Category: ರಾಜ್ಯ

ಕರ್ನಾಟಕದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಧೊಂಡಿಯ

ಯಾವ ಧೊಂಡಿಯ ತನ್ನ ಧೈರ್ಯ, ಪರಾಕ್ರಮ, ಶೌರ್ಯಗಳ ಕಾರಣದಿಂದ ಧೊಂಡಿಯವಾಘ್ ಎಂದು ಕರೆಸಿಕೊಂಡನೋ, ಆ ಧೊಂಡಿಯನ ಕುರಿತು ನಮ್ಮ ಕರ್ನಾಟಕದ ಬಹುತೇಕರಿಗೆ ಅವನ ಹೆಸರೂ ಗೊತ್ತಿಲ್ಲ, ಅವನ ಕುರಿತ ಯಾವ ವಿಚಾರಗಳೂ ತಿಳಿದಿಲ್ಲವೆಂದರೆ ಇದೊಂದು ದುರಂತ, ದುರದೃಷ್ಟಕರ ಸಂಗತಿ ಅಂದರೆ ತಪ್ಪಿಲ್ಲ.…

ಸ್ತ್ರೀಪರವಾದ ಪುರುಷಪರವಾದ ಎರಡೂ ವಾದಗಳ ನಡುವೆ ಇರುವ ಸಮಾನವಾದವೇ ಪ್ರಸ್ತುತ ಮತ್ತು ಭವಿಷ್ಯದ ಸಮಾಜಕ್ಕೆ ಅಗತ್ಯ”

“ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್)ಮೇಲಿನ ಹೇಳಿಕೆ ಓದಿದ ನಿಮಗೆ ಒಳಗೆ ಯಾವುದೋ ಒಂದು ಸಿದ್ಧಾಂತದ ವಿಶ್ಲೇಷಣೆ ಇರಬೇಕು ಎನಿಸುವುದು ಸಹಜ.ಈ ಹಿಂದೆ ಬಂದಿರುವ ಸ್ತ್ರೀ ವಾದಿಗಳ ಮತ್ತು ಪುರುಷವಾದಿಗಳ ಜಾಡನ್ನು ಹಿಡಿದು ಭಿನ್ನ ದೃಷ್ಟಿಯಲ್ಲಿ ಎಳೆದಾಡಿ ಸಮತೂಗಿರಬಹುದು ಎನ್ನುವ ಅಭಿಪ್ರಾಯಗಳ ಬೆನ್ನಟ್ಟುವ ನಿಮ್ಮ ಯೋಚನಾ…

ವಿಧಾನಪರಿಷತ್ ಚುನಾವಣೆ; ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಗೆಲುವು: ಕಾರ್ಯಕರ್ತರ ವಿಜಯೋತ್ಸವ

ಚಾಮರಾಜನಗರ: ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ.ಎಂ.ಮಂಜೇಗೌಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಭುವನೇಶ್ವರಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಜೆಡಿಎಸ್ ತಾಲೂಕು ಅಧ್ಯಕ್ಷ ಸೈಯದ್ ಅಕ್ರಂ, ಜಿಲ್ಲಾ ಉಪಾಧ್ಯಕ್ಷ ಮಹೇಶ್ ಗೌಡ,ಜಿಲ್ಲಾ ಪ್ರದಾನ ಕಾರ್ಯದರ್ಶಿ…

ಭಗೀರಥ ಯುವಸೇನೆ ವತಿಯಿಂದ ಕ್ರಿಕೆಟ್ ಕ್ರೀಡಾಕೂಟ

ಚಾಮರಾಜನಗರ: ಭಗೀರಥ ಯುವಸೇನೆ ವತಿಯಿಂದ ನಗರದ ಹೊರವಲಯದ ಕಾಳನಹುಂಡಿ ಗ್ರಾಮಸಂಪರ್ಕ ರಸ್ತೆ ಮೈದಾನದಲ್ಲಿ ೬೬ನೇ ಕನ್ನಡ ರಾಜ್ಯೋತ್ಸವದದ ಅಂಗವಾಗಿ ಒಂದು ದಿನದ ಕ್ರಿಕೆಟ್ ಟೂರ್ನಮೆಂಟ್ ನಡೆಯಿತು.ಸುವರ್ಣ ಕರ್ನಾಟಕ ರಕ್ಷಣಾವೇದಿಕೆ ಅಧ್ಯಕ್ಷ ಸುರೇಶ್ ವಾಜಪೇಯಿ ಮಾತನಾಡಿ, ಕ್ರೀಡಾಕೂಟದಲ್ಲಿ ಸೋಲುಗೆಲುವು ಸಹಜ, ಸೋತನೆಂದು ಕುಗ್ಗಬಾರದು,…

ಕಾಂಗ್ರೆಸ್ ಅಭ್ಯರ್ಥಿ ಡಾ.ತಿಮ್ಮಯ್ಯ ಗೆಲುವು: ಕಾರ್ಯಕರ್ತರ ವಿಜಯೋತ್ಸವ

ಚಾಮರಾಜನಗರ: ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ತಿಮ್ಮಯ್ಯ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿಸಿಡಿಸಿ ವಿಜಯೋತ್ಸವ ಆಚರಿಸಿದರು.ಇದೇ ವೇಳೆ ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್.ಗುರುಸ್ವಾಮಿ ಮಹಮದ್ ಅಸ್ಗರ್ ಮುನ್ನಾ,…

ಅವಧಿ ಮುಕ್ತಾಯವಾಗಿರುವ, ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾ.ಪಂ. 23 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಚುನಾವಣಾ ಅಧಿಸೂಚನೆ

ಚಾಮರಾಜನಗರ: ಅವಧಿ ಮುಕ್ತಾಯವಾಗಿರುವ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಜಿಲ್ಲೆಯ ಒಟ್ಟು ೨೩ ಸ್ಥಾನಗಳಿಗೆ ಪ್ರಪತ್ರ-೨ ರಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ. ಜೂನ್-೨೦೨೧ರಿಂದ ೨೦೨೨ರ ಮಾರ್ಚ್…

ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ನಿಧನ

ಬೆಂಗಳೂರು: ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ಲೇಖಕಿ ರಾಜೇಶ್ವರಿ ತೇಜಸ್ವಿ(೮೫) ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಆವರು, ಆಸ್ಪತ್ರೆಗೆ ದಾಖಲಾಗಿದ್ದ ಅವರು, ಇಂದು ಬೆಳಗ್ಗೆ ನಿಧನರಾದರು.ಖ್ಯಾತ ಕವಿ, ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿಯವರು ೧೯೩೭ರಲ್ಲಿ ಬೆಂಗಳೂರಿನ…

ಮಹಿಳೆಯರಿಗೆ ಜೀವನಾಧಾರಿತ ಶಿಕ್ಷಣ ಕೊಡಿಸಲು ಸಲಹೆ

ಚಾಮರಾಜನಗರ: ಮಹಿಳೆಯರಿಗೆ ಇಂದಿನ ಔಪಚಾರಿಕ ಶಿಕ್ಷಣದ ಜತೆಗೆ ಜೀವನಾಧಾರಿತ ಶಿಕ್ಷಣನೀಡುವ ಅಗತ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾನಿರ್ದೇಶಕಿ ಲೀಲಾವತಿ ತಿಳಿಸಿದರು.ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಪ್ರಕೃತಿ ಜ್ಞಾನವಿಕಾಸಕೇಂದ್ರದ ಉದ್ಘಾಟನೆ ಹಾಗೂ ಮಹಿಳಾವಿಚಾರಗೋಷ್ಠಿ ಕಾರ್ಯಕ್ರಮಕ್ಕೆ…

ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ  ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು  ಹುತಾತ್ಮರಾದ 11 ವೀರ ಯೋಧರಿಗೆ ಶ್ರದ್ಧಾಂಜಲಿ

ತಮಿಳುನಾಡಿನ ಕೂನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು ಹುತಾತ್ಮರಾದ 11 ವೀರ ಯೋಧರಿಗೆ ಶ್ರದ್ಧಾಂಜಲಿಯನ್ನು ಕೆ.ಆರ್ ಕ್ಷೇತ್ರದ ಭಾಜಪಾ ವತಿಯಿಂದ ಬೆಳಗ್ಗೆ 11 ಗಂಟೆಗೆ ವಿದ್ಯಾರಣ್ಯಪುರಂ ಕಚೇರಿಯಲ್ಲಿ…

ವಿವಿಧ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ರಘುಕೌಟಿಲ್ಯ ಪರ ಪ್ರಚಾರ

ಚಾಮರಾಜನಗರ: ವಿಧಾನಪರಿಷತ್ ಚುನಾವಣೆ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆರ್.ರಘುಕೌಟಿಲ್ಯ ಪರ ತಾಲೂಕಿನ ಹೆಗ್ಗೊಠಾರ, ಕಿಲಗೆರೆ, ಕೊತ್ತಲವಾಡಿ, ಪಣ್ಯದಹುಂಡಿ, ಅರಕಲವಾಡಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೇಂದ್ರ ಪರಿಹಾರಸಮಿತಿ ರಾಜ್ಯಾಧ್ಯಕ್ಷ ಎಂ.ರಾಮಚಂದ್ರ ಅವರು ಪಕ್ಷದ ಮುಖಂಡರೊಂದಿಗೆ ಗ್ರಾಮಪಂಚಾಯಿತಿ ಸದಸ್ಯರ ಮತಯಾಚನೆ ಮಾಡಿದರು.…

ಹಿರಿಯ ನಟ ಎಸ್.ಶಿವರಾಮ್ ಇನ್ನಿಲ್ಲ

ಮೈಸೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ(೮೩) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಇತ್ತೀಚಿಗೆ ಕಾರಿನಲ್ಲಿ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಶಿವರಾಂ ಅವರ ತಲೆಗೆ ಸ್ವಲ್ಪ ಪೆಟ್ಟಾಗಿತ್ತು. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ ವರದಿಯಲ್ಲಿ…

ಆಚಾರ್ಯ ದೇವೋ ಭವಃ ಗುರುವಿಗೆ ಗುಲಾಮನಾಗುವ ತನಕ.

ಮಾತೃದೇವೋಭವಃ ಪಿತೃದೇವೋಭವಃ ಗುರುದೇವೋಭವಃ. ಭಾರತದಲ್ಲಿ ಗುರುವಿಗೆ ತಾಯಿತಂದೆ ನಂತರ ಮೊದಲ ಸ್ಥಾನ ನೀಡಲಾಗಿದೆ. ಗುರುರ್‍ಬ್ರಹ್ಮ ಗುರುರ್‍ವಿಷ್ಣು ಗುರುದೇವೋ ಮಹೇಶ್ವರಃ, ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀ ಗುರವೇನಮಃ. ತ್ರಿಮೂರ್ತಿಗಳ ನಂತರ ನಾಲ್ಕನೆ ಸ್ಥಾನವನ್ನೂ ನೀಡಿದ್ದೇವೆ. ಪುರಾಣ ಇತಿಹಾಸ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ…

ಕೃಷ್ಣಹರೇ.. ಕೃಷ್ಣಹರೇ.. ಜೈಜೈ ಕೃಷ್ಣಹರೇ..ಶ್ರಾವಣಮಾಸದ ಹುಣ್ಣಿಮೆನಂತರ 8ನೇದಿನ ಶ್ರೀಕೃಷ್ಣಜನಿಸಿದ ಪ್ರಯುಕ್ತ ಗೋಕುಲಾಷ್ಟಮಿ ಜಯಂತಿ.

ಶ್ರಾವಣಮಾಸದ ಹುಣ್ಣಿಮೆನಂತರ 8ನೇದಿನ ಶ್ರೀಕೃಷ್ಣಜನಿಸಿದ ಪ್ರಯುಕ್ತ ಗೋಕುಲಾಷ್ಟಮಿ ಜಯಂತಿ. ಅನೇಕ ಶತಮಾನದಿಂದ ಪ್ರತಿವರ್ಷವೂ ಭಾರತದಲ್ಲಿ ಎಲ್ಲರೂ ಆಚರಿಸಲ್ಪಡುವ ಸನಾತನ ಹಬ್ಬ! ವಿಶೇಷವಾಗಿ ಅಯ್ಯಂಗಾರ್ ಹೆಂಗೆಳೆಯರು ಅಡಿಯಿಂದ ಮುಡಿವರೆಗೂ ವಸ್ತ್ರಾಭರಣಗಳಿಂದ ಅಲಂಕಾರ ಮಾಡಿಕೊಂಡು ಶ್ರದ್ಧಾಭಕ್ತಿಯಿಂದ ಶ್ರೀಕೃಷ್ಣ ಜಯಂತ್ಯುತ್ಸವ ಆಚರಿಸುವ ಸಂಭ್ರಮ! ಪೂಜಾಮಂಟಪದಿಂದ ಮುಂಬಾಗಿಲವರೆಗೆ…

“ಲೌಕಿಕ ಮತ್ತು ಅಲೌಕಿಕದೊಳಗೆ ಅಂಟಿಯೂ ಅಂಟದ ಹಾಗೆ ಇದ್ದ ಶ್ರೀಕೃಷ್ಣ, ಈ ಬಗೆಯವನು”

*”ಲೌಕಿಕ ಮತ್ತು ಅಲೌಕಿಕದೊಳಗೆ ಅಂಟಿಯೂ ಅಂಟದ ಹಾಗೆ ಇದ್ದ ಶ್ರೀಕೃಷ್ಣ, ಈ ಬಗೆಯವನು”* *ಲೇಖನ ಅಭಿವ್ಯಕ್ತಿ :- ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್)* ಕೆಲವು ವಿಚಾರಗಳು ತುಂಬಾ ರಹಸ್ಯಮಯವಾಗಿ ಇರುವಾಗ, ಅಂತಹ ವಿಷಯಗಳು ನಮ್ಮ ಅನುಭವಕ್ಕೆ ಬರದೇ ಇದ್ದಾಗ; ಆ ವಿಷಯಗಳನ್ನು ಕೇಳಲು ನಮಗೆ…

ಹಣಕಾಸು ವರ್ಷ 2020-21 ರಲ್ಲಿ ಡಿಜಿಟಲ್ ಅಳವಡಿಕೆಗೆ ಸ್ಪರ್ಧೆ ಹೆಚ್ಚಾಗುತ್ತಿದೆ; ಕಳೆದ 12 ತಿಂಗಳುಗಳಲ್ಲಿ ಕ್ಯಾಶ್‌ಫ್ರೀ ಪೇಮೆಂಟ್ಸ್ 150% ಕ್ಕಿಂತ ಹೆಚ್ಚು ಸಕ್ರಿಯ ವ್ಯಾಪಾರಿಗಳನ್ನು ಕಂಡಿದೆ

ಮೈಸೂರು, 28 ಆಗಸ್ಟ್, 2021: ಪ್ರಮುಖ ಡಿಜಿಟಲ್ ಪಾವತಿಗಳು ಮತ್ತು ಬ್ಯಾಂಕಿಂಗ್ ತಂತ್ರಜ್ಞಾನ ಕಂಪನಿಯಾದ ಕ್ಯಾಶ್‌ಫ್ರೀ, ಜುಲೈ 2020 ರಿಂದ ಜುಲೈ 2021 ರವರೆಗೆ ಸಕ್ರಿಯ/ ವಹಿವಾಟು ನಡೆಸುವ ವ್ಯಾಪಾರಿಗಳಲ್ಲಿ ಶೇಕಡಾ 150 ರಷ್ಟು ಏರಿಕೆಯನ್ನು ದಾಖಲಿಸಿದೆ ಎಂದು ಘೋಷಿಸಿತು. ಇದೇ…