ಮೈಸೂರಿನಲ್ಲಿ ಪ್ರಯಾಣಿಕರಿಗೆ ಗುಲಾಬಿ ನೀಡಿ ಸ್ವಾಗತ!
ಮೈಸೂರು: ಲಾಕ್ ಡೌನ್ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸೋಮವಾರ(ಜೂ.28)ದಿಂದ ಮೈಸೂರಿನಲ್ಲಿ ಆರಂಭಗೊಂಡಿದೆ. ಹೀಗಾಗಿ ಮೊದಲ ದಿನದ ಪ್ರಯಾಣಕ್ಕಾಗಿ ನಗರ ಹಾಗೂ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಂದ ಪ್ರಯಾಣಿಕರಿಗೆ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್…