Category: ದೇಶ

ಆದಿಚುಂಚನಗಿರಿ ಶ್ರೀ ಮಠದಿಂದ ಸ್ಲಂ ಮಕ್ಕಳಿಗೆ ಉಚಿತ ಶಿಕ್ಷಣದ ಚಿಂತನೆ; ಸಚಿವ ಎಸ್ ಟಿ ಸೋಮಶೇಖರ್

* ಬೆಂಗಳೂರಿನ ವಿವಿಧೆಡೆಯ ಸ್ಲಂ ಮಕ್ಕಳಿಗೆ ಶಿಕ್ಷಣ ನೀಡುವ ಇಂಗಿತ ವ್ಯಕ್ತಪಡಿಸಿದ ಡಾ. ನಿರ್ಮಲಾನಂದನಾಥ ಸ್ವಾಮೀಜಿ * ಸರ್ಕಾರದಿಂದ ಬೇಕಿರುವ ಸಹಕಾರಗಳ ಬಗ್ಗೆ ಚಿಂತನೆ; ಸಚಿವ ಎಸ್ ಟಿ ಎಸ್ ಬೆಂಗಳೂರು: ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸ್ಲಂಗಳಿವೆಯೋ ಅಲ್ಲಲ್ಲಿ ಸ್ಲಂ ಮಕ್ಕಳಿಗೆ ಸಂಪೂರ್ಣವಾಗಿ…

ಎಂ ಅಪ್ಪಣ ಜಡ್ಜ್ ಇಂದು ಮಲೋತ್ರ ಅವರನ್ನು ಭೇಟಿ

ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರಾದ ಎಂ ಅಪ್ಪಣ ಇಂದು ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ಸುಪ್ರೀಂಕೋರ್ಟ್ ನ ಮೊದಲ ಮಹಿಳಾ ಜಡ್ಜ್ ಆದ ಶ್ರೀ ಶ್ರೀಮತಿ ಇಂದು ಮಲೋತ್ರಅವರನ್ನು ಭೇಟಿ ಮಾಡಿ ರಾಜ್ಯದ ವಿಹಾರಧಾಮಗಳ ಬಗ್ಗೆ ಚರ್ಚಿಸಿ…

ಅಬ್ಬಾ… ಈ ಹಣ್ಣಿನಲ್ಲಿ ಇಷ್ಟೊಂದು ಸವಿರುಚಿ ಅಡಗಿದೆಯೆ?

ತುಮಕೂರು: ಅಬ್ಬಾ… ಈ ಹಣ್ಣಿನಲ್ಲಿ ಇಷ್ಟೊಂದು ಸವಿರುಚಿ ಅಡಗಿದೆಯೆ? ಬರೀ ಹಣ್ಣು ಮಾತ್ರ ಸವಿದಿದ್ದೇವು. ಇದರಲ್ಲಿ ಇಷ್ಟೊಂದು ಖಾದ್ಯ, ಮೃಷ್ಟಾನ ಭೋಜನ ತಯಾರಿಸಬಹುದು ಎಂಬುದು ಗೊತ್ತಿರಲಿಲ್ಲ. ಇದು ನಿಜವಾಗಲೂ ಸವಿರುಚಿಯೇ . ಹೀಗೆ, ಒಬ್ಬರಲ್ಲ, ಇಬ್ಬರಲ್ಲ ಬಾಯಿ ಚಪ್ಪರಿಸಿ ಊಟ ಸವಿದವರು…

ರೂ. 35.00 ಲಕ್ಷ ವೆಚ್ಚದ ಬಸ್ ನಿಲ್ದಾಣ ಕಟ್ಟಡ ನಿರ್ಮಾಣದ ಕಾಮಗಾರಿ ನಿರ್ಮಾಣಕ್ಕೆ ಭೂಮಿ ಪೂಜೆ

ಇಂದು ಬೆಳಿಗ್ಗೆ 10.00 ಗಂಟೆಗೆ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಎಸ್.ಎಫ್.ಸಿ ಶಾಸಕರ ವಿವೇಚನಾ ಅನುದಾನದಲ್ಲಿ ಕೆಳಕಂಡ ಅಭಿವೃದ್ದಿ ಕಾಮಗಾರಿಗಳಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಮಾನ್ಯಶಾಸಕರಾದ ಎಲ್. ನಾಗೇಂದ್ರರವರ ರವರು ವಾರ್ಡ್ ನಂ:5 ರ ಮೈಸೂರು…

ಗ್ರಾಮೀಣರ ಜೀವನ ಮಟ್ಟ ಸುಧಾರಣೆಗೆ ಧರ್ಮಸ್ಥಳ ಸಂಸ್ಥೆ ಹೆಚ್ಚಿನ ಶ್ರಮ

ಗುಂಡ್ಲುಪೇಟೆ: ಗ್ರಾಮೀಣ ಪ್ರದೇಶದ ಮಹಿಳೆಯರು, ಕೃಷಿಕರು, ಕೂಲಿ ಕಾರ್ಮಿಕರು ಉತ್ತಮ ಜೀವನ ನಡೆಸುವಂತೆ ಮಾಡುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಶ್ರಮಿಸುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈಸೂರು ಪ್ರಾದೇಶಿಕ ವಿಭಾಗದ ನಿರ್ದೇಶಕ ಪಿ.ಗಂಗಾಧರ ರೈ ತಿಳಿಸಿದರು. ಪಟ್ಟಣದ ಶ್ರೀ ಕ್ಷೇತ್ರ…

ಸಕಾಲಕ್ಕೆ ಸಾಲ ಮರು ಪಾವತಿಸಿ: ಎನ್. ಮಲ್ಲೇಶ್

ಗುಂಡ್ಲುಪೇಟೆ: ಸಕಾಲಕ್ಕೆ ಸಾಲ ಮರು ಪಾವತಿ ಮಾಡುವ ಮೂಲಕ ಹೊಸ ರೈತರಿಗೆ ಸಾಲ ನೀಡಲು ಅನುಕೂಲ ಮಾಡಿಕೊಡಬೇಕೆಂದು ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಎನ್. ಮಲ್ಲೇಶ್ ಮನವಿ ಮಾಡಿದರು. ಪಟ್ಟಣದ ಲ್ಯಾಂಪ್ ಸೊಸೈಟಿಯಲ್ಲಿ ನಡೆದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ…

ಮುಂದಿನ ಗುರಿ ಬೆಳಗಾವಿ ಗ್ರಾಮೀಣ ; ಮುಖಂಡರ ಸಭೆಯಲ್ಲಿ ಗೆಲುವಿನ ಪಣ ತೊಟ್ಟ ಸಚಿವ ಜಾರಕಿಹೊಳಿ

ಬೆಳಗಾವಿ ಲೋಕಸಭಾ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು, ಜಿಲ್ಲೆಯ ಮರಾಠಾ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಿದರು. ಗೋಕಾಕ್ ನಗರದಲ್ಲಿರುವ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ವಾಡಿಕೆಗಿಂತಾ…

ಹನುಮ ಜಯಂತಿ ಪೋಸ್ಟರ್ ಬಿಡುಗಡೆ

ಇಂದು ಹನುಮ_ಜಯಂತಿ ಯ ಪೋಸ್ಟರ್‌‌ಗಳನ್ನು ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದ ಸ್ವಾಮಿಜೀ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ವಾಲ್ಮೀಕಿ ಗುರು ಪೀಠದ ಧರ್ಮದರ್ಶಿಗಳು ಹಾಗು ಕರ್ನಾಟಕ ಸರ್ಕಾರದ ಅರಣ್ಯ ವಸತಿ ಹಾಗು ಜಂಗಲ್ ಲಾಡ್ಜ್ ರೆಸಾರ್ಟ್ಸ್ ಅಧ್ಯಕ್ಷರಾದ ಶ್ರೀ ಎಂ.ಅಪ್ಪಣ ರವರು…

ಪ್ರಗತಿಪರ ಕಾರ್ಯದತ್ತ ಮೈಸೂರಿನ ಪ್ರಗತಿ ಪ್ರತಿಷ್ಠಾನ

ಮೈಸೂರು: ಎಲ್ಲರೂ ತಮಗೋಸ್ಕರ ಕೆಲಸ ಮಾಡುವುದು ಸಾಮಾನ್ಯ ಆದರೆ ತಮಗೆ ಮಾತ್ರವಲ್ಲದೆ ಸಮಾಜಕ್ಕೂ ಏನಾದರೊಂದು ಕೊಡುಗೆ ನೀಡಬೇಕೆಂಬ ಉದ್ದೇಶದಿಂದ ಕೆಲಸ ಮಾಡುವವರು ಕೆಲವರು ಮಾತ್ರ ಅಂಥವರಲ್ಲಿ ಮೈಸೂರಿನ ಡಾ. ಬಿ.ಕೆ. ಅಜಯ್ ಕುಮಾರ್ ಜೈನ್ ಕೂಡ ಒಬ್ಬರಾಗಿದ್ದಾರೆ. ಇವರು ಪ್ರಗತಿ ಪ್ರತಿಷ್ಠಾನ…

ಉಚಿತ ಆರೋಗ್ಯ ಶಿಬಿರ

ಮೈಸೂರು.- ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮೈಸೂರಿನ ಸ್ನಾತಕೋತ್ತರ ಸ್ವಸ್ಥವೃತ್ತ ವಿಭಾಗದ ವತಿಯಿಂದ ಡಿಸೆಂಬರ್ 16 ರಂದು, ಮೈಸೂರಿನ ಜನತೆಗೆ ಉಚಿತ ಮಧುಮೇಹ ಮತ್ತು 60 ವರ್ಷಗಳಿಗೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ವಿಶೇಷ ಉಚಿತ ಆರೋಗ್ಯ ತಪಾಸಣೆ ಮತ್ತು…

ಸೈಬರ್ ಪೊಲೀಸರಿಂದ ಸಾರ್ವಜನಿಕರಿಗೆ ಜಾಗೃತಿ

ಕೆಜಿಎಫ್ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇಂದು ನಗರದ ವಿವಿದೆಡೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಅವ್ಯವಹಾರ, ಅಪರಾಧಗಳನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ವೃತ ನಿರೀಕ್ಷಕರದ ವೆಂಕಟರಾಮಪ್ಪ, ಪೇದೆಗಳದ ಕೋಣಪ್ಪ…

ಯೋಗ ಭೀಷ್ಮ ಯೋಗ ಮಹಾ ಚೇತನ ಡಾ ಬಿ ಕೆ ಎಸ್ ಅಯ್ಯಂಗಾರ್ ಅವರ 102ನೇ ಜಯಂತೋತ್ಸವ

ಹಿಮಾಲಯ ಫೌಂಡೇಶನ್ ಹಾಗೂ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಚಾಮುಂಡಿಪುರಂನಲ್ಲಿರುವ ಅಪೂರ್ವ ಸಭಾಂಗಣದಲ್ಲಿ ಯೋಗ ಭೀಷ್ಮ ಯೋಗ ಮಹಾ ಚೇತನ ಡಾ ಬಿ ಕೆ ಎಸ್ ಅಯ್ಯಂಗಾರ್ ಅವರ 102ನೇ ಜಯಂತೋತ್ಸವ ಆಯೋಜಿಸಲಾಯಿತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸ್ವಾಗತಿಸಿ

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಕೃಷ್ಣಮೂರ್ತಿಪುರಂನಲ್ಲಿರುವ ಗೋವುಗಳಿಗೆ ಪೂಜೆ ಸಲ್ಲಸಿ ಗೋಗ್ರಾಸ ನೀಡಿ ಸಂಭ್ರಮಿಸಲಾಯಿತು.. ಇದೇ ಸಂಧರ್ಭದಲ್ಲಿ ಮಾತನಾಡಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ.ಪ್ರಕಾಶ್ ರವರು ಮಾತನಾಡಿ ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ…

ಪಂಚಲಿಂಗ ದರ್ಶನ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದ ಸಚಿವ ಎಸ್ ಟಿ ಎಸ್

* ಶುಭ ವೃಶ್ಚಿಕ ಲಗ್ನದಲ್ಲಿ ಪ್ರಾರಂಭವಾದ ಪೂಜಾ ಕೈಂಕರ್ಯ * ನಾಡಿನ ಸಮಸ್ತ ಜನತೆಗೆ ಒಳಿತನ್ನುಂಟು ಮಾಡುವಂತೆ ವೈದ್ಯನಾಥೇಶ್ವರನಲ್ಲಿ ಸಚಿವ ಸೋಮಶೇಖರ್ ಪ್ರಾರ್ಥನೆ ತಲಕಾಡು: ಸೋಮವಾರದ ಕುಹುಯೋಗ ಜ್ಯೇಷ್ಠ ನಕ್ಷತ್ರದಲ್ಲಿ ಮುಂಜಾನೆ 4.30ರ ವೇಳೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪಂಚಲಿಂಗ…

ನಿರಾಶ್ರಿತರಿಗೆ ಹೂದಿಕೆ ಕೊಡುವ ಅಭಿಯಾನ

ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ನಿರಾಶ್ರಿತರಿಗೆ ಹೂದಿಕೆ ಕೊಡುವ ಅಭಿಯಾನ ಕೇ ಒಂಟಿ ಕೊಪ್ಪಲ್ ನಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನ ಮುಂಭಾಗ ನಿರಾಶ್ರಿತರಿಗೆ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ…