು ರಚಿಸಿ ಬೆಳೆಸುವ ಕಾರ್ಯವನ್ನು ಮಾಡುತ್ತಿದೆ. 1989ರಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಂಗಾಯಣವನ್ನು ಅಸ್ತಿತ್ವಕ್ಕೆ ತರಲಾಯಿತು. ಇದು ಖ್ಯಾತ ರಂಗತಜ್ಞರು, ಪದ್ಮಶ್ರೀ ಪುರಸ್ಕೃತರೂ ಆಗಿರುವ ದಿ. ಬಿ.ವಿ.ಕಾರಂತರ…

S T ಮೀಸಲಾತಿಗಾಗಿ ಪೂರ್ವ ಭಾವಿ ಸಭೆ

ಮೈಸೂರಿನ ಕನಕ ಸಮುದಾಯ ಭವನದಲ್ಲಿ ಕುರುಬರ ಎಸ್ ಟಿ ಹೋರಾಟ ಸಮಿತಿಯ S T ಮೀಸಲಾತಿಗಾಗಿ ಮೈಸೂರು ವಿಭಾಗದ ಪೂರ್ವ ಭಾವಿ ಸಭೆಯನ್ನು, ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ ಎಸ್ ಈಶ್ವರಪ್ಪ, ಮಾಜಿ ಸಚಿವರಾದ ಎ ಎಚ್ ವಿಶ್ವನಾಥ್, ಎಚ್ ಎಂ ರೇವಣ್ಣ,…