Category: ರಾಜ್ಯ

ಕಬಿನಿ ಜಲಾಶಯದಿಂದ 52 ಕೆರೆಗಳಿಗೆ ನೀರು

ಮೈಸೂರು: ಕಬಿನಿ ಜಲಾಶಯದಿಂದ 52 ಕೆರೆಗಳಿಗೆ ನೀರು ತುಂಬಿಸಲು ನಿರ್ಧರಿಸಲಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಮೈಸೂರಿನಲ್ಲಿ ನಡೆದ ಕಬಿನಿ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ‌ ವಹಿಸಿ ಅವರು ಮಾತನಾಡಿ,ಕಬಿನಿ…

ಮೈಸೂರು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ

ಮೈಸೂರು: ಮೈಸೂರಿನ ವಿಶ್ವವಿಖ್ಯಾತ ಅಂಬವಿಲಾಸ ಅರಮನೆ ಪ್ರವೇಶಕ್ಕೆ ಹೇರಿದ್ದ ನಿರ್ಬಂಧ ವನ್ನು ತೆಗೆಯಲಾಗಿದ್ದು, ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ಆಗಮಿಸಬಹುದಾಗಿದೆ. ಜುಲೈ 5ರಿಂದಲೇ ಪ್ರವಾಸಿಗರು ಅರಮನೆ ವೀಕ್ಷಣೆ ಮಾಡಬಹುದಾಗಿದೆ. ಮೈಸೂರಿನ ಪ್ರಮುಖ ಆಕರ್ಷಣೆಯೇ ಮೈಸೂರು ಅರಮನೆಯಾಗಿದ್ದು, ಕೊರೊನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ…

ನೀರು ಬಾರದಿದ್ದಾಗ ಗ್ರಾಪಂ ಉಪಾಧ್ಯಕ್ಷ ಮಾಡಿದ್ದೇನು?

ಕೆ.ಆರ್.ನಗರ: ಸಾಲಿಗ್ರಾಮ ತಾಲೂಕಿನ ಮಾಯಿಗೌಡನಹಳ್ಳಿ ಗ್ರಾಮಕ್ಕೆ ನೀರು ಬಾರದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸ್ವತಃ ಗ್ರಾಪಂ ಉಪಾಧ್ಯಕ್ಷರೇ ಪರಿಶೀಲಿಸಿ ಒಡೆದು ಹೋಗಿದ್ದ ಪೈಪ್ ಸರಿಪಡಿಸಿ ನೀರು ಸರಬರಾಜು ಆಗುವಂತೆ ಮಾಡಿ ಗ್ರಾಮಸ್ಥರ ಮೆಚ್ಚುಗೆ ಪಾತ್ರರಾಗಿದ್ದಾರೆ. ಮಾಯಿಗೌಡನಹಳ್ಳಿ ಪಂಚಾಯ್ತಿ ಉಪಾಧ್ಯಕ್ಷ ಎಂ.ಎನ್.ಮಹದೇವ್…

ಕಲ್ಲಹಳ್ಳಿ ಭೂವರಹನಾಥಸ್ವಾಮಿಗೆ ಪೂಜೆ ಸಲ್ಲಿಸಿದ ನಟ ದೊಡ್ಡಣ್ಣ

ಕೆ.ಆರ್.ಪೇಟೆ: ಹೇಮಾವತಿ ನದಿಯ ದಂಡೆಯ ಮೇಲೆ ನೆಲೆಸಿರುವ ತಾಲೂಕಿನ ಕಲ್ಲಹಳ್ಳಿಯ ಪುರಾಣ ಪ್ರಸಿದ್ಧ ಶ್ರೀಲಕ್ಷ್ಮೀ ಸಮೇತನಾಗಿ ಭೂವರಹನಾಥಸ್ವಾಮಿ ದೇಗುಲಕ್ಕೆ ನಟ ದೊಡ್ಡಣ್ಣ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದೇ ವೇಳೆ 17 ಅಡಿ ಎತ್ತರದ ಸಾಲಿಗ್ರಾಮ ಕೃಷ್ಣಶಿಲೆಯ ಶ್ರೀಲಕ್ಷ್ಮೀಸಮೇತನಾಗಿ ನೆಲೆಸಿರುವ ಭೂವರಹನಾಥಸ್ವಾಮಿಗೆ…

ವೃದ್ದಾಶ್ರಮದಲ್ಲಿ ಶಾಸಕ ಅಪ್ಪಚ್ಚುರಂಜನ್ ಹುಟ್ಟುಹಬ್ಬ

ಮಡಿಕೇರಿ: ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಮ್ಮ 64 ನೇ ವರ್ಷದ ಹುಟ್ಟುಹಬ್ಬವನ್ನು ಕುಶಾಲನಗರ ಸಮೀಪ ಕೂಡಿಗೆ ಬಳಿ‌ಯಿರುವ ಶ್ರೀ ಶಕ್ತಿ ವೃದ್ದಾಶ್ರಮದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಮತ್ತು ಆಶ್ರಮದಲ್ಲಿ ಆಶ್ರಯ ಪಡೆದಿರುವ ವೃದ್ದರೊಂದಿಗೆ ಆಚರಿಸಿಕೊಳ್ಳುವ ಮೂಲಕ ಎಲ್ಲರ…

ಮೂಕಪ್ರಾಣಿಗಳ ಹಸಿವು ತಣಿಸಿದ ಸ್ವಯಂ ಸೇವಕರು

ಮೈಸೂರು: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಪ್ರತಿನಿತ್ಯ ಮೂಕ ಪ್ರಾಣಿಪಕ್ಷಿಗಳಿಗೆ ಆಹಾರ ನೀಡುವ ಅಭಿಯಾನ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಭಾಗವಹಿಸಿದ್ದ 50 ಸ್ವಯಂ ಸೇವಕರಿಗೆ ಮೈಲಾಕ್ ಅಧ್ಯಕ್ಷರಾದ ಎನ್.ವಿ ಪಣೀಶ್ ಮತ್ತು ಕರ್ನಾಟಕ ಪ್ರಾಣಿಪಕ್ಷಿ ಕಲ್ಯಾಣ ಮಂಡಳಿ ಅಧ್ಯಕ್ಷ…

ಡಿ.ಕೆ.ಶಿ ಹೊಗಳಿ ಸಿದ್ದುಗೆ ಟಾಂಗ್ ನೀಡಿದ ಹಳ್ಳಿಹಕ್ಕಿ!

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದಿಂದ ಬಿಟ್ಟು ಹೊರ ಹೋದ ನಾಯಕರನ್ನು ಮತ್ತೆ ಮಾತೃ ಪಕ್ಷಕ್ಕೆ ಕರೆಯುತ್ತಿದ್ದಾರೆ. ಇದು ಅವರ ಸೌಜನ್ಯತೆ ಮತ್ತು ಸಂಘಟನಾ ಚತುರತೆಯನ್ನು ತೋರಿಸುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೊಗಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸದ್ಯದ ರಾಜ್ಯ…

ರಾಜ್ಯದಲ್ಲಿ ಜುಲೈ 5ರಿಂದ ಅನ್ ಲಾಕ್ 3.0 ಜಾರಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೂರನೇ ಹಂತದ ಅನ್ಲಾಕ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನ್‌ಲಾಕ್ 3.O ಜಾರಿಗೊಳಿಸಲಾಗಿದ್ದು, ಜುಲೈ 5 ರಂದು ಬೆಳಿಗ್ಗೆ 5 ಗಂಟೆಯಿಂದ 19 ರ ಬೆಳಿಗ್ಗೆ 5ಗಂಟೆಯವರೆಗೆ ಜಾರಿಗೆ ಬರುವಂತೆ ಒಂದಷ್ಟು ಸಡಿಲಿಕೆ…

ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

ಯಳಂದೂರು: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಪೆಟ್ಟಾಗಿ ಸಾವನ್ನಪ್ಪಿದ ಘಟನೆ ಸಮೀಪದ ಮಸಣಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕುಮಾರ್ (40) ಮೃತಪಟ್ಟ ದುರ್ದೈವಿ. ಚಾಮರಾಜನಗರ ತಾಲೂಕಿನ ಪುಟ್ಟನಪುರ ಗ್ರಾಮದ ನಿವಾಸಿ ನವೀನ್ (35)…

ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನಿರ್ಬಂಧ ತಂದ ಡಿವಿಎಸ್

ಬೆಂಗಳೂರು: ಪತ್ರಿಕೆ, ನ್ಯೂಸ್‌ ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿಗಳನ್ನು ಪ್ರಕಟಿಸದಂತೆ ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ನಿರ್ಬಂಧ ತಂದಿರುವುದು ಅಚ್ಚರಿ ಮೂಡಿಸಿದೆ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಚಾರವನ್ನು ಸದಾನಂದಗೌಡರು…

ಬೇಲೂರಿನಲ್ಲಿ ಕಾಫಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆಗಳು!

ಹಾಸನ: ಜಿಲ್ಲೆಯ ಬೇಲೂರು ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ತೋಟಕ್ಕೆ ಲಗ್ಗೆಯಿಟ್ಟು ಕಾಫಿ, ಕರಿಮೆಣಸು, ಬಾಳೆ ಮುಂತಾದವುಗಳನ್ನು ನಾಶ ಮಾಡುತ್ತಿದ್ದು ಬೆಳೆಗಾರರು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಮಳೆಗಾಲವಾಗಿರುವುದರಿಂದ ತೋಟಗಳಲ್ಲಿ ಹಲಸಿನ ಹಣ್ಣು ಮತ್ತು ಬಾಳೆ ಬೆಳೆದಿದ್ದು ಅವುಗಳನ್ನು ತಿನ್ನುವ ಸಲುವಾಗಿ ಅರಣ್ಯದಿಂದ…

ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಗೊಂದಲಗಳ ನಿವಾರಣೆಗಾಗಿ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹಣೆ ಮತ್ತು ಬೃಹತ್ ಜನಜಾಗೃತಿ ಕಾರ್ಯಕ್ರಮವನ್ನು ಜುಲೈ 5ರಿಂದ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಅವರು, ಬೆಂಗಳೂರು…

ಕೇಂದ್ರ ಸಂಪುಟದಲ್ಲಿ ಸ್ಥಾನ ಗಾಳಿಸುದ್ದಿ: ಪ್ರತಾಪ್ ಸಿಂಹ

ಮೈಸೂರು: ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತದೆ ಎಂಬುದು ಗಾಳಿ ಸುದ್ದಿಯಾಗಿದ್ದು, ಅದಕ್ಕೆ ಕಿವಿಗೊಡ ಬಾರದಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ನಾನು ಕೂಡ ಆಕಾಂಕ್ಷಿ ಎಂದು ಹೇಳಲು…

ಬೆಟ್ಟಗುಡ್ಡಗಳಲ್ಲಿ ಸೀಡ್ ಬಾಲ್ ನೆಡುವ ಅಭಿಯಾನ

ಮೈಸೂರು: ಬೆಟ್ಟ ಸೇರಿದಂತೆ ಅರಣ್ಯ ಪ್ರದೇಶಗಳಲ್ಲಿ ಸೀಡ್ ಬಾಲ್ ಗಳನ್ನು ಮಳೆಗಾಲದಲ್ಲಿ ನೆಡುವುದರಿಂದ ಗಿಡಗಳು ಹುಟ್ಟಿ ಬೆಳೆಯುವಂತೆ ಮಾಡುವ ಕಾರ್ಯದಲ್ಲಿ ಅರಣ್ಯ ಇಲಾಖೆ ಸೇರಿದಂತೆ ಹಲವು ಸಂಘ ಸಂಸ್ಥೆಗಳು ತಮ್ಮನ್ನು ತೊಡಗಿಸಿಕೊಂಡಿವೆ. ಅರಣ್ಯ ಬೆಳೆಸುವ ಹಲವು ವಿಧಾನಗಳಲ್ಲಿ ಸೀಡ್ ಬಾಲ್ ಗಳನ್ನು…

ರಾಷ್ಟಿಯ ವೈದ್ಯರ ದಿನ ಮಹಮಾರಿ ಕರೋನ ಸಂಕಷ್ಟದ ನಡುವೆಯು ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ವೈದ್ಯರಿಗೆ ಸನ್ಮಾನ

ಮೈಸೂರು. 1 ಇಂದಿನ ವೈದ್ಯರಿಗೆ ಡಾ. ಬಿ ಸಿ ರಾಯ್ ಆದರ್ಶಪ್ರಾಯರೆಂದು ಖ್ಯಾತ ಮಧುಮೇಹ ತಜ್ಞ ಡಾ. ಎ. ಆರ್. ಪ್ರಸಾದ್ ಅಭಿಪ್ರಾಯಪಟ್ಟರು.ಅವರು ಸುವರ್ಣ ಬೆಳಕು ಫೌಂಡೇಶನ್ ಹಾಗೂ ಯೂತ್ ಹಾಸ್ಟೆಲ್ ಸಂಯುಕ್ತಾಶ್ರಯದಲ್ಲಿ ಜುಲೈ ಒಂದರ ಗುರುವಾರ ಸಂಜೆ ಗಂಗೋತ್ರಿ ಲೇಔಟ್…