ಕೆಸರಿನಲ್ಲಿ ಸಿಲುಕಿದ್ದ ಆನೆ ಮರಿ ರಕ್ಷಣೆ
ಚಾಮರಾಜನಗರ : ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹೆಡಿಯಾಲ ಉಪ ವಿಭಾಗ ವ್ಯಾಪ್ತಿಯ ಮೊಳೆಯೂರು ವಲಯದಲ್ಲಿ ಕೆರೆಯ ಕೆಸರಿನಲ್ಲಿ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಆನೆಮರಿಯನ್ನು ಅರಣ್ಯಾಧಿಕಾರಿಗಳು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಡಿಯಾಲ ಉಪ ವಿಭಾಗದ ಮೊಳೆಯೂರು…
