Category: ವಿದೇಶ

ಹೆಚ್.ಡಿ.ರೇವಣ್ಣ ವಿರುದ್ಧ ಬಾಗೂರು ಮಂಜೇಗೌಡ ಆಕ್ರೋಶ

ಹಾಸನ: ಜೆಡಿಎಸ್ ಪಕ್ಷವನ್ನು ಸಂಘಟನೆ ಮಾಡಲು ಸಾಧ್ಯವಾಗದೆ ಹತಾಶರಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಕಾಂಗ್ರೆಸ್ ‌ಪಕ್ಷದ‌ ಬಗ್ಗೆ ‌ಇಲ್ಲ ಸಲ್ಲದ‌ ಹೇಳಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ‌ಮುಖಂಡ ಬಾಗೂರು ಮಂಜೇಗೌಡ ಹೇಳಿದ್ದಾರೆ. ಸ್ವಪಕ್ಷ ಜೆಡಿಎಸ್‍ ನಲ್ಲಿರುವ ಬಿರುಕು ಸರಿಪಡಿಸಿಕೊಳ್ಳಲು‌ ಆಗದ…

ಕಾಗದ ರಹಿತ ವಿಧಾನ ಪರಿಷತ್ ಕಲಾಪಕ್ಕೆ ಕ್ರಮ: ಬಸವರಾಜ ಹೊರಟ್ಟಿ

ಬೆಂಗಳೂರು: ನೂರ ಹದಿನಾಲ್ಕು ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ ನಲ್ಲಿ ಅಮೂಲಾಗ್ರ ಬದಲಾವಣೆಗೆ ಒತ್ತು ನೀಡಿದ್ದು ಪರಿಷತ್ತಿನ ಕಾರ್ಯಚಟುವಟಿಕೆ ಹಾಗೂ ಸದನದ ಕಾರ್ಯಕಲಾಪಗಳನ್ನು ಕಾಗದ ರಹಿತವನ್ನಾಗಿ ಮಾಡುವ ಕುರಿತು ಶೀಘ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್…

ಮನೆಯಲ್ಲಿಯೇ ಯೋಗ ಮಾಡಿ ಗಮನಸೆಳೆದ  ಸ್ಪಂದನ ಸದಸ್ಯರು 

ಮೈಸೂರು: ಕುವೆಂಪುನಗರದ ಸ್ಪಂದನ ಸಂಸ್ಥೆ ವತಿಯಿಂದ ಯೋಗದಿನಾಚರಣೆಯನ್ನು ಈ ಬಾರಿ ಮನೆಯಲ್ಲಿಯೇ ಆಚರರಿಸಲಾಯಿತು. ಸಂಸ್ಥೆ ವತಿಯಿಂದ ನೀಡಲಾದ ಮನೆಯಲ್ಲೇ ಇರಿ, ಮನೆಯಲ್ಲೇ ಯೋಗ ಮಾಡಿ ಎಂಬ ಕರೆಗೆ ಸ್ಪಂದಿಸಿ, ಸ್ಪಂದನ ಕುಟುಂಬದ ಸದಸ್ಯರು ಮನೆಯಿಂದಲೇ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸುವುದರೊಂದಿಗೆ ಎಲ್ಲರ…

ಪ್ರತಿ ತಾಲ್ಲೂಕಿನಲ್ಲಿ ಮಕ್ಕಳಿಗಾಗಿ ಕೋವಿಡ್ ಕೇರ್ ಸೆಂಟರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲ್ಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ ವಿಕಾಸಸೌಧದಲ್ಲಿ ಕೋವಿಡ್ 3ನೇ ಅಲೆ ನಿಯಂತ್ರಣ ಕುರಿತು ಬೆಂಗಳೂರು…

ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇಲ್ಲ: ಡಿಕೆಶಿ

ನವದೆಹಲಿ: ಪ್ರದೇಶ ಕಾಂಗ್ರೆಸ್ ಪದಾಧಿಕಾರಿಗಳ ಬದಲಾವಣೆ ಮಾಡಬೇಕಿರುವ ಕಾರಣ ವರಿಷ್ಠರ ಜತೆ ಚರ್ಚಿಸಲು ಬಂದಿದ್ದೇನೆಯೇ ಹೊರತು ಯಾವುದೇ ರೀತಿಯ ಗುಂಪುಗಾರಿಕೆ ಮಾಡಲು ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ಭೇಟಿಗೆ ಯಾವುದೇ ರೀತಿಯ…

ಭಾರತ ಕ್ರಿಕೆಟ್ ತಂಡಕ್ಕೆ ಪೂನಂ ಪಾಂಡೆ ಕೊಟ್ಟ ಆಫರ್!

ನವದೆಹಲಿ: ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ಟೆಸ್ಟ್ ವಿಶ್ವಚಾಂಪಿಯನ್‍ ಶಿಪ್ ಗೆದ್ದರೆ ಬೆತ್ತಲೆಯಾಗುವುದಾಗಿ ನಟಿ ಹಾಗೂ ರೂಪದರ್ಶಿ ಪೂನಂ ಪಾಂಡೆ ಮತ್ತೊಮ್ಮೆ ಹೇಳಿರುವುದು ಪಡ್ಡೆ ಹುಡುಗರ ಎದೆಯಲ್ಲಿ ಅವಲಕ್ಕಿ ಕುಟ್ಟುವಂತೆ ಮಾಡಿದೆ. ಹಾಗೆನೋಡಿದರೆ ಇಂತಹ ಹೇಳಿಕೆಗಳನ್ನು ನೀಡುವುದು ಪೂನಂ ಪಾಂಡೆಗೇನು…

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಮೂರು ಮಂದಿ ಯೋಗ ಸಾಧಕರಿಗೆ ಸನ್ಮಾನ.

ಮೈಸೂರು. ಜು ೨೧ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮೂರು ಮಂದಿ ಯೋಗ ಸಾಧಕರಿಗೆ ಸನ್ಮನಾ ಹಾಗೂ ಯೋಗ ಪಟುಗಳಿಂದ ಕಠಿಣ ಆಸನ ಸೂರ್ಯನಮಸ್ಕಾರ ಪ್ರದರ್ಶನ ಮಾಡಲಾಯಿತು.ಮೈಸೂರು ಲಕ್ಷೀಪುರಂ ಹೊಯ್ಸಳ ಕರ್ನಾಟಕ ಸಂಘದಲ್ಲಿ ಸುವರ್ಣ ಬೆಳಕು ಫೌಂಡೇಷನ್ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಯೋಗಪಟುಗಳಾದ…

ಸಾಧಕರಿಗೆ ಸಂಗೀತ ‘ಕಲಾ ಸಾರಥಿ’ ಪ್ರಶಸ್ತಿ ಪ್ರದಾನ

ಮೈಸೂರು: ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ಮತ್ತು ಮೈಸೂರು ಕಲಾವಿದರ ಸಮೂಹ ವತಿಯಿಂದ ವಿಶ್ವಸಂಗೀತ ದಿನಾಚರಣೆ ಅಂಗವಾಗಿ ಸಾಧಕರಿಗೆ ಸಂಗೀತ ‘ಕಲಾ ಸಾರಥಿ’ ಪ್ರಶಸ್ತಿ ಪ್ರದಾನ‌ ಮಾಡಲಾಯಿತು ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಗೀತ…

ಯಗಚಿ ಜಲಾಶಯ ಭರ್ತಿಗೆ ಒಂದಡಿ ಬಾಕಿ

ಹಾಸನ: ಬೇಲೂರು ತಾಲೂಕಿನ ಯಗಚಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯ ಭರ್ತಿಯಾಗಲು ಕೇವಲ ಒಂದು ಅಡಿಯಷ್ಟೇ ಬಾಕಿಯಿದ್ದು, ಯಾವುದೇ ಕ್ಷಣದಲ್ಲಾದರೂ ಕ್ರಸ್ಟ್ ಗೇಟ್ ಮುಖಾಂತರ ನದಿಗೆ ನೀರು ಹೊರಬಿಡುವ ಸಾಧ್ಯತೆ ಇರುವುದರಿಂದ ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ…

ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ಮತ್ತೆ ಶುರು…!

ಕೊರೊನಾ ಕಾರಣಕ್ಕೆ ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ಮತ್ತೆ ಕಲರ್ಸ್ ಕನ್ನಡದಲ್ಲಿ ಶುರುವಾಗಲಿದ್ದು, ಬಿಗ್ ಬಾಸ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಎರಡನೇ ಬಾರಿಗೆ ಸ್ಪರ್ಧಿಗಳು ಮನೆಯೊಳಗೆ ಕಾಲಿಡಲಿದ್ದಾರೆ. ಇದು ಮೊದಲಿನಂತೆಯೇ ನೋಡುಗರಿಗೆ ಮಜಾ ಕೊಡುತ್ತಾ? ಮತ್ತೆ ಬಿಗ್ ಬಾಸ್ ನಲ್ಲಿ…

ಅಸಂಘಟಿತ ಕಾರ್ಮಿಕರಿಗೆ 2ಸಾವಿರ ನೆರವು ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಜಾರಿಗೊಳಿಸಿದ ಪರಿಣಾಮವಾಗಿ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು, ದರ್ಜಿಗಳು, ಮೆಕಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಸಂಕಷ್ಟದಲ್ಲಿದ್ದು ಅವರಿಗೆ ಒಂದು ಬಾರಿಯ ಪರಿಹಾರವಾಗಿ ಎರಡು ಸಾವಿರ ರೂ.ಗಳ…

ಹೆಚ್.ಡಿ ಕೋಟೆಯ ಸುತ್ತಮುತ್ತ ಕಾಡು ಪ್ರಾಣಿಗಳ ಹಾವಳಿ ಬೆಳೆನಾಶ

ಹೆಚ್.ಡಿ ಕೋಟೆಯ ಸುತ್ತಮುತ್ತ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ.ಹೆಗ್ಗಾಡಾಪುರದ ಗಣೇಶಾನಂದರರ ಮತ್ತು ಸತ್ತ ಮುತ್ತಲ ರೈತರ ಜಮೀನಿನಲ್ಲಿ ಕಳೆದ ರಾತ್ರಿ ಹಾಗೂ ಪ್ರತೀದಿನ ಬೆಳೆದ ,ಬಾಳೆ,ಗೆಣಸು,ಇನ್ನಿತರ ತರಕಾರಿಗಳ ಬೆಳೆಗಳನ್ನು ಕಾಡು ಹಂದಿಗಳು ರಾತ್ರೋರಾತ್ರಿ ದಾಳಿ ಹೂಡಿ ಬೆಳೆಯನ್ನೆಲ್ಲಾ ತಿಂದು.ಮತ್ತು ಸಸಿಗಳ ಬೇರುಗಳನ್ನು…

ಪಿರಿಯಾಪಟ್ಟಣದಲ್ಲಿ ನಡೆಯಿತೊಂದು ಮರ್ಯಾದಾ ಹತ್ಯೆ!

ಮೈಸೂರು: ಮಗಳು ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ತಂದೆಯೇ ಮಗಳನ್ನು ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದ್ದು, ಆಧುನಿಕ ಜಗತ್ತಿನಲ್ಲಿ ಮರ್ಯಾದಾ ಹತ್ಯೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಈ ಘಟನೆ ದುರಂತ ಸಾಕ್ಷಿಯಾಗಿದೆ. ಪಟ್ಟಣದ ಗೊಲ್ಲರಬೀದಿಯ ನಿವಾಸಿ ಜಯರಾಂ ಎಂಬಾತನೇ…

ಮಾನಸಿಕ ಒತ್ತಡವನ್ನು ದೂರಮಾಡಲು ಇರುವ ‘ದಿವ್ಯಔಷದ’ ಯೋಗ ಮಹೇಶ್ ನಾಯಕ್.

ವರದಿ:ಮಹೇಶ್ ನಾಯಕ್ . ಯೋಗ ಎನ್ನುವ ಪದ ಸಂಸ್ಕ್ರತದ ಮೂಲಧಾತುವಾದ “ಯುಜ್” ಎನ್ನುವ ಪದದಿಂದ ಬಂದಿದ್ದು ಬಂದಿಸು, ಕೂಡಿಸು, ಸೇರಿಸು, ಚಿತ್ತವನ್ನು ನಿರ್ದೇಶಿಸು, ಕೇಂದ್ರೀಕರಿಸು, ಉಪಯೋಗಿಸು ಮತ್ತು ಆಸಕ್ತಿ ವಹಿಸು ಎನ್ನುವ ಅರ್ಥಗಳನ್ನು ಅದು ಕೂಡುತ್ತದೆ, ಸಂಯೋಜನೆ ಅಥಾವಾ ಸಂಸರ್ಗ ಎನ್ನುವ…

ಸಿಎಂ ಬಿಎಸ್ ವೈ ಬದಲಾವಣೆ ಇಲ್ಲ: ಅರುಣ್ ಸಿಂಗ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಎನ್ನುವ ಮೂಲಕ ಸಿಎಂ ಬದಲಾವಣೆ ಇಲ್ಲ ಎಂಬ ವಿಚಾರವನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪರೋಕ್ಷವಾಗಿ ಭಿನ್ನಮತೀಯರಿಗೆ ಮುಟ್ಟಿಸಿದ್ದಾರೆ. ನಗರದ ಕುಮಾರಕೃಪಾ…