ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಉಪಸ್ಥಿತಿಯಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು, ಜ- ಕೋವಿಡ್–19 ಪಿಡುಗಿನ ವಿರುದ್ಧ ದೇಶವ್ಯಾಪಿ ಮೊದಲ ಹಂತದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ದೊರಕಿದ ಬಳಿಕ ಮೈಸೂರು ಜಿಲ್ಲೆಯಲ್ಲಿ ಮೊದಲ ದಿನ…
