ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ರಮೇಶ್ ಜಾರಕಿಹೊಳಿ ನೇಮಕ
ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ 2021ರ ಫೆಬ್ರವರಿ ತಿಂಗಳ 8 ಮತ್ತು 9 ರಂದು ವಾಲ್ಮೀಕಿ ಜಾತ್ರೆ ನಡೆಯಲಿದೆ. ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ನೇಮಕವಾಗಿದ್ದಾರೆ. ಶ್ರೀ…