ಸರ್ಕಾರವಿದ್ದರೂ ಕೆರೆಗೆ ನೀರು ತುಂಬಿಸಲು ಶಾಸಕ ವಿಫಲ
ಗುಂಡ್ಲುಪೇಟೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ, ತಮ್ಮವರೇ ಜಿಲ್ಲಾ ಉಸ್ತುವಾರಿ ಸಚಿವರಿದ್ದರೂ ಕೂಡ ಕೆರೆಗಳಿಗೆ ನೀರು ತುಂಬಿಸಲು ಶಾಸಕ ಸಿ.ಎಸ್. ನಿರಂಜನಕುಮಾರ್ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಗಣೇಶ್‍ಪ್ರಸಾದ್ ಟೀಕಿಸಿದರು. ತಾಲ್ಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಹೋಬಳಿ ವ್ಯಾಪ್ತಿಯ…