Category: ರಾಜ್ಯ

ಶಾಸಕ ಪ್ರೀತಮ್‍ ಗೌಡ ವಿರುದ್ಧ ಮಂಜೇಗೌಡ ಆಕ್ರೋಶ

ಹಾಸನ: ಸರ್ಕಾರದ ಕಾರ್ಮಿಕ ಇಲಾಖೆಯ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಕಟ್ಟಡ ಕಾರ್ಮಿಕರಿಗೆ ಬಂದಿರುವ ಆಹಾರ ಕಿಟ್‍ಗಳನ್ನು ಶಾಸಕ ಪ್ರೀತಮ್‍ಗೌಡ ಅಧಿಕಾರ ಬಳಸಿಕೊಂಡು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ ಆರೋಪಿಸಿದ್ದಾರೆ. ಕೊರೊನಾ ಲಾಕ್‍ಡೌನ್‍ನಿಂದ ಕಟ್ಟಡ ಕಾರ್ಮಿಕರ ಬದುಕು ಸಂಕಷ್ಟಕ್ಕೆ…

ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರ ಬದಲಾವಣೆ ಕೆಪಿಸಿಸಿ ಅಧ್ಯಕ್ಷರು ಮಾಡ್ತಾರೆ!

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರ ಮತ್ತು ವಿವಿಧ ಸಮಿತಿಗಳ ಪದಾಧಿಕಾರಿಗಳ ಬದಲಾವಣೆ ಮಾಡುವುದು ಕೆಪಿಸಿಸಿ ಅಧ್ಯಕ್ಷರ ನಿರ್ಧಾರವಾಗಿದ್ದು, ಅದನ್ನು ಅವರು ಮಾಡುತ್ತಾರೆ ಎಂದು ಹಾಸನ ಜಿಲ್ಲಾ ಕಾಂಗ್ರೇಸ್ ಪಕ್ಷದ ಉಸ್ತುವಾರಿ ‌ಹಾಗೂ‌ ಸಂಸದ ಡಿ.ಕೆ. ಸುರೇಶ್ ಹೇಳಿದರು ಅವರು ದುದ್ದ…

ಕೊಡಗಿನಲ್ಲಿ 242 ಹೊಸ ಕೊರೊನಾ ಪ್ರಕರಣ ಪತ್ತೆ

ಮಡಿಕೇರಿ: ಜಿಲ್ಲೆಯಲ್ಲಿ ಒಂದಷ್ಟು ಇಳಿಕೆ ಕಂಡಿದ್ದ ಕೊರೊನಾ ಸೋಂಕು ಮತ್ತೆ ಏರಿಕೆಯಾಗಿರುವುದು ಗೋಚರಿಸುತ್ತಿದೆ. ಜೂ. 30 (ಬುಧವಾರ) 242 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದೆ. ಕೊರೊನಾ ಸೋಂಕು 216 ಆರ್‌ಟಿಪಿಸಿಆರ್ ಮತ್ತು 26 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.…

ಕೆ.ಎಸ್.ಆರ್.ಟಿಸಿ ಸಿಬ್ಬಂದಿಗೆ “ಸಿಂಹ ಕ್ರಿಯಾ ಯೋಗ”

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಯು ಕೋವಿಡ್ ಸಮಯದಲ್ಲಿ ಸಿಬ್ಬಂದಿಗಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಾಗೂ ಶ್ವಾಸಕೋಶವನ್ನು ಕಾಪಾಡುವ “ಸಿಂಹ ಕ್ರಿಯಾ ಯೋಗ” ಕಾರ್ಯಕ್ರಮವನ್ನು ಈಶಾ ಫೌಂಡೇಶನ್ ರವರ ಸಹಯೋಗದೊಂದಿಗೆ ನಡೆಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವ್ಯವಸ್ಥಾಪಕ…

ಕೋಳಿಸಾರಿಗಾಗಿ ಗೆಳೆಯನ ಪ್ರಾಣತೆಗೆದವನು ಅರೆಸ್ಟ್

ಚಾಮರಾಜನಗರ: ಕುಡಿದ ಅಮಲಿನಲ್ಲಿ ಕೋಳಿ ಸಾರು ವಿಚಾರಕ್ಕೆ ಜಗಳ ತೆಗೆದು ತನ್ನ ಸ್ನೇಹಿತನನ್ನೇ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ರಾಮಾಪುರ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ದೊಮ್ಮನಗದ್ದೆ ಗ್ರಾಮದ ನಿವಾಸಿ ರಂಗಪ್ಪ (40) ಎಂಬಾತನೇ ಬಂಧಿತ. ಈತ ಅದೇ ಗ್ರಾಮದ ಕೃಷ್ಣನಾಯ್ಕ…

ರಂಗರಾವ್ ಸ್ಮಾರಕ ವಿಕಲಚೇತನರ ಶಾಲೆ: 2021–2022ರ ಪ್ರವೇಶ ಆರಂಭ ಶಿಕ್ಷಣದ ಜೊತೆಗೆ ಉಚಿತ ವಸತಿ–ಊಟ, ಕಂಪ್ಯೂಟರ್ ಜ್ಞಾನ, ಬ್ರೈಲ್ ಲೈಬ್ರರಿ, ಜೀವನ ಕೌಶಲ ತರಬೇತಿ

ಮೈಸೂರು, ಜೂನ್‌ 29, 2021: ಎನ್‌ಆರ್ ಫೌಂಡೇಶನ್‌ನ ನೆರವಿನೊಂದಿಗೆ ವಾಸು ಅಗರಬತ್ತಿ ರಂಗರಾವ್‌ ಸ್ಮಾರಕ ಟ್ರಸ್ಟ್‌ನಿಂದ ನಡೆಸಲಾಗುವ ರಂಗರಾವ್ ಸ್ಮಾರಕ ವಿಕಲಚೇತನರ ಶಾಲೆಯು 2021–2022ರ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಿದೆ. 1ರಿಂದ 10ನೇ ತರಗತಿಗೆ ಅಂಧ ವಿದ್ಯಾರ್ಥಿಗಳಿಂದ ಪ್ರಸಕ್ತ ಶೈಕ್ಷಣಿಕ…

ಆಂತರಿಕ ಭದ್ರತಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಚಾಮರಾಜನಗರ : ಜಿಲ್ಲೆಯಲ್ಲಿ ಬಳಕೆಯಾಗಿದೆ ಎನ್ನಲಾದ ಸ್ಯಾಟಲೈಟ್ ಫೋನ್ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸುತ್ತಿದ್ದ ತನಿಖಾ ತಂಡದಲ್ಲಿದ್ದ ಆಂತರಿಕ ಭದ್ರತಾ ಸಿಬ್ಬಂದಿಯೊಬ್ಬರು ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಹರವೆ…

ವರ್ಷಾಂತ್ಯದೊಳಗೆ ಎಲ್ಲರಿಗೂ ಕೋವಿಡ್ ಲಸಿಕೆ – ಸದಾನಂದ ಗೌಡ

ಬೆಂಗಳೂರು: ವರ್ಷಾಂತ್ಯದೊಳಗೆ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ರಾಜ್ಯಮಟ್ಟದ ಇ-ಚಿಂತನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಭಾರತದಲ್ಲಿ ಲಭ್ಯವಿರುವ ಕೋವಿಡ್ ಲಸಿಕೆಯಲ್ಲಿ ಶೇ.75ರಷ್ಟನ್ನು ಕೇಂದ್ರ ಸರ್ಕಾರವೇ ಖರೀದಿಸಿ ಉಚಿತವಾಗಿ ರಾಜ್ಯ…

ನವಜಾತ ಶಿಶುವನ್ನು ಕಸದಬುಟ್ಟಿಗೆ ಎಸೆಯದೆ ಮಮತೆಯ ತೊಟ್ಟಿಲಿಗೆ ಹಾಕಿ !

ಮಡಿಕೇರಿ: ಇತ್ತೀಚೆಗೆ ತಮಗೆ ಬೇಡವಾದ ನವಜಾತ ಶಿಶುಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುವ ಬದಲಿಗೆ ಮಮತೆಯ ತೊಟ್ಟಿಲಿಗೆ ಒಪ್ಪಿಸಲು ಅವಕಾಶ ಮಾಡಿಕೊಡಲಾಗಿದೆ. ಈಗಾಗಲೇ ಇಂತಹ ಪ್ರಕರಣಗಳು ಅಲ್ಲಲ್ಲಿ ನಡೆಯುತ್ತಲೇ ಇರುತ್ತದೆ, ಇನ್ನು ಮುಂದೆ ಇಂತಹ ಘಟನೆಗಳಿಗೆ ಅವಕಾಶ ವಾಗದಿರಲಿ ಎಂಬ ಕಾರಣಕ್ಕೆ ಕೊಡಗು…

ಕಟ್ಟಡ ಕಾರ್ಮಿಕರ ಕೊರೊನಾ ವೆಚ್ಚ ಭರಿಸಲು ಆಗ್ರಹ

ಮೈಸೂರು: ಕೊರೊನಾ ಪೀಡಿತ ಕಟ್ಟಡ ಕಾರ್ಮಿಕರಿಗೆ ಮತ್ತು ಕುಟುಂಬದವರ ಚಿಕಿತ್ಸೆ ವ್ಯವಸ್ಥೆಯನ್ನು ಕಟ್ಟಡ ಕಾರ್ಮಿಕ ಮಂಡಳಿಯೇ ಸಂಪೂರ್ಣ ಖರ್ಚು ವೆಚ್ಚವನ್ನು ಭರಿಸಬೇಕೆಂದು ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಕರ್ನಾಟಕ ರಾಜ್ಯ ಶಾಖೆ ಅಧ್ಯಕ್ಷ ಡಾ.ಎಸ್.ಎಸ್. ಪ್ರಕಾಶಂ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ಬಾರಿ ಕೋವಿಡ್…

ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಸಂಸದ ಪ್ರತಾಪ್ ಸಿಂಹರವರಲ್ಲಿ ವೀರ ಸಾವರ್ಕರ್ ಯುವ ಬಳಗದಿಂದ ಮನವಿ,

ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಪ್ರಯತ್ನಿಸುವಂತೆ ಸಂಸದ ಪ್ರತಾಪ್ ಸಿಂಹರವರಲ್ಲಿ ವೀರ ಸಾವರ್ಕರ್ ಯುವ ಬಳಗದಿಂದ ಮನವಿ ಮಾಡಲಾಯಿತು. ಭಾರತಕ್ಕೆ ಪರಕೀಯರ ಆಳ್ವಿಕೆಯಿಂದ ಮುಕ್ತಿ ದೊರೆತು ತನ್ನದೇ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮುನ್ನಡೆಯಲು ಪ್ರಾರಂಭಿಸಿ ಮುಕ್ಕಾಲು…

ದಾರಿಹಳ್ಳಿ ಗ್ರಾಮದಲ್ಲಿ ರೈತರ ಜಾಲಬಂಧ ಕಾರ್ಯಕ್ರಮ

ಮೈಸೂರು: ಓಡಿಪಿ ಸಂಸ್ಥೆ ವತಿಯಿಂದ ತಾಲೂಕಿನ ಜಯಪುರಗ್ರಾಮ ಪಂಚಾಯಿತಿಯ ದಾರಿಹಳ್ಳಿ ಗ್ರಾಮದಲ್ಲಿ ರೈತರಿಗಾಗಿ ನಡೆದ ಜಾಲಬಂಧ ಕಾರ್ಯಕ್ರಮದಲ್ಲಿ ಆರು ಮಂದಿ ಮಾದರಿ ರೈತರಿಗೆ ಸಹಾಯಧನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಓಡಿಪಿ ಸಂಸ್ಥೆಯ ಸಂಯೋಜಕ ಜಾನ್ ಬಿ.ರಾಡ್ರಿಗಸ್ ಮಾತನಾಡಿ, ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಜರ್ಮನಿಯ…

ಜುಲೈ19, 22ರಂದು SSLC ಪರೀಕ್ಷೆ

ಬೆಂಗಳೂರು: ಬಹಳ ದಿನಗಳಿಂದ ಕುತೂಹಲ ಮತ್ತು ಆತಂಕದಿಂದಲೇ ಕಾಯುತ್ತಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಗಳಿಗೆ ಕೊನೆಗೂ ಪರೀಕ್ಷಾ ದಿನಾಂಕವನ್ನು ನಿಗದಿ ಪಡಿಸಲಾಗಿದ್ದು, ಈ ಬಾರಿ ಜುಲೈ 19 ಮತ್ತು ಜುಲೈ 22 ರಂದು ಬೆಳಗ್ಗೆ 10:30 ರಿಂದ 1:30ರವರೆಗೆ…

ಕೇರಳದಿಂದ ಕನ್ನಡವನ್ನು ನಿರ್ನಾಮ ಮಾಡುವ ಹುನ್ನಾರ!

ಮೈಸೂರು: ಕಾಸರಗೋಡಿನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಹುನ್ನಾರ ನಡೆಯುತ್ತಿದ್ದು, ಈ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು, ಸಾಹಿತಿಗಳು, ರಾಜಕೀಯ ಪಕ್ಷಗಳು ಧ್ವನಿ ಎತ್ತಬೇಕು ಅಲ್ಲದೆ ಕರ್ನಾಟಕ ಸರ್ಕಾರ ಕೇರಳ ಸರ್ಕಾರದ ಮೇಲೆ ಒತ್ತಡ ಹಾಕಿ ಹೆಸರು ಬದಲಾವಣೆ ಮಾಡುತ್ತಿರುವ ಕೆಲಸವನ್ನು ತಡೆಯಬೇಕು…

ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಸಿಎಂಗೆ ಪತ್ರ

ಮೈಸೂರು: ಮೈಸೂರು ನಗರ ಜಿಲ್ಲಾ ಪ್ರಚಾರ ಸಮಿತಿಯು ವಿದ್ಯುತ್ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮತ್ತು ಕೊರೊನಾ 3ನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಪ್ರತ್ಯೇಕ ಆಸ್ಪತ್ರೆ ತೆರೆಯುವಂತೆ ಮತ್ತು ಎರಡು ತಿಂಗಳ ವಸತಿ…