Category: ರಾಜ್ಯ

ಸೇವೆ ಮನೋಭಾವವನ್ನು ಮೈಗೂಢಿಸಿಕೊಂಡಾಗ ಮಾತ್ರ ಅಭಿವೃದ್ಧಿ ಸಾಧ್ಯ:ಶಾಸಕ ಅನಿಲ್ ಚಿಕ್ಕಮಾಧು

ಸರಗೂರು: ಪ್ರತಿಯೊಬ್ಬರೂ ಸೇವೆ ಮನೋಭಾವವನ್ನು ಮೈಗೂಢಿಸಿಕೊಂಡಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಮುನ್ನುಗ್ಗಬೇಕು ಎಂದು ಶಾಸಕ ಅನಿಲ್ ಚಿಕ್ಕಮಾಧು ತಿಳಿಸಿದರು. ಪಟ್ಟಣದಲ್ಲಿ ನಡೆದ ಶ್ರೀ ರತ್ನಾಕರ ವಾಲ್ಮೀಕಿ ತಾಲೂಕು ಯುವ ವೇದಿಕೆಯ 2021ನೇ ಸಾಲಿನ ದಿನದರ್ಶಿಕೆ ಬಿಡುಗಡೆ…

ನೂತನವಾಗಿ ಆಯ್ಕೆಗೊಂಡ ಸದಸ್ಯರಿಗೆ ಪ್ರಮಾಣ ಪತ್ರ

ಸರಗೂರು: ತಾಲೂಕಿನ ಬಿ.ಮಟಕೆರೆ ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಗೊಂಡ ಸದಸ್ಯರಿಗೆ ರೀಟರ್ನಿಂಗ್ ಅಧಿಕಾರಿಗಳಾದ ಜಯರಾಂ, ಪವನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್.ನಾಗರಾಜ್ ಅವರು ಪ್ರಮಾಣ ಪತ್ರ ವಿತರಿಸಿದರು. ನಂತರ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್.ನಾಗರಾಜು, ನೂತನ ತಾಲೂಕು ಸರಗೂರಿನಲ್ಲಿಯೇ ಬಿ.ಮಟಕೆರೆ…

ನೂತನ ಉಪಖಜಾನೆ ಕಚೇರಿ ಉದ್ಘಾಟನೆ

ಸರಗೂರು: ನೂತನ ತಾಲೂಕು ಸರಗೂರಿನಲ್ಲಿ ಎಲ್ಲಾ ಕಚೇರಿಗಳು ಕೆಲಸ ನಿರ್ವಹಿಸಲು ಶೀಘ್ರದಲ್ಲೇ ಕ್ರಮ ಜರುಗಿಸುವುದಾಗಿ ಶಾಸಕ ಅನಿಲ್ ಚಿಕ್ಕಮಾಧು ಭರವಸೆ ನೀಡಿದರು. ಪಟ್ಟಣದ ಪಟ್ಟಣ ಪಂಚಾಯಿತಿ ಕಟ್ಟಡದಲ್ಲಿ ನೂತನವಾಗಿ ಶುರುವಾದ ಉಪಖಜಾನೆ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಗೂರು ತಾಲೂಕು ಅಭಿವೃದ್ಧಿಗೆ…

“ಕೃಷಿ ಸಂಜೀವಿನಿ” ವಾಹನ ಲೋಕಾರ್ಪಣೆ

ಇಂದು ಬೆಂಗಳೂರಿನ ವಿಧಾನಸೌಧದ ಬಳಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯದ “ಕೃಷಿ ಸಂಜೀವಿನಿ” ವಾಹನಗಳನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪರವರು ಲೋಕಾರ್ಪಣೆಗೊಳಿಸಿದರು, ಈ ಸಂದರ್ಭದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿಯವರು, ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್, ಕೃಷಿ…

ಪಬ್ಲಿಕ್ ಟಿವಿಗೆ ಒಂದು ಲಕ್ಷ ರೂಪಾಯಿ ಕಿರು ದೇಣಿಗೆ

ಹಸಿರು ಮೈಸೂರು, ಲಕ್ಷ ವೃಕ್ಷ ಆಂದೋಲನ, ಸ್ವಚ್ಛ ಮೈಸೂರು ಅಭಿಯಾನಗಳ ಮೂಲಕ ನಗರದ ಜನತೆಯ ಮನೆಮಾತಾಗಿರುವ ಹೆಚ್ ವಿ ರಾಜೀವ್ ಸ್ನೇಹ ಬಳಗದ ಸದಸ್ಯರು ಪಬ್ಲಿಕ್ ಟಿವಿಯ ಜ್ಞಾನದೀವಿ ಚಾರಿಟಬಲ್ ಟ್ರಸ್ಟ್ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನು ಉಚಿತವಾಗಿ ಕೊಡುವ ಕಾರ್ಯಕ್ರಮಕ್ಕೆ…

ಕೆರೆಗಳ ಒತ್ತುವರಿಯಾಗದಂತೆ ಎಚ್ಚರವಹಿಸಬೇಕು: ರೋಹಿಣಿ ಸಿಂಧೂರಿ

ಮೈಸೂರು, ಮೈಸೂರು ನಗರ ಹಾಗೂ ಇತರ ಪ್ರದೇಶಗಳಲ್ಲಿರುವ ಕೆರೆಗಳನ್ನು ಯಾರೂ ಒತ್ತುವರಿ ಮಾಡಿಕೊಳ್ಳದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದರು. ಕೆರೆಗಳ ಸಂರಕ್ಷಣೆಯ ಸಂಬಂಧ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ…

ಕಾಡು ಪ್ರಾಣಿಗಳ ಬೇಟೆ: 6 ಮಂದಿ ಬಂಧನ

ಗುಂಡ್ಲುಪೇಟೆ: ಓಂಕಾರ್ ವನ್ಯಜೀವಿ ವಲಯದ ನಾಗಣಾಪುರ ಬ್ಲಾಕ್-2ನಲ್ಲಿ ಅಕ್ರಮವಾಗಿ ಹುರುಳಿ ಹಾಕಿ ಜಿಂಕೆ ಮತ್ತು ಮೊಲ ಬೇಟೆಯಾಡಿದ್ದ 6 ಮಂದಿ ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಮೂರು ಜಿಂಕೆ, ಒಂದು ಮೊಲವನ್ನು ಹುರುಳಿ ಹಾಕಿ ಬೇಟೆಯಾಡಿ ಅಡುಗೆ ಮಾಡಲು ತಯಾರಿ…

ಗುಂಡ್ಲುಪೇಟೆ: ಹೆದ್ದಾರಿಯಲ್ಲಿ ಕಳಪೆ ಚರಂಡಿ ಕಾಮಗಾರಿ

ಗುಂಡ್ಲುಪೇಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಕಳಪೆಯಿಂದ ಕೂಡಿದೆ ಎಂದು ಸಾರ್ವಜನಿಕರ ವಲಯದಲ್ಲಿ ದೂರುಗಳು ವ್ಯಾಪಕವಾಗಿ ಕೇಳಿ ಬರುತ್ತಿದೆ. ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ವೇಳೆ ರಸ್ತೆಗೆ ಹೊಂದಿಕೊಂಡಂತೆ ಚರಂಡಿ ನಿರ್ಮಿಸಿ…

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಶುಭ ಕೋರಿದ ಶಾಸಕ ಜಿ.ಟಿ.ಡಿ

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾಗಿ ನೇಮಕವಾದ ಹಿರಿಯ ಐ. ಎ. ಎಸ್ ಅಧಿಕಾರಿ ಪಿ. ರವಿಕುಮಾರ್ ರವರನ್ನು ಶಾಸಕರಾದ ಜಿ.ಟಿ.ದೇವೇಗೌಡರು ಭೇಟಿ ಮಾಡಿ ಶುಭ ಕೋರಿದರು….

ಗ್ರಾಮ ಪಂಚಾಯತಿ: ವಿದ್ಯಾವಂತರ‌ ಪ್ರವೇಶ

ಗುಂಡ್ಲುಪೇಟೆ: ಚುನಾವಣೆಯಲ್ಲಿ ಮತದಾನ ಮಾಡಲು ಹಿಂದೇಟು ಹಾಕುತ್ತಿದ್ದ ವಿದ್ಯಾವಂತ ಯುವಕರು ಇತ್ತೀಚಿನ ದಿನಗಳಲ್ಲಿ ರಾಜಕೀಯಕ್ಕೆ ಹೆಚ್ಚು ಬರುತ್ತಿದ್ದಾರೆ. ಪದವೀಧರರು, ಶಿಕ್ಷಕರು, ವಕೀಲರು, ಪಿಎಚ್ಡಿ ಪದವೀಧರರು ಈ ಬಾರಿಯ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ವಿವಿಧ ಪಕ್ಷದ ಬೆಂಬಲಿತರಾಗಿ ಸ್ಪರ್ಧೆ ಮಾಡಿ ವಿಜೇತರಾಗಿದ್ದಾರೆ. ನೆರೆಯ…

ಮೇಟಗಳ್ಳಿ ಠಾಣೆ ಆರಕ್ಷಕ ನಿರೀಕ್ಷಕ ಮಲ್ಲೇಶ್ ಗೆ ಮುಖ್ಯಮಂತ್ರಿ ಪದಕ: ಅಭಿನಂದನೆ

ಮೈಸೂರು ನಗರದ ಮೇಟಗಳ್ಳಿ ಠಾಣೆ ಆರಕ್ಷಕ ನಿರೀಕ್ಷಕರಾದ ಮಲ್ಲೇಶ್ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದ ಕಾರಣ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಜೈಶಂಕರ್ ಜಯಶಂಕರ್ ಮೈಸೂರು ನಗರ ಅಧ್ಯಕ್ಷರಾದ ಎಂ ಕಿರಣ್ ಗೌಡ…

ವಕೀಲ ರವೀಂದ್ರ ಹತ್ಯೆ ಖಂಡಿಸಿ ಪ್ರತಿಭಟನೆ

ಗುಂಡ್ಲುಪೇಟೆ: ವಕೀಲರಾದ ರವೀಂದ್ರ ಹತ್ಯೆ ಖಂಡಿಸಿ ತಾಲ್ಲೂಕು ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಮುಂದೆ ಕಾರ್ಯ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ರವಿಕಾಂತ್ ಮಾತನಾಡಿ, ವಕೀಲರ ರಕ್ಷಣೆಗಾಗಿ ಕಾನೂನು ರಚನೆ ಮಾಡಬೇಕೆಂದು ಹಲವು…

 ಸಮುದಾಯದ ಸರ್ವಾಂಗೀಣ ಏಳಿಗೆಗೆ ನಾನು ಬದ್ಧ: ಬಿ.ಸುಬ್ರಹ್ಮಣ್ಯ

ಕುರುಬ ಸಂಘದ ನೂತನ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯರಿಗೆ ಮೈಸೂರಿನಲ್ಲಿ ಅದ್ಧೂರಿ ಸ್ವಾಗತ ಮೈಸೂರ:- ಕರ್ನಾಟಕ ಪ್ರದೇಶ ಕುರುಬರ ಸಂಘದ ನೂತನ ಪ್ರಭಾರ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಸುಬ್ರಹ್ಮಣ್ಯ ಅವರು, ಮೈಸೂರಿಗೆ ಮೊದಲ ಬಾರಿಗೆ ಆಗಮಿಸಿದ ಹಿನ್ನೆಲೆ ಸಂಘದ ವತಿಯಿಂದ ಸಾಂಸ್ಕೃತಿಕ ಕಲಾ ತಂಡದಿಂದ ಮೂಲಕ…

ಕುಂಬಾರಕೊಪ್ಪಲಿನ ಅಭಿವೃದ್ಧಿಗೆ ಸದಾ ಬದ್ಧ: ಶಾಸಕ ಎಲ್.ನಾಗೇಂದ್ರ

ಮೈಸೂರು, ಗ್ರಾಮದಲ್ಲಿ ಹೆಚ್ಚಾಗಿ ಕಬ್ಬಡಿ, ಕುಸ್ತಿಯಂತಹ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಇಂದು ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕುಂಬಾರಕೊಪ್ಪಲಿನ ಅಭಿವೃದ್ಧಿಗೆ ಸದಾ ಗ್ರಾಮಸ್ಥರ ಜೊತೆಗಿರುತ್ತೇನೆ ಎಂದು ಶಾಸಕ ಎಲ್.ನಾಗೇಂದ್ರ ಅವರು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಏರ್ಪಡಿಸಿದ್ದ…

2021 ರ ವಷ೯ದ ಕ್ಯಾಲೆಂಡರ್ ಬಿಡುಗಡೆ

ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಬಿ.ಶ್ರೀರಾಮುಲು ಅಭಿಮಾನಿಗಳ ಸಂಘದ ವತಿಯಿಂದ ಆಯೋಜಿಸಲಾಗಿದ್ದ 2021 ರ ವಷ೯ದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಶ್ರೀರಾಮುಲು ರವರು ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಪ್ರಭಾಕರಹುಣಸೂರು , ದ್ಯಾವಪ್ಪನಾಯಕ, ಚನ್ನನಾಯಕ, ಹೆಚ್.ಆರ್.ಪ್ರಕಾಶ್ಚಂ,…