Category: ರಾಜ್ಯ

ಪಾಲಿಕೆ ನಿಯಮ ಉಲ್ಲಂಘಿಸಿ ಕಸ ಹಾಕಿದ ಮಳಿಗೆಗಳಿಗೆ ದಂಡ ವಿಧಿಸಿದ ಮೈಸೂರು ನಗರ ಪಾಲಿಕೆ

ಮೈಸೂರು, ಜ- ಮೈಸೂರು ಮಹಾನಗರ ಪಾಲಿಕೆಯ ನಿಯಮವನ್ನು ಗಾಳಿಗೆ ತೂರಿ ಎಲ್ಲೆಂದರಲ್ಲಿ ಕಸ ಹಾಕಿದ ಎರಡು ಮೊಬೈಲ್ ಮಾರಾಟ ಮಳಿಗೆಗಳಿಗೆ ನಗರ ಪಾಲಿಕೆ ದಂಡ ವಿಧಿಸಿದೆ. ಪ್ರಸ್ತುತ ಸ್ವಚ್ಛ ಸರ್ವೇಕ್ಷಣ್ 2021ರ ಸರ್ವೇಕಾರ್ಯಗಳ ಅಂಗವಾಗಿ ಪಾಲಿಕೆಯ ಆಯುಕ್ತರು ಸೇರಿದಂತೆ ಎಲ್ಲಾ ಅಧಿಕಾರಿಗಳು…

ಸಿದ್ದರಾಮಯ್ಯ ಅವರು ಜ್ಯೋತಿಷ್ಯ ಕಲಿಯುತ್ತಿರಬೇಕು; ಸಚಿವ ಎಸ್ ಟಿ ಎಸ್

* ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ * ನಮಗೆ ಕೇಂದ್ರ ಗೃಹ ಸಚಿವರ ಸರ್ಟಿಫಿಕೇಟ್ ಸಾಕು; ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ * ಬೆಂಗಳೂರು ಅಭಿವೃದ್ಧಿ ಸಿಡಿ ಮಾತ್ರ ಗೊತ್ತು; ಸಚಿವರಾದ ಸೋಮಶೇಖರ್ * ಕಾಂಗ್ರೆಸ್ ನಲ್ಲಿದ್ದಾಗ ನಾವು ಎಸ್ ಬಿ…

ಹುರುಳಿ ಮೆದೆಗೆ ಕಿಡಿಗೇಡಿಗಳಿಂದ ಬೆಂಕಿ: ರೈತರು ಕಂಗಾಲು!

ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ರಸ್ತೆಯಲ್ಲಿ ಹುರುಳಿ ಒಕ್ಕಣೆ ಮಾಡಲು ರೈತರು ಹಾಕಿದ್ದ ಮೆದೆಗಳಿಗೆ‌ ಶುಕ್ರವಾರ ಮಧ್ಯೆ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಹುರಳಿ ಮೆದೆಗಳು ಸಂಪೂರ್ಣ ಸುಟ್ಟು ಭಷ್ಮವಾಗಿದೆ. ಇದರಿಂದ ರೈತರು ಕೂಡ ಕಂಗಾಲಾಗಿದ್ದಾರೆ. ಗ್ರಾಮದ ರೈತರಾದ ಸಿದ್ದೂರನಾಯಕ, ಕೊಂಗಳ್ಳಿ…

ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ರೈತರ ಒತ್ತಾಯ

– ಕಾಡಂಚಿನ ಹೊಸಪುರ ಗ್ರಾಮಕ್ಕೆ ಶಾಸಕ ನಿರಂಜನಕುಮಾರ್ ಭೇಟಿ: ಪರಿಶೀಲನೆ ಗುಂಡ್ಲುಪೇಟೆ: ಕಾಡಾನೆ ಹಾವಳಿಗೆ ನೀಡುವ ಅಲ್ಪ ಮೊತ್ತದ ಪರಿಹಾರ ನಮಗೆ ಬೇಕಿಲ್ಲ. ಬದಲಾಗಿ ರೈಲ್ವೆ ಬ್ಯಾರಿಕೇಡ್ ಹಾಕಿಸುವ ಮೂಲಕ ಸಮಸ್ಯೆಗೆ ಶಾಸ್ವತ ಪರಿಹಾರ ಕೊಡಿಸಿ ಎಂದು ಹೊಸಪುರ ಗ್ರಾಮದ ರೈತರಾದ…

76 ಮಂದಿ ರೈತರಿಗೆ ಬೆಳೆ ಸಾಲದ ಚೆಕ್ ವಿತರಣೆ

ಗುಂಡ್ಲುಪೇಟೆ: ಪಟ್ಟಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 76 ಮಂದಿ ರೈತರಿಗೆ ಬೆಳೆ ಸಾಲದ ಚೆಕ್ ಅನ್ನು ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಎಂ.ಪಿ. ಸುನೀಲ್ ವಿತರಿಸಿದರು. ಪಟ್ಟಣದ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಎಂ.ಪಿ.…

ವ್ಯಾನ್-ಬೈಕ್ ಡಿಕ್ಕಿ: ಇಬ್ಬರ ದುರ್ಮರಣ

ಗುಂಡ್ಲುಪೇಟೆ: ಮಹಿಂದ್ರಾ ವ್ಯಾನ್ ಮತ್ತು ಟಿವಿಎಸ್ ಎಕ್ಸ್ ಎಲ್ ನಡುವೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ತಗ್ಗಲೂರು ಗೇಟ್ ಬಳಿ ನಡೆದಿದೆ. ತಾಲೂಕಿನ ಬೆಟ್ಟದಮಾದಳ್ಳಿ ಗ್ರಾಮದ ಬೈಕ್ ಸವಾರ ಸಿದ್ದಮಲ್ಲಪ್ಪ(48) ಹಾಗೂ ವ್ಯಾನಿನಲ್ಲಿದ್ದ ತಮಿಳುನಾಡಿನ ಅಮ್ಮಕ್ಕಮ್ಮ(62) ಮೃತ…

ಚಾಮುಂಡೇಶ್ವರಿ ದೇವಸ್ಥಾನಕ್ಕೆ 2 ಲಕ್ಷ ನೆರವು

ಗುಂಡ್ಲುಪೇಟೆ: ತಾಲೂಕಿನ ಕಬ್ಬಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಯುವ ನಾಯಕ ಎಚ್.ಎಂ. ಗಣೇಶ್‍ಪ್ರಸಾದ್ 2 ಲಕ್ಷ ರೂ. ನೆರವು ನೀಡಿದ್ದಾರೆ. ಕಬ್ಬಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಚಾಮುಂಡೇಶ್ವರಿ ದೇವಸ್ಥಾನ ಕಾಮಗಾರಿ ಶೇ.90 ರಷ್ಟು ಮುಗಿದಿತ್ತು. ಉಳಿದ ಕಾಮಗಾರಿಗೆ ಹಣ ಇಲ್ಲದ ವಿಷಯ…

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ರವರ ಭಾವಚಿತ್ರಕ್ಕೆ ಪುಷ್ಪನಮನ

ಕುವೆಂಪು ನಗರದಲ್ಲಿರುವ ಆದಿಚುಂಚನಗಿರಿ ರಸ್ತೆಯಲ್ಲಿ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ 76 ನೇ ವರ್ಷದ ಜಯಂತಿಯನ್ನು ಆಚರಿಸಲಾಯಿತು ಪುಷ್ಪನಮನ ಸಲ್ಲಿಸಿ ಮಾತನಾಡಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್ ವಿ ರಾಜೀವ್ ಆಕಾಶಕ್ಕೆ…

ನಮ್ಮಿಂದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಮಾರ್ಗದರ್ಶನ ಪಾಲನೆ; ಸಚಿವ ಎಸ್ ಟಿ ಎಸ್

* ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ಅನೇಕ ಮೊದಲನ್ನು ಮಾಡಿ ತೋರಿಸಿದವರು; ಸಚಿವ ಸೋಮಶೇಖರ್ * ಶಕ್ತಿ, ಆತ್ಮವನ್ನು ಸೃಷ್ಟಿ ಮಾಡಲೂ ಆಗುದು, ನಾಶ ಮಾಡಲೂ ಆಗದು; ನಿರ್ಮಲಾನಂದನಾಥ ಸ್ವಾಮೀಜಿ ಮಂಡ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಮಾರ್ಗದರ್ಶನವನ್ನು ಮುಖ್ಯಮಂತ್ರಿಗಳು, ನಾನು ಸಹಿತ ನಮ್ಮ…

ಮೂವರ ಶ್ರೀಗಂಧ ಮರಗಳ್ಳರ ಬಂಧನ

ಆರ್.ಬಿ.ಐ ಕಾಂಪೌಂಡ್ ನೆಗೆದು ಒಳ ಬಂದು ಗಂಧದ ಮರಗಳನ್ನು ಕತ್ತರಿಸುತ್ತಿದ್ದಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿ ಹಾಕಿಕೊಂಡಿರುವ ಘಟನೆ ಮೇಟಗಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜ.13 ರಂದು ರಾತ್ರಿ ಮೈಸೂರು ನಗರದ ಬೆಲವತ್ತ ರಿಂಗ್ ರಸ್ತೆಯ ಪಕ್ಕದಲ್ಲಿರುವ ಭಾರತೀಯ ನೋಟು ಮುದ್ರಣ ಘಟಕದ…

ವಿದ್ಯಾರ್ಥಿಗಳಿದ್ದಾಗಲೇ ಮುಂದಿನ ಭವಿಷ್ಯದ ಬಗ್ಗೆ ಯೋಚಿಸಿ

ಮೈಸೂರು, ಜನವರಿ. ವಿದ್ಯಾರ್ಥಿಗಳಾಗಿ ಓದುತ್ತಿರುವಾಗಲೇ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಯೋಚಿಸಬೇಕು ಎಂದು ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಟಿ.ಆರ್.ಸಿದ್ದರಾಜು ಅವರು ತಿಳಿಸಿದರು. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ “ರಾಷ್ಟ್ರೀಯ ವೃತ್ತಿ ಸೇವಾ…

ಕೋವಿಡ್ ವ್ಯಾಕ್ಸಿನೇಷನ್‌ ಕಾರ್ಯಕ್ರಮಕ್ಕೆ ಚಾಲನೆ

ಕೆಂಗೇರಿ ಸಮುದಾಯ ಆರೋಗ್ಯ ಭವನದಲ್ಲಿ ಕೊರೋನಾ ವಾರಿಯರ್ಸ್ ಗಳಿಗೆ ಕೋವಿಡ್ ವ್ಯಾಕ್ಸಿನೇಷನ್‌ ಕಾರ್ಯಕ್ರಮಕ್ಕೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು. ರಾಜರಾಜೇಶ್ವರಿ ನಗರ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್…

ತುಮಕೂರಿನ ಹೆಗ್ಗೆರೆಯಲ್ಲಿ ಎಟಿಎಂ ಮಿಷಿನ್ ನನ್ನೆ ಕದ್ದೊಯ್ದ ಕಳ್ಳರು

ಕಳೆದ ರಾತ್ರಿ ತುಮಕೂರು ತಾಲ್ಲೂಕು ಗ್ರಾಮಾಂತರ ವ್ಯಾಪ್ತಿಯ ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಹೆಗ್ಗೆರೆ ಗ್ರಾಮದಲ್ಲಿ Indian Oversis Bank ಗೆ ಸಂಬಂಧಿಸಿದ ATM Mechine ನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ಎಟಿಎಂ ಇದ್ದ ಸ್ಥಳದಲ್ಲಿ ಬ್ಯಾಂಕ್ ಹಾಗೂ…

ಹುರುಳಿ ಮೆದೆಗೆ ಕಿಡಿಗೇಡಿಗಳಿಂದ ಬೆಂಕಿ: ರೈತರು ಕಂಗಾಲು!

ಹುರುಳಿ ಮೆದೆಗೆ ಕಿಡಿಗೇಡಿಗಳಿಂದ ಬೆಂಕಿ: ರೈತರು ಕಂಗಾಲು! ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ರಸ್ತೆಯಲ್ಲಿ ಹುರುಳಿ ಒಕ್ಕಣೆ ಮಾಡಲು ರೈತರು ಹಾಕಿದ್ದ ಮೆದೆಗಳಿಗೆ‌ ಶುಕ್ರವಾರ ಮಧ್ಯೆ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಹುರಳಿ ಮೆದೆಗಳು ಸಂಪೂರ್ಣ ಸುಟ್ಟು ಭಷ್ಮವಾಗಿದೆ. ಇದರಿಂದ ರೈತರು…

ಗುಂಡ್ಲುಪೇಟೆ 34 ಗ್ರಾಪಂಗೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ

ಗುಂಡ್ಲುಪೇಟೆ: ಪಟ್ಟಣದ ವೆಂಕಟೇಶ್ವರ ಚಿತ್ರ ಮಂದಿರದಲ್ಲಿ ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ನೇತೃತ್ವದಲ್ಲಿ ಮೀಸಲಾತಿ ಪ್ರಕಟಿಸಲಾಯಿತು. ಕೆಲವು ಪಂಚಾಯಿತಿಗಳಿಗೆ ಲಾಟರಿ ಮೂಲಕ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿ ಪಡಿಸಿದರು. ಮತ್ತೆ…