Category: ರಾಜ್ಯ

ವಿಷ ಸೇವಿಸಿ ಯುವಕ ಆತ್ಮಹತ್ಯೆ

ಮೈಸೂರು: ತಂದೆ ತಾಯಿಯನ್ನು ಕಳೆದುಕೊಂಡು ಮಾನಸಿಕವಾಗಿ ಜರ್ಜರಿತನಾಗಿದ್ದ ಯುವಕನೊಬ್ಬ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಂಗಪಟ್ಟಣ ಸಮೀಪ ಪಶ್ಚಿಮ ವಾಹಿನಿಯಲ್ಲಿ ನಡೆದಿದೆ. ಮೈಸೂರಿನ ಗಾಂಧಿನಗರ ನಿವಾಸಿ ಎಸ್. ಕಾರ್ತಿಕ್ ಎಂಬಾತನೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದುದೈವಿ. ಕಳೆದ…

ಕೋವಿಡ್ ಹೆಸರಲ್ಲಿ ಸರ್ಕಾರದಿಂದ ಲೂಟಿ: ಹೆಚ್.ಡಿ.ರೇವಣ್ಣ

ಹಾಸನ: ಕೋವಿಡ್ ಹೆಸರು ಹೇಳಿಕೊಂಡು ಸರ್ಕಾರ ಹಣ ಲೂಟಿ ಹೊಡೆಯುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು ಸರ್ಕಾರ ಇನ್ನು 2 ವರ್ಷ ಮಾತ್ರ ಅಧಿಕಾರ ಇರಲಿದ್ದು, ಇರುವಷ್ಟು ದಿನ ಸಾಧ್ಯವಾದಷ್ಟು ಹಣ…

ಆನ್ಲೈನ್ ಜೂಜು ಈ ಕಾಲದ ಹೊಸ ಪಿಡುಗಾಗಿದೆ ಹಾಗು ಕಾನೂನು ಬಾಹಿರವಾದ ಜೂಜು ಆನ್ಲೈನ್ ನಲ್ಲಿ ಕಾಣುತ್ತಿರುವ ಬೆಳವಣಿಗೆ ಉತ್ತಮ ಸಮಾಜಕ್ಕೆ ಮಾರಕ”*

ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಬೆಲೆ ಬಾಳುವ ಅಥವಾ ಬೆಲೆ ಇರುವ ಯಾವುದನ್ನೇ ಆಗಲಿ ಪಣಕ್ಕಿಟ್ಟು ಆಡುವ ಅನಾಗರಿಕ ಸಂಸ್ಕೃತಿಯದ್ದಾದ ಈ ಜೂಜಿನ ಆಟ ಬಹಳ ಇತಿಹಾಸವನ್ನು ಪಡೆದಿದೆ.ಇಲ್ಲಿ ಮೋಜು ಒಣ ಪ್ರತಿಷ್ಠೆಗಳ ಹೊರತು ಒಂದೂ ನೈತಿಕ ಅಂಶಗಳನ್ನು ಒಳಗೊಂಡಿರುವುದು ಕಂಡುಬರುವುದಿಲ್ಲ.ಪುರಾಣಗಳಲ್ಲಾದ ಪಾಂಡವರ…

ಪೂರ್ಣಪ್ರಮಾಣದ ಹೋಟೆಲ್ ತೆರೆಯಲು ಅನುಮತಿಗೆ ಆಗ್ರಹ

ಮೈಸೂರು: ಲಾಕ್ಡೌನ್ ಕೊನೆಗೊಳಿಸಿ ಹೋಟೆಲ್‌ ಗಳನ್ನು ಪೂರ್ಣಪ್ರಮಾಣದಲ್ಲಿ ನಡೆಸಲು ತಕ್ಷಣವೇ ಅವಕಾಶ ನೀಡಬೇಕು ಎಂದು ಹೋಟೆಲ್ ಉದ್ಯಮಿಯಾಗಿರುವ ಡಾ. ಶ್ವೇತಾ ಮಡಪ್ಪಾಡಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಸರಕಾರಕ್ಕೆ ಕಟ್ಟಬೇಕಾದ ತೆರಿಗೆಗಳಲ್ಲಿ ವಿನಾಯಿತಿ ನೀಡಬೇಕು. ಹೋಟೆಲ್ ಕಟ್ಟಡದ ಮೇಲಿನ ತೆರಿಗೆಯಲ್ಲಿ ವಿನಾಯಿತಿ…

ಕೆ.ಆರ್.ಕ್ಷೇತ್ರದಲ್ಲಿ ಮುಂದುವರೆದ ಕೋವಿಡ್  ಲಸಿಕಾ ಅಭಿಯಾನ

ಮೈಸೂರು: ಕೆ.ಆರ್ ಕ್ಷೇತ್ರದಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕಾ ಅಭಿಯಾನ – ನಿಮ್ಮ ಆರೋಗ್ಯದ ಕಡೆ ನಮ್ಮ ಹೆಜ್ಜೆ ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಗುರುವಾರ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಕಾಮಾಕ್ಷಿ ಆಸ್ಪತ್ರೆ ಹಾಗೂ ಕಾವೇರಿ ಆಸ್ಪತ್ರೆಯ ಸಹಯೋಗದೊಂದಿಗೆ…

ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ನಿಂದ ದತ್ತ ಶ್ರೀ ಕೃಷ್ಣ ಮಿತ್ತಲ್ ಗೆ ಸನ್ಮಾನ

ಮೈಸೂರು: ಲಾಕ್ ಡೌನ್ ಸಮಯದಲ್ಲಿ ಬೀದಿಬದಿಯಲ್ಲಿರುವ ಮೂಕ ಪ್ರಾಣಿಗಳಿಗೆ ಆಹಾರ ನೀಡುತ್ತಾ ಬಂದಿರುವ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಹಾಗೂ ಪ್ರಾಣಿ ಪಕ್ಷಿಗಳ ಸಂರಕ್ಷಣಾ ಸಮಿತಿಯು ಐವತ್ತು ದಿನಗಳು ಪೂರೈಸಿದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ಕರ್ನಾಟಕ ಪ್ರಾಣಿ ಕಲ್ಯಾಣ…

ಸುತ್ತೂರು ಶಾಖಾಮಠಕ್ಕೆ ಡಾ.ಜಿ.ಪರಮೇಶ್ವರ್ ಭೇಟಿ

ಮೈಸೂರು: ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾಮಠಕ್ಕೆ ಭೇಟಿ ನೀಡಿದ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರರೊಂದಿಗೆ ಉಭಯಕುಶಲೋಪರಿ ನಡೆಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್ ಅವರು ಸುತ್ತೂರು ಶ್ರೀಗಳ ಪೂರ್ವಾಶ್ರಮದ ಮಾತೃಶ್ರೀ ಅವರು ಲಿಂಗೈಕ್ಯವಾಗಿರುವ ಹಿನ್ನಲೆಯಲ್ಲಿ…

ತೆರೆಗೆ ಸಿದ್ಧವಾಗಿರುವ ಅನಿರೀಕ್ಷಿತ ಚಿತ್ರದ ಪೋಸ್ಟರ್ ಬಿಡುಗಡೆ

ಕೊರೊನಾ ಸಂಕಷ್ಟದ ನಡುವೆಯೂ ಸಿನಿಮಾವನ್ನು ಶೀಘ್ರವೇ ತೆರೆಗೆ ತರಲು ಅನಿರೀಕ್ಷಿತ ಸಿನಿಮಾ ತಂಡ ಮುಂದಾಗಿದ್ದು, ಈಗಾಗಲೇ ಮೂರು ಪೋಸ್ಟರ್ ಬಿಡುಗಡೆಯಾಗಿದ್ದು, ಚಿತ್ರದ ಮೊದಲ ಪೋಸ್ಟರ್ ನ್ನು ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಎರಡನೇ ಪೋಸ್ಟರ್ ನಟಿ ಶ್ರೀಮತಿ ಗಿರಿಜಾ ಲೋಕೇಶ್‌, ಮೂರನೇ…

ತುಮಕೂರು ಎಂಜಿ ಸ್ಟೇಡಿಯಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ

ತುಮಕೂರು: ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗುತ್ತಿರುವ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದ ಕಾಮಗಾರಿಯನ್ನು ಸೆಪ್ಟೆಂಬರ್ ತಿಂಗಳೊಳಗೆ ಮುಗಿಸಲು ಶಾಸಕ ಜಿ.ಬಿ.ಜ್ಯೋತಿಗಣೇಶ್ ಸಂಬಂಧಿಸಿದ ಇಂಜಿನಿಯರುಗಳಿಗೆ ಸೂಚಿಸಿದ್ದಾರೆ. ಕ್ರೀಡಾಂಗಣದ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಶಾಸಕರು, ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಮಟ್ಟದ ಎಂಟು ಲೈನ್‌ಗಳುಳ್ಳ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣವಾಗಲಿದೆ. ಅಲ್ಲದೆ…

ಹೆಚ್.ಡಿ.ರೇವಣ್ಣ ವಿರುದ್ಧ ಬಾಗೂರು ಮಂಜೇಗೌಡ ಆಕ್ರೋಶ

ಹಾಸನ: ಜೆಡಿಎಸ್ ಪಕ್ಷವನ್ನು ಸಂಘಟನೆ ಮಾಡಲು ಸಾಧ್ಯವಾಗದೆ ಹತಾಶರಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಕಾಂಗ್ರೆಸ್ ‌ಪಕ್ಷದ‌ ಬಗ್ಗೆ ‌ಇಲ್ಲ ಸಲ್ಲದ‌ ಹೇಳಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ‌ಮುಖಂಡ ಬಾಗೂರು ಮಂಜೇಗೌಡ ಹೇಳಿದ್ದಾರೆ. ಸ್ವಪಕ್ಷ ಜೆಡಿಎಸ್‍ ನಲ್ಲಿರುವ ಬಿರುಕು ಸರಿಪಡಿಸಿಕೊಳ್ಳಲು‌ ಆಗದ…

ನರೇಗಾ ಕಾಮಗಾರಿ ಚುರುಕಿಗೆ ಪಿಡಿಒ -ಡಿಇಒಗಳಿಗೆ ಸೂಚನೆ

ಮೈಸೂರು: ತಾಲ್ಲೂಕಿನ ರೈತರು, ಕೂಲಿ ಕಾರ್ಮಿಕರು ಸೇರಿದಂತೆ ದುಡಿಯುವ ವರ್ಗದ ಜನರಿಗೆ ಉದ್ಯೋಗ ನೀಡಿ ಆರ್ಥಿಕವಾಗಿ ನೆರವಾಗುವ ನಿಟ್ಟಿನಲ್ಲಿ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನಕ್ಕೆ ತರಲಾಗಿರುವ ಕಾಮಗಾರಿಗಳನ್ನು ಚುರುಕುಗೊಳಿಸಲು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಪಿಡಿಒ ಹಾಗೂ ಡಿಇಒಗಳಿಗೆ…

ಶುಲ್ಕ ವಸೂಲಾತಿಗೆ ಮುಂದಾದ ಶಿಕ್ಷಣ ಸಂಸ್ಥೆ ವಿರುದ್ಧ ಪ್ರತಿಭಟನೆ

ತಿ.ನರಸೀಪುರ: ಸರ್ಕಾರದ ನಿಯಮ ಮೀರಿ ಶಾಲಾ ಶುಲ್ಕ ವಸೂಲಾತಿಗೆ ಮುಂದಾಗಿದ್ದಾರೆ ಎಂದು ಆರೋಪಿಸಿ ಪೋಷಕರು ಖಾಸಗಿ ಶಾಲಾ ಮುಖ್ಯ ದ್ವಾರದ ಬಳಿ ಪ್ರತಿಭಟನೆ ನಡೆಸಿದ ಘಟನೆ ತಿ.ನರಸೀಪುರದಲ್ಲಿ ನಡೆದಿದೆ. ಪಟ್ಟಣದಲ್ಲಿರುವ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯಾದ ಸೆಂಟ್ ಮೇರಿಸ್ ಶಿಕ್ಷಣ ಸಂಸ್ಥೆ…

ಕಾಗದ ರಹಿತ ವಿಧಾನ ಪರಿಷತ್ ಕಲಾಪಕ್ಕೆ ಕ್ರಮ: ಬಸವರಾಜ ಹೊರಟ್ಟಿ

ಬೆಂಗಳೂರು: ನೂರ ಹದಿನಾಲ್ಕು ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ ನಲ್ಲಿ ಅಮೂಲಾಗ್ರ ಬದಲಾವಣೆಗೆ ಒತ್ತು ನೀಡಿದ್ದು ಪರಿಷತ್ತಿನ ಕಾರ್ಯಚಟುವಟಿಕೆ ಹಾಗೂ ಸದನದ ಕಾರ್ಯಕಲಾಪಗಳನ್ನು ಕಾಗದ ರಹಿತವನ್ನಾಗಿ ಮಾಡುವ ಕುರಿತು ಶೀಘ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್…

ಬೈಕ್ ಅವಘಡದಲ್ಲಿ ಗಾಯಗೊಂಡಿದ್ದ ಸವಾರ ಸಾವು

ಕೆ.ಆರ್.ಪೇಟೆ: ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಅಗ್ರಹಾರ ಬಡಾವಣೆಯ ನಿವಾಸಿ ಗ್ಯಾಸ್ ತಮ್ಮಯ್ಯ ಅವರ ಪುತ್ರ ಮನು(22) ಮೃತಪಟ್ಟ…

ರಾಜ್ಯದಲ್ಲಿ ಕೊರೊನಾ ಸೋಂಕು ಇಳಿದರೂ ಸಾವು ನಿಂತಿಲ್ಲ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಧಾನವಾಗಿ ಇಳಿಮುಖವಾಗುತ್ತಿರುವುದು ಕಂಡು ಬರು‍ತ್ತಿದೆ. ಮಂಗಳವಾರ ರಾಜ್ಯದಲ್ಲಿ 3,709 ಕೊರೊನಾ ಸೋಂಕು ದೃಢವಾಗಿದೆ. ಬೆಂಗಳೂರು ಹೊರತು ಪಡಿಸಿದರೆ ಮೈಸೂರಿನಲ್ಲಿ ಅತಿಹೆಚ್ಚು ಮೈಸೂರಿನಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಜಿಲ್ಲಾವಾರು ನೋಡುವುದಾದರೆ ಬಾಗಲಕೋಟೆ 07, ಬಳ್ಳಾರಿ 44, ಬೆಳಗಾವಿ…