ಸಂಸ್ಕೃತ ವಿದುಷಿ ಡಾ.ಲೀಲಾಪ್ರಕಾಶ್‌ಗೆ ಅಭಿನಂದನ
ಮೈಸೂರು -೨೭ ಹಿಮಾಲಯ ಫೌಂಡೇಷನ್ ವತಿಯಿಂದ ಇಂದು ಸಂಜೆ ಖ್ಯಾತ ಸಂಸ್ಕೃತ ವಿದುಷಿ ಡಾ.ಕೆ.ಲೀಲಾಪ್ರಕಾಶ್ ಅವರ ೬೦ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹಿರಿಯ ಸಮಾಜಸೇವಕ ಡಾ. ಕೆ.ರಘುರಾಂ ವಾಜಪೇಯಿ ಮಾತನಾಡಿ,…
