ಮೈಸೂರು ಹೊರತು ಪಡಿಸಿ , 16 ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸಡಿಲಿಕೆ
ಬೆಂಗಳೂರು: ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಅನ್‍ಲಾಕ್ ಮಾಡಲಾಗುತ್ತಿದ್ದು, 16 ಜಿಲ್ಲೆಗಳಲ್ಲಿ ಮತ್ತಷ್ಟು ನಿಯಮ ಸಡಿಲಿಕೆ ಮಾಡಲಾಗಿದೆ. ಆದರೆ ಮೈಸೂರಿನಲ್ಲಿ ಪಾಸಿಟಿವಿಟಿ ದರ ಶೇ.10 ಕ್ಕಿಂತ ಹೆಚ್ಚು ಇರುವುದರಿಂದ ಲಾಕ್ ಡೌನ್ ಯಥಾ ಸ್ಥಿತಿಯಲ್ಲಿ ಮುಂದುವರೆಯಲಿದೆ.…