ಪಟಾಕಿ ತ್ಯಜಿಸಿ ದೀಪ ಬೆಳಗಿಸಿ: ವಿಶೇಷ ಜಾಗೃತಿ
ಅರಿವು ಸಂಸ್ಥೆಯ ವತಿಯಿಂದ ಪಟಾಕಿ ತ್ಯಜಿಸಿ ದೀಪ ಬೆಳಗಿಸಿ ಎಂದು ಚಾಮುಂಡಿಪುರಂ ವೃತ್ತದಲ್ಲಿ ಉದ್ಘಾಟಿಸಲಾಯಿತು ನಂತರ ಚಾಮುಂಡಿಪುರಂ ಸುತ್ತಮುತ್ತಲಿನಲ್ಲಿರುವ ಮನೆ ಮನೆಗೆ ಅನತೆ ವಿತರಿಸುವ ಮೂಲಕ ವಿಶೇಷವಾಗಿ ಜಾಗೃತಿ ಮೂಡಿಸಲಾಯಿತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಮಾಜ ಸೇವಕರಾದ ಕೆ ರಘುರಾಂ…
