Category: ದೇಶ

ಮೈಸೂರು-ಹುಣಸೂರು ರಸ್ತೆಗೆ ವೃತ್ತ ನಿರ್ಮಾಣ ಅಗತ್ಯ: ಸಂಸದ ಪ್ರತಾಪ್

ಮೈಸೂರು-ಹುಣಸೂರು ಮುಖ್ಯ ರಸ್ತೆಯ ಕೂರ್ಗಳ್ಳಿ ಕೈಗಾರಿಕಾ ಪ್ರದೇಶಕ್ಕೆ ತಿರುಗುವ ಜಾಗದಲ್ಲಿ ಒಂದು ವೃತ್ತ ನಿರ್ಮಾಣ ಮಾಡುವ ಸಂಬಂಧ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಜಗದೀಶ್ ಮತ್ತು ಜಕ್ಷನ್ ಆಫೀಸರ್ ರವರನ್ನು ಕರೆದು ಸ್ಥಳದಲ್ಲೇ ಚರ್ಚಿಸಿ ವಾಹನ ದಟ್ಟಣೆ ಹೆಚ್ಚಾಗಿದ್ದು ವಾಹನವು ಸರಾಗವಾಗಿ ಸಲಿಸಲು…

ಸಾಹಸಸಿಂಹ ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ: ಮೌನ ಪ್ರತಿಭಟನೆ

ಕನ್ನಡಚಿತ್ರರಂಗದ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ ಪ್ರತಿಮೆಯನ್ನು ಬೆಂಗಳೂರಿನ ಮಾಗಡಿ ಟೋಲ್ ಗೇಟ್ ಬಳಿ ಕಿಡಿಗೇಡಿಗಳು ಧ್ವಂಸಗೊಳಿಸಿರುವದನ್ನು ಖಂಡಿಸಿ ಕೂಡಲೇ ಅವರನ್ನು ಬಂಧಿಸುವಂತೆ ಆಗ್ರಹಿಸಿ ಮೈಸೂರಿನ ಜಗನ್ಮೋಹನ ಅರಮನೆಯ ಮುಂಭಾಗ ಡಾ.ವಿಷ್ಣುವರ್ಧನ್ ಅಭಿಮಾನಿ ಬಳಗದ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು ಇದೇ…

M ಅಪ್ಪಣ್ಣ ಮೈಸೂರಿನ ಲಲಿತ್ ಮಹಲ್ ಹೋಟೆಲ್ ಗೆ ಭೇಟಿ

ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರಾದ M ಅಪ್ಪಣ್ಣನವರು ಇಂದು ಮೈಸೂರಿನ ಪ್ರಸಿದ್ಧ ಹೋಟೆಲ್ ಆದ ಲಲಿತ್ ಮಹಲ್ ಗೆ ಭೇಟಿ ನೀಡಿ ಮಹಲ್ ನಲ್ಲಿ ನಡೆಯಬೇಕಿರುವ ದುರಸ್ಥಿ ಕಾರ್ಯಗಳನ್ನು ವೀಕ್ಷಣೆ ಮಾಡಿ, ಹೋಟೇಲ್ ನ ಸ್ವಚ್ಛತೆ, ಪ್ರವಾಸಿಗರ ಸುರಕ್ಷತೆ,…

ಸ್ಥಳೀಯ ಕಲಾವಿದರಿಗೆ ವೇದಿಕೆ ದೊರಕುವ ಕೆಲಸವಾಗಲಿ: ಶಾಸಕ ನಿರಂಜನಕುಮಾರ್

ಗುಂಡ್ಲುಪೇಟೆ: ಪ್ರತಿಭೆ ಹೊರತರಲು ಸ್ಥಳೀಯ ಕಲಾವಿದರಿಗೆ ಇನ್ನೂ ಸಹ ಸರಿಯಾದ ವೇದಿಕೆ ಸಿಕ್ಕಿಲ್ಲ. ಅಂತವರಿಗೆ ವೇದಿಕೆ ದೊರಕಿಸಿಕೊಡುವ ಕೆಲಸವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮಾಡಬೇಕು ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್. ನಿರಂಜನಕುಮಾರ್ ಸಲಹೆ ನೀಡಿದರು.…

ವಾಜಪೇಯಿ ಜಯಂತಿ : ಸಿಹಿ ಹಂಚುವ ಕಾರ್ಯಕ್ರಮ

ಭಾರತ ದೇಶದ ನೆಚ್ಚಿನ ನಾಯಕ, ಅಜಾತ ಶತ್ರು, ಮಾಜಿ ಪ್ರಧಾನ ಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇಯಿ ಜೀ ಅವರ ಜನ್ಮ ಜಯಂತಿ ಅಂಗವಾಗಿ, ಚಾಮರಾಜ ಬಿಜೆಪಿ ಯುವ ಮೋರ್ಚಾ ವತಿಯಿಂದ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎಲ್.ನಾಗೇಂದ್ರಣ್ಣ ರವರ ನೇತೃತ್ವದಲ್ಲಿ ನಂ.18…

ಚಿಂಪಾಂಜಿ ದತ್ತು ತೆಗೆದುಕೊಳ್ಳುವ ಮೂಲಕ ವಾಜಪೇಯಿ ಜನ್ಮ ದಿನಾಚರಣೆ

ಮಾಜಿ ಪ್ರಧಾನ ಮಂತ್ರಿ ಅಜಾತಶತ್ರು ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಜೀವಧಾರ ರಕ್ತನಿಧಿ ಕೇಂದ್ರದ ವತಿಯಿಂದ ಮೈಸೂರು ಮೃಗಾಲಯದಲ್ಲಿ 10.000 ಸಾವಿರ ರೂ ಚಿಂಪಾಂಜಿ ಪ್ರಾಣಿಗಳನ್ನು ದತ್ತು ತೆಗಳುವ ಮೂಲಕ ಅಟಲ್ ಬಿಹಾರಿ ವಾಜಪೇಯಿ ಅವರ…

ವಾಜಪೇಯಿ ಜನ್ಮದಿನ: ಗೋಶಾಲೆ ಸ್ವಚ್ಛತಾ ಕಾರ್ಯಕ್ರಮ

ಬಿಜೆಪಿಯ ಹಿರಿಯ ಧುರೀಣರು ಹಾಗೂ ಮಾಜಿ ಪ್ರಧಾನ ಮಂತ್ರಿಗಳು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ಮೈಸೂರು ನಗರ ಬಿಜೆಪಿ ಮೋರ್ಚಾ ವತಿಯಿಂದ ಗೋಶಾಲೆ ಸ್ವಚ್ಛತಾ ಹಾಗೂ ಗೋ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಸಂದರ್ಭದಲ್ಲಿ ಮೈಸೂರು-ಕೊಡಗು ಸಂಸದರಾದ…

ಮೈಸೂರಿನ ಇಸ್ಕಾನ್ ಜಯನಗರ ದಲ್ಲಿರುವ ದೇವಾಲಯದಲ್ಲಿ ಏಕಾದಶಿಯ ಅಂಗವಾಗಿ ವಿಶೇಷ ಪೂಜೆ

ಮೈಸೂರು,ಡಿ,25- ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಇಸ್ಕಾನ್ ದೇವಾಲಯದಲ್ಲಿ ಭಕ್ತರು ಕೃಷ್ಣ ನ ದರ್ಶನ ಪಡೆಯುತ್ತಿರುದ್ದಾರೆ. ಮೈಸೂರಿನ ಇಸ್ಕಾನ್ ಜಯನಗರ ದಲ್ಲಿರುವ ದೇವಾಲಯದಲ್ಲಿ ಏಕಾದಶಿಯ ಅಂಗವಾಗಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ದೇವಾಲಯದಲ್ಲಿ ಇಂದು ಭಕ್ತರಿಗೆ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಪ್ರಸಾದ…

ಶಾರದಾ ಮಾತೆ ಜನ್ಮ ದಿನಾಚರಣೆ

ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ಹಾಗೂ ಶಾರದಾದೇವಿನಗರ ಹಿತರಕ್ಷಣಾ ವೇದಿಕೆ ವತಿಯಿಂದ ಶಾರದಾದೇವಿ ನಗರದ ವೃತ್ತದಲ್ಲಿ ರಾಮಕೃಷ್ಣ ಪರಮಹಂಸ ರವರ ಪತ್ನಿ ಶಾರದಾ ಮಾತೆ ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶಾರದಾದೇವಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು ಪುಷ್ಪಾರ್ಚನೆ…

25ರಂದು “ಕಿಸಾನ್ ಸಮ್ಮಾನ್”ಗೆ ಪ್ರಧಾನಿ ಮೋದಿ ಚಾಲನೆ; ಸಚಿವ ಎಸ್ ಟಿ ಎಸ್

• ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ • ಬೆಂಗಳೂರಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಚಾಲನೆ • ಎಪಿಎಂಸಿ ಕಾಯ್ದೆ ತಿದ್ದುಪಡಿ ಸೇರಿ ರೈತರಿಗೆ ತಿಳಿವಳಿಕೆ ಮೂಡಿಸುವ ಕಾರ್ಯಕ್ರಮ • ರಾಜ್ಯದ 30 ಜಿಲ್ಲೆಗಳಿಗೂ ಪ್ರವಾಸ, ರೈತರಲ್ಲಿ ಜಾಗೃತಿ;…

ಗಣೇಶ್ ಪ್ರಸಾದ್ ಗೆ ಸನ್ಮಾನ

ಗುಂಡ್ಲುಪೇಟೆ: ಸಮೀಪದ ನಿಟ್ರೆ ಗ್ರಾಮದಲ್ಲಿ ನೂತನ ವಾಗಿ ಶ್ರೀ ಮಲೈ ಮಹದೇಶ್ವರ ಪ್ರೇರಣಾ ಪೌಂಡೇಶನ್ ಟ್ರಸ್ಟ್(ರಿ) ವತಿಯಿಂದ ನಿರ್ಮಾಣವಾಗುತ್ತಿರುವ ಶಬರಿ ಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಯುವ ಕಾಂಗ್ರೆಸ್ ನಾಯಕ ಹೆಚ್.ಎಮ್. ಗಣೇಶ್‍ಪ್ರಸಾದ್ ಭೇಟಿ ನೀಡಿದ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿ…

ಬಿಜೆಪಿ ಸರ್ಕಾರದಿಂದ ಎನ್ಐಎ ದುರ್ಬಳಕೆ: ಎಸ್ಡಿಪಿಐ ಪ್ರತಿಭಟನೆ

ಗುಂಡ್ಲುಪೇಟೆ: ಕೇಂದ್ರದ ಬಿಜೆಪಿ ಸರ್ಕಾರ ನಿರಂತರವಾಗಿ ಎನ್ಐಎ ಇತರ ತನಿಖಾ ಸಂಸ್ಥೆಗಳನ್ನು ಜನಪರ ಹೋರಾಟಗಾರರ ವಿರುದ್ಧ ನಿರಂತರ ದುರ್ಬಳಕೆ ಮಾಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಎಸ್ಡಿಪಿಐ ತಾಲ್ಲೂಕು ಘಟಕವು ಪಟ್ಟಣದ ಟಿಪ್ಪು ವೃತ್ತದ ಬಳಿ ಪ್ರತಿಭಟನೆ ನಡೆಸಿತು. ಪುರಸಭೆ ಸದಸ್ಯ ರಾಜಗೋಪಾಲ್ ಮಾತನಾಡಿ,…

ಅಮ್ಮನಪುರ ಮಲ್ಲೇಶ್ ಕ್ಷಮೆಯಾಚನೆಗೆ ಒತ್ತಾಯ

ಗುಂಡ್ಲುಪೇಟೆ: ರೈತ ಸಂಘದ ರಾಜ್ಯ ಅಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅಮ್ಮನಪುರ ಮಲ್ಲೇಶ್ ಈ ಕೂಡಲೇ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಾಲ್ಲೂಕು ರೈತ ಸಂಘದ ವತಿಯಿಂದ ಎಚ್ಚರಿಕೆ ನೀಡಲಾಯಿತು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ…

ರೂಪಾಂತರ ಕೊರೋನಾ; ಎಚ್ಚರಿಕೆಯಿಂದ ಇರುವಂತೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ

ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಆದಷ್ಟು ಜಾಗರೂಕತೆಯಿಂದ…

ಸಂಪುಟದಲ್ಲಿ ಎಪಿಎಂಸಿ ವರ್ತಕರ ಬೇಡಿಕೆ ಚರ್ಚೆ; ಸಚಿವ ಎಸ್ ಟಿ ಎಸ್

* ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುವ ಭರವಸೆ ಬೆಂಗಳೂರು: ಎಪಿಎಂಸಿ ಒಳಗೆ ಯಾವ ರೀತಿ ಸೆಸ್ ಇದೆಯೋ ಹೊರಗೂ ಅದೇ ರೀತಿಯ ನೀತಿ ರೂಪಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು. ಎಪಿಎಂಸಿ ಕಾಯ್ದೆ…