ಗುಂಡ್ಲುಪೇಟೆ ಪುರಸಭೆ: ಅಧ್ಯಕ್ಷರಾಗಿ ಪಿ. ಗಿರೀಶ್, ಉಪಾಧ್ಯಕ್ಷರಾಗಿ ದೀಪಿಕಾ ಆಯ್ಕೆ
ಗುಂಡ್ಲುಪೇಟೆ: ಪಟ್ಟಣದ ಪುರಸಭೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪಿ. ಗಿರೀಶ್ ಹಾಗೂ ಉಪಾಧ್ಯಕ್ಷರಾಗಿ ದೀಪಿಕಾ ಅಶ್ವೀನ್ ಅವಿರೋಧವಾಗಿ ಆಯ್ಕೆಯಾದರು. ಬಿಜೆಪಿ ಪಕ್ಷದಲ್ಲಿ ಗೆದ್ದಿದ್ದ 13 ಮಂದಿ ಸದಸ್ಯರ ಪೈಕಿ ಯಾರು ಸಹ ನಾಮಪತ್ರ ಸಲ್ಲಿಸಿದ ಕಾರಣ ಇವರನ್ನು ಅವಿರೋಧವಾಗಿ ಚುನಾವಣಾಧಿಕಾರಿ ನಂಜುಂಡಯ್ಯ…