Category: ರಾಜ್ಯ

ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ; ಸಚಿವ ಸೋಮಶೇಖರ್

ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಕಾವೇರಿ ಕೊಳ್ಳ ಪ್ರಾಂತ್ಯ, ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ; ಸಚಿವ ಸೋಮಶೇಖರ್ * ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರಾದ ಅರುಣ್ ಸಿಂಗ್ ಅವರಿಗೆ ಗ್ರಾಮ ಸ್ವರಾಜ್ಯ ಸಮಾವೇಶದ ಬಗ್ಗೆ ಮಾಹಿತಿ ರವಾನೆ…

ಮೈಸೂರಿನ ಸುಣ್ಣದಕೇರಿಯಲ್ಲಿ ಮಹದೇಶ್ವರ ಕೊಂಡೋತ್ಸವ

ಕಾರ್ತಿಕಮಾಸದ ಹಿನ್ನೆಲೆಯಲ್ಲಿ ಮೈಸೂರಿನ ಪುರಾತನ ಪ್ರಸಿದ್ದ ಮಹದೇಶ್ವರ ದೇವಸ್ಥಾನದಲ್ಲಿ ಹುಲಿವಾಹನದ ಮೆರವಣಿಗೆ ಹಾಗೂ ಕೊಂಡೋತ್ಸವವನ್ನು ಶ್ರದ್ದಾ ಭಕ್ತಿಗಳಿಂದ ನೆರವೇರಿಸಲಾಯ್ತು. ದೇವಸ್ಥಾನದ ಆವರಣದಲ್ಲಿ ನಡೆದ ಹುಲಿವಾಹನ ಮೆರವಣಿಗೆಗೆ ಕಾಡಾ ಅಧ್ಯಕ್ಷ ಶಿವಲಿಂಗಯ್ಯ ಚಾಲನೆ ನೀಡಿದರು. ಈ ವೇಳೆ ಉದ್ಯಮಿ ಶಿವಕುಮಾರ್ ಪುಲ್ಸೆ, ನಗರಪಾಲಿಕೆ…

ವೃಕ್ಷಾಸನ ದೇಹ ಮತ್ತು ಮನಸ್ಸಿಗೆ ಶಕ್ತಿ, ಆತ್ಮವಿಶ್ವಾಸ ಮೂಡಿಸುತ್ತದೆ

ವೃಕ್ಷಾಸನ ಇಡಿಯ ದೇಹಕ್ಕೆ ಮತ್ತು ಮನಸ್ಸಿಗೆ ಶಕ್ತಿ ಮತ್ತು ಆತ್ಮವಿಶ್ವಾಸ ಮೂಡಿಸುತ್ತದೆ ವೃಕ್ಷಾಸನದ ಉಪಯೋಗ: * ಬೆನ್ನು ಮೂಳೆಯನ್ನು ಬಲಪಡಿಸುತ್ತದೆ. * ನರಗಳು ಬಲವಾಗುತ್ತವೆ. * ಕಾಲಿನ ಮಂಡಿ ಹಾಗೂ ಸೊಂಟ ಬಲವಾಗುವುದು * ಕಣ್ಣುಗಳ ದೃಷ್ಟಿಗೆ ತುಂಬಾ ಒಳ್ಳೆಯದು. *…

ನಮ್ಮ ಮೈಸೂರು: ಸ್ವಚ್ಛ, ಸುಂದರ… ಮರೆತಂತೆ ಇದೆ!

ರಸ್ತೆ ಬದಿಯಲ್ಲೇ ಕಸದ ರಾಶಿ ತ್ಯಾಜ್ಯ ವಿಲೇವಾರಿ ಲೋಪ; ಸ್ವಚ್ಛ, ಸುಂದರ, ಸಾಂಸ್ಕೃತಿಕ ನಗರಿ ನಮ್ಮ ಮೈಸೂರು ಎಂಬುದನ್ನು ಎಲ್ಲರೂ ಮರೆತಂತೆ ಇದೆ ಎನಿಸುತ್ತಿದೆ, ಈ ರಸ್ತೆಬದಿ ಕಸದ ರಾಶಿ ನೋಡಿದರೆ, ಮೈಸೂರು ನಗರದಲ್ಲಿ ಕಸ ವಿಲೇವಾರಿ ಪರಿಣಾಮ ನಗರದ ನಾನಾ…

ಕ್ರಿಕೆಟ್ ಪಂದ್ಯ: ಭರ್ಜರಿ ಗೆಲುವು ಸಾಧಿಸಿದ ಪೊಲೀಸರ ತಂಡ

ಮೈಸೂರು: ಪತ್ರಕರ್ತರು ಹಾಗೂ ಪೊಲೀಸರ ನಡುವೆ ನಡೆದ ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ, ಅತ್ಯುತ್ತಮ ಪ್ರದರ್ಶನ ನೀಡಿದ ಪೊಲೀಸರ ತಂಡ ಭರ್ಜರಿ ಗೆಲುವು ಸಾಧಿಸಿತು. ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಪೊಲೀಸ್ ಫೈರ್ ರೇಂಜ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ…

ಸಚಿವರಿಂದ ಡಾ. ಬಿ.ಆರ್.ಅಂಬೇಡ್ಕರ್ ಗೆ ಗೌರವ ಸಮರ್ಪಣೆ

ಮೈಸೂರು, ಡಿಸೆಂಬರ್: ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 64ನೇ ಪರಿನಿರ್ವಾಣ ದಿನದ ಅಂಗವಾಗಿ ಪುರಭವನ ಆವರಣದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.…

ಮಳೆನೀರು, ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ

ವಿದ್ಯಾರಣ್ಯಪುರಂ ನಿಂದ ನಂಜನಗೂಡು ಮುಖ್ಯರಸ್ತೆಗೆ ಸಂಪರ್ಕ ಹೊಂದುವ ರಸ್ತೆಯ ಡಾಂಬರೀಕರಣ,ರಸ್ತೆ ಅಗಲೀಕರಣ,ಪುಟ್ ಪಾತ್,ಮಳೆನೀರು ಚರಂಡಿ ಕಾಮಗಾರಿಗೆ ಶಾಸಕರ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿಪೂಜೆ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಎಸ್.ಎ.ರಾಮದಾಸ್ ಅವರು ನೆರವೇರಿಸಿದರು ಈ ಸಂದರ್ಭದಲ್ಲಿ ಸ್ಥಳೀಯ…

ಕಸಾಪದಿಂದ ಡಾ.ಮಹೇಶ್ ಜೋಶಿಗೆ ಸನ್ಮಾನ

ಗುಂಡ್ಲುಪೇಟೆ: ಪಟ್ಟಣದ ಸಾಕೇತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದೂರದರ್ಶನದ ವಿಶ್ರಾಂತ ನಿರ್ದೇಶಕರಾದ ನಾಡೋಜ ಪ್ರಶಸ್ತಿ ಪುರಸ್ಕøತ ಡಾ.ಮಹೇಶ್ ಜೋಶಿ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮುಂದಿನ ಪರಿಷತ್ ಚುನಾವಣೆಯ ಅಧ್ಯಕ್ಷ ಅಭ್ಯರ್ಥಿಯಾಗುವ…

ಬಂದ್‍ಗೂ ನಮಗೂ ಸಂಬಂಧವಿಲ್ಲ: ಫೋಟೋ ಶೂಟ್‍ನಲ್ಲಿ ವಧು-ವರ ಬ್ಯೂಸಿ

ಮೈಸೂರು:ಡಿ.05: ರಾಜ್ಯದಲ್ಲಿ ಕನ್ನಡ ಸಂಘಟನೆಗಳಿಂದ ಬಂದ್ ಕರೆ ನೀಡಿದೆ ಎಲ್ಲೆಡೆ ಪ್ರತಿಭಟನೆ, ಧರಣಿಗಳು ನಡೆಯುತ್ತಿದ್ದರೆ ಪ್ರೀವೆಡ್ಡಿಂಗ್ ಫೋಟೋ ಶೂಟ್‍ನಲ್ಲಿ ನೂತನ ವಧು-ವರ ಬ್ಯೂಸಿಯಾಗಿದ್ದಾರೆ. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡುತ್ತಿದ್ದರೆ…

ಅವನತಿಯತ್ತ ಆಧುನಿಕ ಬಸ್ ನಿಲ್ದಾಣಗಳು…. ‌

ಮೈಸೂರು ನಗರವನ್ನು ಆಧುನಿಕ ನಗರವನ್ನಾಗಿ ರೂಪಿಸುವ ಹುಮ್ಮಸ್ಸಿನಿಂದ ಮೈಸೂರು ನಗರದ ಹಲವು ಕಡೆಗಳಲ್ಲಿ ಆಧುನಿಕ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಯಿತು. ಪ್ರಾರಂಭದ ಒಂದೆರಡು ವರ್ಷಗಳಲ್ಲಿ ಖಾಸಗಿ ಕಂಪನಿಯು ಮೈಸೂರು ಮಹಾ ನಗರ ಪಾಲಿಕೆಯೊಂದಿಗೆ ಮಾಡಿಕೊಂಡಿದ್ದ ಒಪ್ಪಂದದಂತೆ ಆಧುನಿಕ ಬಸ್ ನಿಲ್ದಾಣವನ್ನು ಅಚ್ಚುಕಟ್ಟಾಗಿ ನಿರ್ವಹಿಸಿತು.…

ಸಹಾಯಹಸ್ತ ಚಾಚಿರುವ ಪ್ರಧಾನ ಮಂತ್ರಿಗಳಿಗೆ ಕೃತಜ್ಞತಾ ಕಾರ್ಯಕ್ರಮ

ಮೈಸೂರಿನ ಬೆಳಕು ಚಾರಿಟಬಲ್ ಟ್ರಸ್ಟ್ ಕೋವಿಡ್-19 ನ ಲಾಕ್ಡೌನ್ ಸಂಧರ್ಭದಲ್ಲಿ ಸಂಕಷ್ಟಕ್ಕೀಡಾಗಿದ್ದ ರಸ್ತೆಬದಿ ವ್ಯಾಪಾರಿಗಳಿಗೆ 10000ರೂ ಸಹಾಯಧನವನ್ನು ನೀಡಿ ಅವರಿಗೆ ಬಂಡವಾಳವನ್ನು ತೊಡಗಿಸಲು ಸಹಾಯಹಸ್ತವನ್ನು ಚಾಚಿರುವ ಪ್ರಧಾನ ಮಂತ್ರಿಳಿಗೆ ರಸ್ತೆಬದಿ ವ್ಯಾಪಾರಿಗಳಿಂದ ಕೃತಜ್ಞತಾ ಕಾರ್ಯಕ್ರಮ ಮತ್ತು ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ದೇಶದ ಅಸಂಖ್ಯಾತ…

ಬೆಟ್ಟದಪುರ ಗ್ರಾಮಸ್ಥರಿಂದ ಗ್ರಾ. ಪಂ. ಚುನಾವಣೆ ಬಹಿಷ್ಕರಿಸಲು ತೀರ್ಮಾನ

ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಹೊರಭಾಗದಲ್ಲಿರುವ ಕುಶಾಲನಗರ ರಸ್ತೆಯ ಲಕ್ಷ್ಮಣೇಗೌಡ ಕೊಪ್ಪಲಿನ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವವರೆಗೆ ಅಲ್ಲಿನ ಗ್ರಾಮಸ್ಥರು ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ. ಕಳೆದ 50 ವರ್ಷಗಳಿಂದ ಈ ಭಾಗದಲ್ಲಿ ಜನರು ಜೀವನ ಸಾಗಿಸುತ್ತಿದ್ದು ಬೆಟ್ಟದಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ…

ಮೈಸೂರಿನ ಭೌಗೋಳಿಕ ಮಹತ್ವದ ಉತ್ಪನ್ನಗಳ ರಫ್ತು ಉತ್ತೇಜನ ಆಗಬೇಕು: ರೋಹಿಣಿ ಸಿಂಧೂರಿ

ಮೈಸೂರು, ಡಿಸೆಂಬರ್ : ಮೈಸೂರು ಜಿಲ್ಲೆಯಲ್ಲಿ ಭೌಗೋಳಿಕ ಮಹತ್ವ ಹೊಂದಿರುವ ನಂಜನಗೂಡು ರಸಬಾಳೆ, ಮೈಸೂರು ವಿಳ್ಯೆದೆಲೆ, ಮೈಸೂರು ಸಿಲ್ಕ್ ಸೀರೆ ಮುಂತಾದ ಉತ್ಪನ್ನಗಳ ರಫ್ತಿಗೆ ಉತ್ತೇಜನ ನೀಡಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೈಗಾರಿಕೆಗಳಿಗೆ…

ಯಡಿಯೂರಪ್ಪ ರವರನ್ನು ಅಸಮರ್ಥ ಎಂದು ಹೇಳಿರುವುದು ಖಂಡನೀಯ:ವಸಂತ ಕುಮಾರ್

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮುಖ್ಯ ಮಂತ್ರಿ ಯಡಿಯೂರಪ್ಪ ರವರನ್ನು ಅಸಮರ್ಥ ಎಂದು ಹೇಳಿರುವುದು ಖಂಡನೀಯ ಇದು ವಿರೋಧ ಪಕ್ಷ ನಾಯಕರಿಗೆ ಗೌರವ ತರುವಂತಹದ್ದಲ್ಲಾ ಎಂದು ಸಿಂಡಿಕೇಟ್ ಸದಸ್ಯರು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಹಾಗೂ ಬಿ ಜೆ ಪಿ ಜಿಲ್ಲಾ ಮೈಸೂರು…

ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ನೂತನ ಅಧ್ಯಕ್ಷ ಎಂ ಅಪ್ಪಣ್ಣಗೆ ಸನ್ಮಾನ

ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ (ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್)ನ ನೂತನ ಅಧ್ಯಕ್ಷರಾದ ಎಂ ಅಪ್ಪಣ್ಣ ರವರನ್ನು ಕೋಟೆ ತಾಲ್ಲೂಕಿನ ನಾಯಕ ಸಮುದಾಯದ ಮುಖಂಡರುಗಳಾದ ಮಾಜಿ ಶಾಸಕರಾದ ಬೀಚನಹಳ್ಳಿ ಚಿಕ್ಕಣ್ಣನವರ ಪುತ್ರರಾದ ಜಯಪ್ರಕಾಶ್ ರವರು, ಕರ್ನಾಟಕ ರಾಜ್ಯ ನಾಯಕರ ಹಿತ…