ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕೆ ಚಾಲನೆ
ಕೆಂಗೇರಿ ಸಮುದಾಯ ಆರೋಗ್ಯ ಭವನದಲ್ಲಿ ಕೊರೋನಾ ವಾರಿಯರ್ಸ್ ಗಳಿಗೆ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು. ರಾಜರಾಜೇಶ್ವರಿ ನಗರ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್…