ಎಣ್ಣೆಕಾಳುಗಳು ಉತ್ಪನ್ನಗಳ ಮೌಲ್ಯವರ್ಧನೆ ಬಗ್ಗೆ ರೈತರಿಗೆ ಒಂದು ದಿನದ ತರಬೇತಿ
ಮೈಸೂರು:- ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜನವರಿ 8 ರಂದು “ಎಣ್ಣೆಕಾಳುಗಳು ಉತ್ಪನ್ನಗಳ ಮೌಲ್ಯವರ್ಧನೆ” ಎಂಬ ವಿಷಯದ ಬಗ್ಗೆ ರೈತರು/ ರೈತ ಮಹಿಳೆಯರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಭಾಗವಹಿಸುವ ರೈತರು/ ರೈತಮಹಿಳೆಯರಿಗೆ ಉಚಿತ ಊಟದ ವ್ಯವಸ್ಥೆಯನ್ನು…
