ಹಕ್ಕಿ ಜ್ವರ: ಚೆಕ್‌ಪೋಸ್ಟ್‌ನಿಂದ ಕೋಳಿ, ಇತರೆ ಪಕ್ಷಿಗಳ ಸಾಗಾಣಿಕೆ ನಿರ್ಬಂಧ
ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಭಾಗದಲ್ಲಿ ಬರುವ ಹೆಚ್.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್‌ಪೋಸ್ಟ್‌ನಿಂದ ಕೋಳಿ ಮತ್ತು ಇತರೆ ಪಕ್ಷಿಗಳ ಸಾಗಾಣಿಕೆಯನ್ನು ನಿರ್ಬಂಧಿಸಲಾಗಿದೆ. ಕೇರಳದಿಂದ ಬಾವಲಿ ಚೆಕ್ ಪೋಸ್ಟ್ ಮೂಲಕ ಬರುವ ವಾಹನಗಳನ್ನು ಸ್ಯಾನಿಟೈಜ್ ಮಾಡಲು…
