Category: ರಾಜ್ಯ

ಅಟಲ್ ಜೀ ಜನ್ಮದಿನವನ್ನು ಹಿಂದುಳಿದ ವರ್ಗಗಳ ಮೊರ್ಚಾ ವತಿಯಿಂದ “”ಸುಶಾಸನ ದಿನವಾಗಿ”” ಆಚರಣೆ..

ಅಟಲ್ ಜೀ ಜನ್ಮದಿನವನ್ನು ಹಿಂದುಳಿದ ವರ್ಗಗಳ ಮೊರ್ಚಾ ವತಿಯಿಂದ “”ಸುಶಾಸನ ದಿನವಾಗಿ”” ಆಚರಣೆ.. ಇಂದು ಭಾರತೀಯ ಜನತಾ ಪಾರ್ಟಿಯ ಮೈಸೂರು ನಗರದ ಹಿಂದುಳಿದ ವರ್ಗಗಳ ಮೊರ್ಚಾದ ವತಿಯಿಂದ ರೈತದಿನ ಹಾಗೂ ಸೇವಾ ಚಟುವಟಿಕೆಯಾಗಿ “” ಸುಶಾಸನ ದಿನ””ವನ್ನು ನರಸಿಂಹ ರಾಜ ಕ್ಷೇತ್ರದ…

ಬಂಡೀಪುರ: ವರ್ಷಾಂತ್ಯದ ಮೋಜಿಗಿಲ್ಲ ವಸತಿ ಗೃಹ

ಗುಂಡ್ಲುಪೇಟೆ: ಕಾಡು ಪ್ರಾಣಿಗಳ ಸಹಜ ಜೀವನಕ್ಕೆ ತೊಂದರೆಯಾಗುತ್ತದೆ ಮತ್ತು ಕೋವಿಡ್-19 ಉದ್ದೇಶದಿಂದ ಡಿ.31 ಮತ್ತು ಜ.1ರಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ವಸತಿ ಗೃಹ ನೀಡದಿರಲು ಇಲಾಖೆ ನಿರ್ಧರಿಸಿದೆ. ಹೊಸ ವರ್ಷಾಚರಣೆಯ ಭರದಲ್ಲಿ ವಸತಿ ಗೃಹದ ಬಳಿ ಸೌಂಡ್ ಮತ್ತು ಮ್ಯೂಸಿಕ್ ಬಳಕೆ ಮಾಡುವುದರಿಂದ…

ಶಾರದಾ ಮಾತೆ ಜನ್ಮ ದಿನಾಚರಣೆ

ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ಹಾಗೂ ಶಾರದಾದೇವಿನಗರ ಹಿತರಕ್ಷಣಾ ವೇದಿಕೆ ವತಿಯಿಂದ ಶಾರದಾದೇವಿ ನಗರದ ವೃತ್ತದಲ್ಲಿ ರಾಮಕೃಷ್ಣ ಪರಮಹಂಸ ರವರ ಪತ್ನಿ ಶಾರದಾ ಮಾತೆ ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶಾರದಾದೇವಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು ಪುಷ್ಪಾರ್ಚನೆ…

25ರಂದು “ಕಿಸಾನ್ ಸಮ್ಮಾನ್”ಗೆ ಪ್ರಧಾನಿ ಮೋದಿ ಚಾಲನೆ; ಸಚಿವ ಎಸ್ ಟಿ ಎಸ್

• ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ • ಬೆಂಗಳೂರಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಚಾಲನೆ • ಎಪಿಎಂಸಿ ಕಾಯ್ದೆ ತಿದ್ದುಪಡಿ ಸೇರಿ ರೈತರಿಗೆ ತಿಳಿವಳಿಕೆ ಮೂಡಿಸುವ ಕಾರ್ಯಕ್ರಮ • ರಾಜ್ಯದ 30 ಜಿಲ್ಲೆಗಳಿಗೂ ಪ್ರವಾಸ, ರೈತರಲ್ಲಿ ಜಾಗೃತಿ;…

ಗಣೇಶ್ ಪ್ರಸಾದ್ ಗೆ ಸನ್ಮಾನ

ಗುಂಡ್ಲುಪೇಟೆ: ಸಮೀಪದ ನಿಟ್ರೆ ಗ್ರಾಮದಲ್ಲಿ ನೂತನ ವಾಗಿ ಶ್ರೀ ಮಲೈ ಮಹದೇಶ್ವರ ಪ್ರೇರಣಾ ಪೌಂಡೇಶನ್ ಟ್ರಸ್ಟ್(ರಿ) ವತಿಯಿಂದ ನಿರ್ಮಾಣವಾಗುತ್ತಿರುವ ಶಬರಿ ಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಯುವ ಕಾಂಗ್ರೆಸ್ ನಾಯಕ ಹೆಚ್.ಎಮ್. ಗಣೇಶ್‍ಪ್ರಸಾದ್ ಭೇಟಿ ನೀಡಿದ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿ…

ರೂಪಾಂತರ ಕೊರೋನಾ; ಎಚ್ಚರಿಕೆಯಿಂದ ಇರುವಂತೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ

ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಆದಷ್ಟು ಜಾಗರೂಕತೆಯಿಂದ…

ಸಂಪುಟದಲ್ಲಿ ಎಪಿಎಂಸಿ ವರ್ತಕರ ಬೇಡಿಕೆ ಚರ್ಚೆ; ಸಚಿವ ಎಸ್ ಟಿ ಎಸ್

* ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುವ ಭರವಸೆ ಬೆಂಗಳೂರು: ಎಪಿಎಂಸಿ ಒಳಗೆ ಯಾವ ರೀತಿ ಸೆಸ್ ಇದೆಯೋ ಹೊರಗೂ ಅದೇ ರೀತಿಯ ನೀತಿ ರೂಪಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು. ಎಪಿಎಂಸಿ ಕಾಯ್ದೆ…

ಆದಿಚುಂಚನಗಿರಿ ಶ್ರೀ ಮಠದಿಂದ ಸ್ಲಂ ಮಕ್ಕಳಿಗೆ ಉಚಿತ ಶಿಕ್ಷಣದ ಚಿಂತನೆ; ಸಚಿವ ಎಸ್ ಟಿ ಸೋಮಶೇಖರ್

* ಬೆಂಗಳೂರಿನ ವಿವಿಧೆಡೆಯ ಸ್ಲಂ ಮಕ್ಕಳಿಗೆ ಶಿಕ್ಷಣ ನೀಡುವ ಇಂಗಿತ ವ್ಯಕ್ತಪಡಿಸಿದ ಡಾ. ನಿರ್ಮಲಾನಂದನಾಥ ಸ್ವಾಮೀಜಿ * ಸರ್ಕಾರದಿಂದ ಬೇಕಿರುವ ಸಹಕಾರಗಳ ಬಗ್ಗೆ ಚಿಂತನೆ; ಸಚಿವ ಎಸ್ ಟಿ ಎಸ್ ಬೆಂಗಳೂರು: ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸ್ಲಂಗಳಿವೆಯೋ ಅಲ್ಲಲ್ಲಿ ಸ್ಲಂ ಮಕ್ಕಳಿಗೆ ಸಂಪೂರ್ಣವಾಗಿ…

ಗುಂಡ್ಲುಪೇಟೆ: ಶೇ.88 ಶಾಂತಿಯುತ ಮತದಾ‌ನ

ಗುಂಡ್ಲುಪೇಟೆ: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ.88 ರಷ್ಟು ಮತದಾನ ಆಯಿತು. ಬಹುತೇಕ ಎಲ್ಲಾ ಕಡೆ ಶಾಂತಿಯುತವಾಗಿ ಮತದಾನ ನಡೆಯಿತು. ಹಂಗಳ ಗ್ರಾಮದಲ್ಲಿ ಬಿಜೆಪಿ ಮುಖಂಡರನ್ನು ಗುಂಪಾಗಿ ನಿಲ್ಲಬೇಡಿ ಎಂದಿದ್ದಕ್ಕೆ ಪೊಲೀಸರ ನಡುವೆ ಮಾತಿನ…

ಎಂ ಅಪ್ಪಣ ಜಡ್ಜ್ ಇಂದು ಮಲೋತ್ರ ಅವರನ್ನು ಭೇಟಿ

ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರಾದ ಎಂ ಅಪ್ಪಣ ಇಂದು ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ಸುಪ್ರೀಂಕೋರ್ಟ್ ನ ಮೊದಲ ಮಹಿಳಾ ಜಡ್ಜ್ ಆದ ಶ್ರೀ ಶ್ರೀಮತಿ ಇಂದು ಮಲೋತ್ರಅವರನ್ನು ಭೇಟಿ ಮಾಡಿ ರಾಜ್ಯದ ವಿಹಾರಧಾಮಗಳ ಬಗ್ಗೆ ಚರ್ಚಿಸಿ…

ಅಬ್ಬಾ… ಈ ಹಣ್ಣಿನಲ್ಲಿ ಇಷ್ಟೊಂದು ಸವಿರುಚಿ ಅಡಗಿದೆಯೆ?

ತುಮಕೂರು: ಅಬ್ಬಾ… ಈ ಹಣ್ಣಿನಲ್ಲಿ ಇಷ್ಟೊಂದು ಸವಿರುಚಿ ಅಡಗಿದೆಯೆ? ಬರೀ ಹಣ್ಣು ಮಾತ್ರ ಸವಿದಿದ್ದೇವು. ಇದರಲ್ಲಿ ಇಷ್ಟೊಂದು ಖಾದ್ಯ, ಮೃಷ್ಟಾನ ಭೋಜನ ತಯಾರಿಸಬಹುದು ಎಂಬುದು ಗೊತ್ತಿರಲಿಲ್ಲ. ಇದು ನಿಜವಾಗಲೂ ಸವಿರುಚಿಯೇ . ಹೀಗೆ, ಒಬ್ಬರಲ್ಲ, ಇಬ್ಬರಲ್ಲ ಬಾಯಿ ಚಪ್ಪರಿಸಿ ಊಟ ಸವಿದವರು…

ರೂ. 35.00 ಲಕ್ಷ ವೆಚ್ಚದ ಬಸ್ ನಿಲ್ದಾಣ ಕಟ್ಟಡ ನಿರ್ಮಾಣದ ಕಾಮಗಾರಿ ನಿರ್ಮಾಣಕ್ಕೆ ಭೂಮಿ ಪೂಜೆ

ಇಂದು ಬೆಳಿಗ್ಗೆ 10.00 ಗಂಟೆಗೆ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಎಸ್.ಎಫ್.ಸಿ ಶಾಸಕರ ವಿವೇಚನಾ ಅನುದಾನದಲ್ಲಿ ಕೆಳಕಂಡ ಅಭಿವೃದ್ದಿ ಕಾಮಗಾರಿಗಳಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಮಾನ್ಯಶಾಸಕರಾದ ಎಲ್. ನಾಗೇಂದ್ರರವರ ರವರು ವಾರ್ಡ್ ನಂ:5 ರ ಮೈಸೂರು…

ಗ್ರಾಮೀಣರ ಜೀವನ ಮಟ್ಟ ಸುಧಾರಣೆಗೆ ಧರ್ಮಸ್ಥಳ ಸಂಸ್ಥೆ ಹೆಚ್ಚಿನ ಶ್ರಮ

ಗುಂಡ್ಲುಪೇಟೆ: ಗ್ರಾಮೀಣ ಪ್ರದೇಶದ ಮಹಿಳೆಯರು, ಕೃಷಿಕರು, ಕೂಲಿ ಕಾರ್ಮಿಕರು ಉತ್ತಮ ಜೀವನ ನಡೆಸುವಂತೆ ಮಾಡುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಶ್ರಮಿಸುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈಸೂರು ಪ್ರಾದೇಶಿಕ ವಿಭಾಗದ ನಿರ್ದೇಶಕ ಪಿ.ಗಂಗಾಧರ ರೈ ತಿಳಿಸಿದರು. ಪಟ್ಟಣದ ಶ್ರೀ ಕ್ಷೇತ್ರ…

ಸಕಾಲಕ್ಕೆ ಸಾಲ ಮರು ಪಾವತಿಸಿ: ಎನ್. ಮಲ್ಲೇಶ್

ಗುಂಡ್ಲುಪೇಟೆ: ಸಕಾಲಕ್ಕೆ ಸಾಲ ಮರು ಪಾವತಿ ಮಾಡುವ ಮೂಲಕ ಹೊಸ ರೈತರಿಗೆ ಸಾಲ ನೀಡಲು ಅನುಕೂಲ ಮಾಡಿಕೊಡಬೇಕೆಂದು ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಎನ್. ಮಲ್ಲೇಶ್ ಮನವಿ ಮಾಡಿದರು. ಪಟ್ಟಣದ ಲ್ಯಾಂಪ್ ಸೊಸೈಟಿಯಲ್ಲಿ ನಡೆದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ…

ಜನಪದ ಉಳಿಯಲಿ, ಬೆಳೆಯಲಿ…

ಜನಪದಕ್ಕೆ ಅದರದ್ದೇ ಆದ ವೈಶಿಷ್ಟ್ಯವಿದೆ. ಇದು ನಮ್ಮ ಸಂಸ್ಕೃತಿಯನ್ನು ಸಾರಿ ಹೇಳುತ್ತದೆ. ಒಂದು ದೇಶ/ರಾಜ್ಯ ಅಥವಾ ಪ್ರದೇಶದ ಹಿನ್ನೆಲೆ, ಪರಂಪರೆ ಹಾಗೂ ಸತ್ವ ಈ ಜಾನಪದದಲ್ಲಿ ಅಡಗಿರುತ್ತದೆ. ಜನಪದವನ್ನು ತುಂಬಾ ಸರಳವಾಗಿ ಹೇಳಬೇಕೆಂದರೆ, ಜನರಿಂದ ಜನರಿಗೆ, ಮಾತಿನಿಂದ ಮಾತಿನ ಮೂಲಕ ಬೆಳೆದುಕೊಂಡು…