ಕೇಂದ್ರ- ರಾಜ್ಯದ ಯೋಜನೆಗಳು ಸಹಕಾರ ಇಲಾಖೆ ಮೂಲಕ ಜನತೆ ಮನೆ ಮನೆಗೆ; ಸಚಿವ ಎಸ್ ಟಿ ಎಸ್
* ಆರ್ಥಿಕ ಸ್ಪಂದನ ಸದ್ವಿನಿಯೋಗಕ್ಕೆ ನೋಡಲ್ ಅಧಿಕಾರಿಗಳ ನೇಮಕ * 15 ಲಕ್ಷ ರೈತರಿಗೆ 10 ಸಾವಿರ ಕೋಟಿ ರೂ. ಸಾಲ ವಿತರಣೆ * ನಿಷ್ಪಕ್ಷಪಾತವಾಗಿ ಸಹಕಾರ ರತ್ನ ಪ್ರಶಸ್ತಿ ಆಯ್ಕೆ; ಸಚಿವ ಸೋಮಶೇಖರ್ ಗೆ ಎಚ್.ಕೆ. ಪಾಟೀಲ್ ಅಭಿನಂದನೆ *…
ನಿತ್ಯ ಚೇತನ ಟ್ರಸ್ಟ್ ಉದ್ಘಾಟನೆ
ಗುಂಡ್ಲುಪೇಟೆ: ಶೋಷಿತ ಸಮುದಾಯದವರಲ್ಲಿ ನಾಯಕತ್ವದ ಕೊರತೆ ಇದ್ದು, ಇತಿಹಾಸ ಮತ್ತು ಚರಿತ್ರೆ ಓದುವ ಮೂಲಕ ಸಮಾಜ ತಿದ್ದುವ ಕೆಲಸ ಮಾಡಬೇಕು ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಸಲಹೆ ನೀಡಿದರು. ಪಟ್ಟಣದ ಶಿಕ್ಷಕರ ಭವನದಲ್ಲಿ ನಿತ್ಯ ಚೇತನ ಟ್ರಸ್ಟ್…
ಬಿಜೆಪಿ ಕಚೇರಿಯಲ್ಲಿ ಗೋಪೂಜೆ
ಮಂಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಗೋಪೂಜೆ ಹಾಗೂ ಲಕ್ಷ್ಮಿ ಪೂಜೆಯಲ್ಲಿ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು, ಶಾಸಕರಾದ ಹರೀಶ್ ಪೂಂಜ ಅವರು, ವೇದವ್ಯಾದ ಕಾಮತ್ ಅವರು, ಅಂಗಾರ ಅವರು…
ಓದುವೆ ಬೆಳಕು’ ಕಾರ್ಯಕ್ರಮ ಅನುಷ್ಠಾನ
ಗುಂಡ್ಲುಪೇಟೆ: ಕೋವಿಡ್-19 ಹಿನ್ನೆಲೆಯಲ್ಲಿ ಮಕ್ಕಳ ಓದುವ ಹವ್ಯಾಸದಿಂದ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಓದುವೆ ಬೆಳಕು ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ. ಶಿವಮೂರ್ತಿ ತಿಳಿಸಿದರು. ತಾಲ್ಲೂಕಿನ ಹಂಗಳ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಗುಂಡ್ಲುಪೇಟೆ ಮತ್ತು…
ರೈತ ಸಂಘದಿಂದ ನ.18ರಂದು ಪ್ರತಿಭಟನೆ
ಗುಂಡ್ಲುಪೇಟೆ: ಚಾಮುಂಡೇಶ್ವರಿ ವಿದ್ಯುತ್‍ಚ್ಛಕ್ತಿ ಸರಬರಾಜು ನಿಗಮದವರು ಪ್ರತಿ ಗ್ರಾಮಗಳಿಗೆ ತೆರಳಿ ವಿದ್ಯುತ್ ಬಿಲ್ ಅನ್ನು 5 ದಿನದೊಳಗೆ ಪಾವತಿಸದಿದ್ದರೆ ಸಂಪರ್ಕ ಕಡಿತ ಮಾಡುವುದಾಗಿ ನೋಟಿಸ್ ನೀಡುತ್ತಿದ್ದಾರೆ. ಇದರ ವಿರುದ್ಧ ನ.18ರ ಬುಧವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ…
ನೆಹರು ಆದರ್ಶ ಮೈಗೂಡಿಸಿಕೊಳ್ಳಲು ಸಲಹೆ
ಗುಂಡ್ಲುಪೇಟೆ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದ ಕೀರ್ತಿ ನೆಹರು ಅವರಿಗೆ ಸಲ್ಲುತ್ತದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚೆಲುವರಾಜು ತಿಳಿಸಿದರು. ತಾಲ್ಲೂಕಿನ ಚಿಕ್ಕತುಪ್ಪೂರು ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಜವಾಹರ ಲಾಲ್ ನೆಹರು ಅವರ 132ನೇ ಜನ್ಮದಿನ…
ಆರ್ಥಿಕ ಬಲ ತುಂಬುವುದೇ ನಮ್ಮ ಗುರಿ; ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
* 67ನೇ ಅಖಿಲ ಭಾರತ ಸಹಕಾರ ಸಪ್ತಾಹ 2020ಕ್ಕೆ ಚಾಲನೆ * ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯವೈಖರಿಗೆ ಮುಖ್ಯಮಂತ್ರಿಗಳ ಶ್ಲಾಘನೆ * 15 ಲಕ್ಷ ರೈತರಿಗೆ 10 ಸಾವಿರ ಕೋಟಿ ರೂ. ಸಾಲ ವಿತರಣೆ; ಎಸ್ ಟಿ ಎಸ್ * ಆತ್ಮನಿರ್ಭರ…
ಜನರ ಕುಂದುಕೊರತೆ ಆಲಿಸಲು ಜನಸ್ಪಂದನ ಕಾರ್ಯಕ್ರಮ ಆಯೋಜನೆ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಮೈಸೂರು, ನವೆಂಬರ್. 13(ಕರ್ನಾಟಕ ವಾರ್ತೆ):- ಕಂದಾಯ ವಿಷಯಗಳ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕು ಅಧಿಕಾರಿಗಳ ಜೊತೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ವಿಡಿಯೋ ಸಂವಾದದ ಮೂಲಕ ಶುಕ್ರವಾರ ಸಭೆ ನಡೆಸಿ ಚರ್ಚಿಸಿದರು. ಈ ವೇಳೆ ಅವರು ಮಾತನಾಡಿ, ನವೆಂಬರ್ ಮಾಹೆಯ ಕೊನೆಯ…
ಟಿಎಪಿಸಿಎಂಎಸ್: ಅಧ್ಯಕ್ಷರಾಗಿ ಜಯರಾಮು, ಉಪಾಧ್ಯಕ್ಷರಾಗಿ ದಾಕ್ಷಾಯಿಣಮ್ಮ ಆಯ್ಕೆ
ಗುಂಡ್ಲುಪೇಟೆ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷ ರಾಗಿ ಅರ್. ಜಯರಾಮು ಹಾಗೂ ಉಪಾಧ್ಯಕ್ಷ ರಾಗಿ ದಾಕ್ಷಾಯಿಣಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಟ್ಟಣ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜಯರಾಮು ಹಾಗೂ ಉಪಾಧ್ಯಕ್ಷ…
ಜೂಜು ಅಡ್ಡೆಗಳ ಮೇಲೆ ದಾಳಿ: 13 ಮಂದಿ ಬಂಧನ
ಗುಂಡ್ಲುಪೇಟೆ: ತಾಲ್ಲೂಕಿನ ವಿವಿಧೆಡೆ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿ 13 ಮಂದಿ ಜೂಜುಕೋರರನ್ನು ಬಂಧಿಸಿದ್ದಾರೆ. ಪಟ್ಟಣದ ಠಾಣೆ ಸಬ್ ಇನ್ಸ್‍ಪೆಕ್ಟರ್ ಜೆ. ರಾಜೇಂದ್ರ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿರುವ ಪೊಲೀಸರು, ತಾಲ್ಲೂಕಿನ ಹಂಗಳ ಗ್ರಾಮದ ಹಂಗಳ-ಪುತ್ತನಪುರ…
ದೀಪಾವಳಿ ಹಬ್ಬದ ಆಚರಣೆ
ದೀಪಾವಳಿ ಹಬ್ಬವನ್ನು ಆಶ್ವಯುಜ ಮಾಸದ ಕೃಷ್ಣ ಪಕ್ಷದಲ್ಲಿ ಆಚರಿಸುತ್ತೀವಿ. ದೀಪಾವಳಿ ಅಂದರೆ ೩-೪ ದಿನದ ಹಬ್ಬ. ತ್ರಯೋದಶಿ ದಿನ – ನೀರು ತುಂಬುವ ಹಬ್ಬ 13/11/2020 ಚತುರ್ದಶಿ ದಿನ – ನರಕ ಚತುರ್ದಶಿ ಇಂದು ಅಮಾವಾಸ್ಯೆ ಕೂಡಾ ಇದೆ – ಇಂದೆ…
ಕೋವಿಡ್-19 ಆರ್ಥಿಕ ಸ್ಪಂದನೆ ಕಾರ್ಯಕ್ರಮ
ಕೋವಿಡ್-19 ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಆರ್ಥಿಕ ವ್ಯವಸ್ಥೆ ಕುಸಿತ್ತಿದ್ದು, ಇಂತಹ ಕಷ್ಟಕರ ಸನ್ನಿವೇಶದಲ್ಲಿ ಭಾರತದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಹಕಾರಿ ಸಂಸ್ಥೆಗಳ ಮತ್ತು ಸಹಕಾರಿಗಳ ಪಾತ್ರ ಬಹಳ ಮುಖ್ಯವಾಗಿದೆ, ದೇಶ ಮತ್ತು ರಾಜ್ಯದ ಯಾವುದೇ ಕ್ಲಿಷ್ಟಕರ ಸಂದರ್ಭದಲ್ಲಿ ಸಹಕಾರಿ ವ್ಯವಸ್ಥೆಯು…
ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರಗಳ ಮೂಲಕ ಭತ್ತ ಮಾರಾಟಕ್ಕೆ ರೈತರಿಗೆ ಕರೆ
ಮೈಸೂರು.ನವೆಂಬರ್.12- 2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಮೈಸೂರು ಜಿಲ್ಲೆಯ ರೈತರು ಬೆಳೆದ ಭತ್ತವನ್ನು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕರ್ನಾಟಕ ಸರ್ಕಾರವು ಆದೇಶಿಸಿದೆ. ಅದರಂತೆ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಕಾರ್ಯಪಡೆಯ ತೀರ್ಮಾನದಂತೆ ಉತ್ತಮ ಗುಣಮಟ್ಟದ ಭತ್ತವನ್ನು ರೈತರಿಂದ…
ಡಿವೈಡರ್ ಎರಡು ಲಾರಿಗಳು ಡಿಕ್ಕಿ: ಣಾಪಾಯದಿಂದ ಪಾರು
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗಳಿಗೆ ಎರಡು ಲಾರಿಗಳು ಡಿಕ್ಕಿ.ಯಾವುದೇ ಪ್ರಾಣ ಪಾಯವಿಲ್ಲ. ಪಾವಗಡ ಪಟ್ಟಣದ ಹೊರವಲಯದಲ್ಲಿ ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಭತ್ತ ತುಂಬಿಕೊಂಡು ಕಲ್ಯಾಣದುರ್ಗದ ಕಡೆಯಿಂದ ಬರುತ್ತಿದ್ದ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಆದರೆ…
