ಎಂಎಂಸಿ ಆಡಳಿತದಲ್ಲಿನ ಲೋಪಗಳಿಗೆ ಸಚಿವ ಸುಧಾಕರ್ ಕೆಂಡಾಮಂಡಲ
ಕಾಲಮಿತಿಯಲ್ಲಿ ನಿವಾರಣೆಗೆ ತಾಕೀತು ನೂರು ವರ್ಷ ಪೂರೈಸುತ್ತಿರುವ ದೊಡ್ಡಾಸ್ಪತ್ರೆ ಕಟ್ಟಡಗಳ ನವೀಕರಣಕ್ಕೆ ಹಸಿರು ನಿಶಾನೆ ಮೈಸೂರು : ಮೈಸೂರು ಮೆಡಿಕಲ್ ಕಾಲೇಜು ಆಡಳಿತದಲ್ಲಿ ಕಂಡುಬಂದ ನ್ಯೂನತೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸಂಸ್ಥೆಯ ಅಧಿಕಾರಿಗಳಿಗೆ…
