Category: ರಾಜ್ಯ

ಮೈಸೂರಿನಲ್ಲಿ ಸಾಮಾಜಿಕ ಅಂತರ ಮರೆತ ಜನ

ಮೈಸೂರು: ವಾರದಲ್ಲಿ ಸೋಮವಾರ ಮತ್ತು ಗುರುವಾರ ಬೆಳಗ್ಗೆ ಆರು ಗಂಟೆಯಿಂದ ಮಧ್ಯಾಹ್ನದವರೆಗೆ ಹನ್ನೆರಡು ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ ಮಾಡಿದ್ದು ಅದರಂತೆ ಇಂದು ಖರೀದಿಗೆ ಅವಕಾಶ ಮಾಡಿಕೊಟ್ಟಿದ್ದರಿಂದ ಜನ ಕೋವಿಡ್ ನಿಯಮ ಮರೆತು ಖರೀದಿಗೆ ಮುಗಿಬಿದ್ದದ್ದು ನಗರದಲ್ಲಿ ಕಂಡು…

ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಿದ ಬಾಲಕ

ಬೆಂಗಳೂರು: ಕೊರೊನಾ ಸೋಂಕಿತರಿಗೆ ನೆರವಾಗಲು ಏಳನೇ 12 ವರ್ಷದ ಬಾಲಕ ತಾನು ಉಳಿತಾಯ ಮಾಡಿದ 4,190 ರೂ ಗಳನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ನೀಡುವ ಮೂಲಕ ಅಳಿಲು ಸೇವೆ ಮಾಡಿ ಇತರರಿಗೆ ಮಾದರಿಯಾಗಿದ್ದಾನೆ ಮೂಲತಃ ದಾವಣಗೆರೆಯ ಅಭಿನಂದನ್ ಸ್ವಪ್ನ ಪುತ್ರ…

ರಿಯಲ್ ಎಸ್ಟೇಟ್ ಸಹಾಯವಾಣಿ ಆರಂಭ

ಬೆಂಗಳೂರು: ರಿಯಲ್ ಎಸ್ಟೇಟ್ ವಲಯದ ಸಮಸ್ಯೆಗಳಿಗೆ ಪರಿಹಾರ ನೀಡಲು ರಾಷ್ಟ್ರೀಯ ರಿಯಲ್ ಎಸ್ಟೇಟ್ ಅಭಿವೃದ್ಧಿ ಮಂಡಳಿ (ಎನ್ಎಆರ್ ಇಡಿಸಿಒ) ಯ ಕರ್ನಾಟಕ ಶಾಖೆ ಆರಂಭಿಸಿರುವ ವಾಟ್ಸ್ಅಪ್ ಸಹಾಯವಾಣಿಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ವೆಬಿನಾರ್ ಮೂಲಕ ಚಾಲನೆ ನೀಡಿದರು. ಈ ವೇಳೆ…

ಚಾಮರಾಜನಗರ ಕಂಟೈನ್‌ಮೆಂಟ್ ಜೋನ್‌ಗಳಿಗೆ ಸಚಿವರ ಭೇಟಿ

ಚಾಮರಾಜನಗರ: ಚಾಮರಾಜನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್‌ಕುಮಾರ್ ಪಣ ತೊಟ್ಟಿದ್ದು, ಜಿಲ್ಲೆಯಾದ್ಯಂತ ಸಂಚರಿಸಿ ಕಂಟೈನ್‌ಮೆಂಟ್ ಜೋನ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯಳಂದೂರು ಹಾಗೂ ಕೊಳ್ಳೇಗಾಲ ತಾಲೂಕಿನ ವಿವಿಧ…

ಕೋವಿಡ್ ಪಾಸಿಟಿವಿಟಿ ಶೇ.10ಕ್ಕಿಳಿಸಲು ಸಿಎಂ ಸೂಚನೆ

ಬೆಂಗಳೂರು:ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಸಂಸದರು ಮತ್ತು ಶಾಸಕರೊಂದಿಗೆ ವಿಡಿಯೋ ಸಂವಾದ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೋವಿಡ್ – 19 ಪಾಸಿಟಿವಿಟಿ ದರ ಶೇ. 10ಕ್ಕಿಂತ ಕಡಿಮೆ ಮಾಡುವಂತೆ ಸೂಚಿಸಿದ್ದಾರೆ. ಇದೇ ವೇಳೆ ಎರಡೂವರೆ…

ಫ್ಲೈಟ್ ಟೆಸ್ಟ್ ಇಂಜಿನೀಯರ್ ನ ಸನ್ಮಾನಿಸಿದ ಸಚಿವರು

ಚಾಮರಾಜನಗರ: ವಾಯುಸೇನೆಯ ಮೊದಲ ಮಹಿಳಾ ಫ್ಲೈಟ್ ಟೆಸ್ಟ್‌ ಇಂಜಿನಿಯರ್ ಆಗಿರುವ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆಶ್ರಿತಾ ಒಲೆಟಿ ಅವರ ಮನೆಗೆ ಭೇಟಿ ನೀಡಿದ ಸಚಿವ ಸುರೇಶ್ ಕುಮಾರ್, ಅಭಿನಂದಿಸಿ, ಸನ್ಮಾನಿಸಿ, ಗೌರವಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ದಕ್ಷಿಣ ಬಡವಾವಣೆಯಲ್ಲಿರುವ ಆಶ್ರಿತಾ…

ಹನೂರು ಬಫರ್ ವಲಯದಲ್ಲಿ ಸಲಗ ಸಾವು!

ಚಾಮರಾಜನಗರ: ಜಿಲ್ಲೆಯ ಹನೂರು ಪಟ್ಟಣದ ಹೊರ ವಲಯದ ಒಂಟಮಾಲಪುರದ ಬಳಿ ಸಲಗವೊಂದರ ಮೃತದೇಹ ಪತ್ತೆಯಾಗಿದ್ದು, ಇದು ಸ್ವಾಭಾವಿಕ ಸಾವೇ ಅಥವಾ ಗುಂಡೇಟಿಗೆ ಬಲಿಯಾಗಿದೆಯಾ ಎಂಬ ಸಂಶಯ ಕಾಡತೊಡಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿವಲಯದ ಹನೂರು ಬಫರ್ ವಲಯ ವ್ಯಾಪ್ತಿಗೆ…

ಚಾಮರಾಜನಗರದ 174 ಗ್ರಾಮ ಕೊರೊನಾ ಮುಕ್ತವಾಗಿದ್ದು ಹೇಗೆ?

ಚಾಮರಾಜನಗರ : ಕೊರೊನಾ ಸೋಂಕು ಎರಡನೇ ಅಲೆಯಲ್ಲಿ ನಗರ ಪ್ರದೇಶಗಳಿಗಿಂತ ಗ್ರಾಮಾಂತರ ಪ್ರದೇಶಗಳಲ್ಲೇ ಹೆಚ್ಚು ವ್ಯಾಪಿಸಿದ್ದರೂ ಜಿಲ್ಲೆಯಲ್ಲಿ 174 ಹಳ್ಳಿಗಳು ಕೊರೋನಾ ಮುಕ್ತವಾಗಿವೆ. ವಿಶೇಷ ಎಂದರೆ ಬುಡಕಟ್ಟು ಸೋಲಿಗರೇ ವಾಸಿಸುವ ಕಾಡಂಚಿನ ಬಹುತೇಕ ಗ್ರಾಮಗಳಲ್ಲಿ ಇದುವರೆಗೆ ಒಂದೇ ಒಂದು ಕೊರೋನಾ ಸೋಂಕಿನ…

ಕೊರೊನಾ ಸಂಬಂಧದ ಬೇಡಿಕೆ ಈಡೇರಿಕೆಗೆ ಎಐಡಿವೈಓ ಆಗ್ರಹ

ಮೈಸೂರು: ಪಂಚಾಯಿತಿ ಮಟ್ಟದಲ್ಲಿ ಕೋವಿಡ್‌ ಆರೈಕೆ ಕೇಂದ್ರ ಆರಂಭಿಸುವುದು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವುದು, ಆಕ್ಸಿಜೆನ್ ಸಹಿತ ಅಂಬ್ಯೂಲೆನ್ಸ್‌ ಗಳನ್ನು ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಒದಗಿಸುವುದು, ಆರೋಗ್ಯ ಕೇಂದ್ರ ಇರದ ಗ್ರಾಮಗಳಲ್ಲಿ ವೈದ್ಯಕೀಯ…

ಪಾಂಡವಪುರದಲ್ಲಿ ಆಂಬ್ಯುಲೆನ್ಸ್ ಸೀಜ್ ಮಾಡಿದ್ದಕ್ಕೆ ಆಕ್ರೋಶ

ಪಾಂಡವಪುರ: ಕೊರೊನಾ ಸೋಂಕಿತರ ಬಳಕೆಗಾಗಿ ಸಮಾಜ ಸೇವಕ ಬಿ.ರೇವಣ್ಣ ಅಭಿಮಾನಿಗಳ ಬಳಗದಿಂದ ಕೊಡುಗೆಯಾಗಿ ನೀಡಿದ್ದ ಮೂರು ಆಂಬುಲೆನ್ಸ್ ವಾಹನಗಳನ್ನು ತಹಸೀಲ್ದಾರ್ ಪ್ರಮೋದ್ ಎಲ್.ಪಾಟೀಲ್ ಸೀಜ್ ಮಾಡಿದ್ದರಿಂದ ತಾಲೂಕು ಆಡಳಿತ ವಿರುದ್ಧ ರೇವಣ್ಣ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಕಳೆದ…

ಅಗಲಿದ ಛಾಯಾಗ್ರಾಹಕ  ನೇತ್ರ ರಾಜುಗೆ ಶ್ರದ್ಧಾಂಜಲಿ

ಮೈಸೂರು: ಫೋಟೋ ಜರ್ನಲಿಸ್ಟ್ ಹಾಗೂ ವಿಡಿಯೊ ಜರ್ನಲಿಸ್ಟ್ ಹಾಗೂ ಪತ್ರಕರ್ತರ ಸ್ನೇಹಿತರು ಇತ್ತೀಚೆಗೆ ಅಕಾಲಿಕ ನಿಧನರಾದ ಮೈಸೂರಿನ ಪ್ರಸಿದ್ಧ, ಹಿರಿಯ ಪತ್ರಿಕಾ ಛಾಯಾಗ್ರಾಹಕ ನೇತ್ರ ರಾಜು ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಮೈಸೂರಿನ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಭಾನುವಾರ ನಡೆದ…

ಮೇ. 24ರಿಂದ ಕೋವಿಡ್ ಲಸಿಕೆ ನೋಂದಣಿ

ಮಡಿಕೇರಿ :ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ಎಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರು ಕೋವಿಡ್ 19 ಲಸಿಕೆ ಪಡೆಯಲು ಅನುಕೂಲವಾಗುವಂತೆ ನೋಂದಣಿ ಪ್ರಕ್ರಿಯೆಗಾಗಿ ನೋಂದಣಿ ಕೇಂದ್ರಗಳಾದ ಸಹಾಯಕ ನಿರ್ದೇಶಕರು(ಗ್ರೇಡ್-1) ಮಡಿಕೇರಿ 9480843155,…

ರಾಜ್ಯದಲ್ಲಿ ಹದಿನೈದು ದಿನದೊಳಗೆ ಹೊಸ ಮರಳು ನೀತಿ ಜಾರಿ

ಚಾಮರಾಜನಗರ: ರಾಜ್ಯದಲ್ಲಿ ಇನ್ನು ಹದಿನೈದು ದಿನದೊಳಗಾಗಿ ಹೊಸ ಮರಳು ನೀತಿ ಹಾಗೂ ಗಣಿ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ಮುರುಗೇಶ ಆರ್. ನಿರಾಣಿ ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು ಹೊಸ ಮರಳು ಹಾಗೂ ಗಣಿ…

ಕೊಳ್ಳೇಗಾಲದ ಬಳಿ ಕೊರೊನಾ ದೇವಿಯ ಪ್ರತಿಷ್ಠಾಪನೆ

ಚಾಮರಾಜನಗರ: ಕೊರೊನಾ ಮಹಾಮಾರಿಯ ನಿರ್ಮೂಲನೆಗಾಗಿ ಕೊರೊನಾ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿರುವುದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ಮಧುವನಹಳ್ಳಿ ಬಳಿಯ ಬೋಳು ಗುಡ್ಡೆಯಲ್ಲಿ ಬೆಳಕಿಗೆ ಬಂದಿದೆ. ಮಧುವನಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷೆಯಾಗಿರುವ ಚಾಮುಂಡೇಶ್ವರಿ ಆರಾಧಕಿ ಯಶೋದಮ್ಮ ಅವರು ಮಹಾಮಾರಿ ಕೊರೊನಾ…

ಆರೋಗ್ಯ ವ್ಯವಸ್ಥೆ ಹದಗೆಡಲು ಕಾರಣವೇನು?

ಮೈಸೂರು: ಕೊರೊನಾ ಮಹಾಮಾರಿ ಎಗ್ಗಿಲ್ಲದಂತೆ ಎಲ್ಲೆಡೆ ಆವರಿಸುತ್ತಿದೆ. ಈ ಕುರಿತಂತೆ ಆಲ್ ಇಂಡಿಯ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(ಎಐಡಿವೈಓ) ರಾಜ್ಯ ಸಮಿತಿ ಹದಗೆಟ್ಟ ಆರೋಗ್ಯ ವ್ಯವಸ್ಥೆ: ಕಾರಣವೇನು? ಎಂಬ ವಿಷಯದ ಕುರಿತು ರಾಜ್ಯಮಟ್ಟದ ವೆಬಿನಾರ್ ನಡೆಸಿದ್ದು ಅದರಲ್ಲಿ ಹಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು…