Category: ಸುದ್ದಿ

ಡಾ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತ್ಯೋತ್ಸವ: ಗದ್ದುಗೆಗೆ ವಿಶೇಷ ಪೂಜೆ, ಕಂಚಿನ ಪ್ರತಿಮೆ ಮೆರವಣಿಗೆ

ಡಾ.ಶ್ರೀ ಶಿವಕುಮಾರ ಶ್ರೀಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ ನಡೆನಾಡಿದ ದೇವರು, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯೋತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿಯಾಗುತ್ತಿದ್ದಾರೆ. ಇತ್ತ ಇನ್ನೊಂದೆಡೆ ಗದ್ದುಗೆಗೆ ವಿಶೇಷ…

ಬಾದಾಮಿಯಲ್ಲಿ ಯೋಗರಾಜ್ ಭಟ್ಟರ “ಗರಡಿ”

ಸೂರ್ಯ – ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಖ್ಯಾತ ನಟ ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ “ಗರಡಿ” ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ…

ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ “ಅಂತು ಇಂತು” ಚಿತ್ರ ಬರಲಿದೆ.

ಕನ್ನಡದಿಂದ ಕೆನಡಾಕ್ಕೆ ಬಾಂಧವ್ಯ ಬೆಸೆಯುವ ಈ ಚಿತ್ರಕ್ಕೆ ದಿಗಂತ್ ನಾಯಕ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಕೆನಡಾ ನಿವಾಸಿ ಬೃಂದಾ ಮುರಳೀಧರ್…

ಹಿಜಾಬ್ ತೀರ್ಪು: ಬಿಗಿ ಪೊಲೀಸ್ ಬಂದೋಬಸ್ತ್

ಗುಂಡ್ಲುಪೇಟೆ: ಹೈ ಕೋರ್ಟ್‍ನಲ್ಲಿ ಹಿಜಾಬ್ ಸಂಬಂಧ ಅಂತಿಮ ತೀರ್ಪು ಮಂಗಳವಾರವಿದ್ದ ಕಾರಣ ಪಟ್ಟಣದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮಹದೇವಸ್ವಾಮಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಒದಗಿಸಲಾಗಿತ್ತು. ಜೊತೆಗೆ ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಪಟ್ಟಣದ ಗೌತಮ್ ಪ್ರೌಢಶಾಲೆ, ಕೆ.ಎಸ್.ನಾಗರತ್ನಮ್ಮ ಕಾಲೇಜು, ಟಿಪ್ಪು…

  ಕರ್ನಾಟಕ ರಾಜ್ಯದ ಬಜೆಟ್ 2022-23ನ ನಿರೀಕ್ಷೆಗಳು

ಈ ಬಾರಿಯ ಬಜೆÉಟ್‍ನಲ್ಲಿ ಪ್ರತ್ಯೇಕವಾಗಿ ಮೈಸೂರು ಜಿಲ್ಲೆಗೆ ಸಂಬಂಧಿಸಿದ ನಿರೀಕ್ಷೆಗಳು: 1. ದಿನೇ ದಿನೇ ಮೈಸೂರು ಜಿಲ್ಲೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ವ್ಯಾಪಕವಾಗಿ ಹೆಚ್ಚುತ್ತಿದೆ. ಈ ಸಮಸ್ಯೆಯನ್ನು ಇಳಿಸಲು ಅಥವಾ ಕಡಿಮೆಮಾಡಲು ಹೆಚ್ಚಿನ ಪ್ರಮಾಣದಲ್ಲಿ ಮೇಲ್ಸೇತುವೆಗಳು ((flyovers)) ಬೆಂಗಳೂರು ಹಾಗೂ ಮೈಸೂರು…

ಭಾರತದ ಪ್ರತಿಭೆಗಳ ಹತ್ಯೆಗೆ ಕಾರಣ ಯಾವುದು ಮತ್ತು ಯಾರು?

ಲೇಖನ ಅಭಿವ್ಯಕ್ತಿ :-ಚಿಮಬಿಆರ್ (ಮಂಜುನಾಥ ಬಿ.ಆರ್) ಭಾರತವು ಶಿಕ್ಷಣ ಕ್ಷೇತ್ರದಲ್ಲಿ ಪ್ರಾಚೀನ ಕಾಲದಿಂದಲೂ ವಿಶ್ವಗುರು ಸ್ಥಾನದಲ್ಲಿದೆ. ಭಾರತದಲ್ಲಿ ವಿಶ್ವ ವಿದ್ಯಾನಿಲಯಗಳು ಸ್ಥಾಪನೆಯಾಗಿ ಸರಸ್ವತಿ ಎಲ್ಲೆಡೆ ವಿಜೃಂಭಿಸುವ ಕಾಲಕ್ಕೆ ಪ್ರಪಂಚದ ಇತರೆ ದೇಶಗಳಲ್ಲಿನ ಮಾನವರು ಆದಿವಾಸಿಗಳಾಗಿಯೇ ಬದುಕುತ್ತಿದ್ದರು ಎನ್ನುವ ಕಿರೀಟ ಪ್ರತ್ಯೇಕವಾಗಿ ಭಾರತಕ್ಕಿದೆ.…

ಬಾದಾಮ್’ ಖ್ಯಾತಿಯ  ಗಾಯಕ ಭುವನ್ ಬಡ್ಯಾಕರ್ ಗೆ ಗಾಯ, ಆಸ್ಪತ್ರೆಗೆ ದಾಖಲು

ವೈರಲ್ ಆಗಿರುವ ಬೆಂಗಾಲಿ ಹಾಡನ್ನು ಹಾಡಿದ ಪಶ್ಚಿಮ ಬಂಗಾಳದ ಕಡಲೆಕಾಯಿ ಮಾರಾಟಗಾರ ಭುವನ್ ಹೊಸದಾಗಿ ಖರೀದಿಸಿದ್ದ ಕಾರ್ ಓಡಿಸಲು ಕಲಿಯುತ್ತಿದ್ದಾಗ ಅಪಘಾತವಾಗಿ ಎದೆಗೆ ಪೆಟ್ಟಾಗಿ ಗಾಯಗೊಂಡಿದ್ದು, ಸೂರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಲಾಯಿತು. ಭುವನ್ ಬಟ್ರ್ಯಾಕರ್ ಅವರ ‘ಕಚಾ ಬದಮ್’ ಹಾಡು…

ನಟ ವಿ.ರವಿಚಂದ್ರನ್ ತಾಯಿ ನಿಧನ

ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (83) ಅವರು ಇಂದು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೇ ಇಂದು ಪಟ್ಟಮ್ಮಾಳ್ ವೀರಸ್ವಾಮಿ ಅವರು ಕೊನೆಯುಸಿರು…

ವಿಕೇಂಡ್ ಸಂಡೇಯನ್ನು ನೆಚ್ಚಿನ ಅಭಿಮಾನಿಗಳ ಜೊತೆ ಸಂಭ್ರಮಿಸಿದ ಕಿಚ್ಚ

ಬೆಂಗಳೂರು: ಸ್ಯಾಂಡಲ್ವುಡ್ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನೆಚ್ಚಿನ ಅಭಿಮಾನಿಗಳ ಜೊತೆಗೆ ಕೆಲವು ಸಮಯ ಕಳೆದು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಕೊರೊನಾದಿಂದ ಬಹಳ ದಿನಗಳಿಂದ ಸುದೀಪ್ ಅವರು ಅಭಿಮಾನಿಗಳನ್ನ ಭೇಟಿ ಮಾಡಿರಲಿಲ್ಲ. ಇಂದು ಬೆಳಗ್ಗೆ ಮನೆ ಬಳಿ ಸೇರಿದ್ದರು. ವಿಕೇಂಡ್…

ಮೇಕೆದಾಟು ಪಾದಯಾತ್ರೆ: ಪ್ರಯಾಣಿಕರ ಸಂಕಷ್ಟ ಅವಾಚ್ಯ ಶಬ್ದ ಬಳಸಿ ಸಾರ್ವಜನಿಕರ ಆಕ್ರೋಶ

ಮಂಡ್ಯ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ಕಳೆದ ಜನವರಿ ೯ರಂದ ಶುರುವಾಗಿತ್ತು. ಕೊರೊನಾ ಸಾಂಕ್ರಾಮಿಕದ ಪರಿಣಾಮ ಕೋರ್ಟ್ ಸೂಚನೆ ಮೇರೆಗೆ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆಯನ್ನು ರಾಮನಗರದಲ್ಲಿ ಅರ್ಧಕ್ಕೆ ಮೊಟಕುಗೊಳಿಸಿದ್ದರು. ಇದೀಗ ಅದೇ ಸ್ಥಳದಿಂದ ಕಾಂಗ್ರೆಸ್ ನಾಯಕರು…

ಮಹಾಶಿವರಾತ್ರಿ ಮಹಿಮೆ

‘ನಮಃಶಿವಾಯ’ಪಂಚಾಕ್ಷರಿ ಮಂತ್ರದಲ್ಲಿ ಆರೋಗ್ಯ ಸೌಖ್ಯ ಶಾಂತಿ ನೆಮ್ಮದಿ ಜತೆಗೆ ಆಧ್ಯಾತ್ಮಿಕ ಮೋಡಿ ಇದೆ ಎಂಬುದು ಲೋಕಮಾನ್ಯ! ಪ್ರತಿವರ್ಷವೂ ಛಳಿಯಂತ್ಯ ಬೇಸಿಗೆಯಾರಂಭ ಕಾಲಗಳ ನಡುವಣ ಮಾಘಮಾಸದ ಬಹುಳ ಚತುರಮಾವಾಸ್ಯೆ ಹಿಂದಿನದಿನ ಪ್ರಾರಂಭವಾಗಿ 24ತಾಸಿನವರೆಗೆ ದ್ರವಫಲಾಹಾರ ಪೂಜೆಪುನಸ್ಕಾರ ಹರಿಕಥೆಶಿವಕಥೆ ಹವನಹೋಮ ಉಪವಾಸಜಾಗರಣೆ ಮುಂತಾದ ಕೈಕಂಕರ್ಯಗಳನ್ನು…

ಮಹಾಶಿವರಾತ್ರಿ ಮಹಿಮೆ

‘ನಮಃಶಿವಾಯ’ಪಂಚಾಕ್ಷರಿ ಮಂತ್ರದಲ್ಲಿ ಆರೋಗ್ಯ ಸೌಖ್ಯ ಶಾಂತಿ ನೆಮ್ಮದಿ ಜತೆಗೆ ಆಧ್ಯಾತ್ಮಿಕ ಮೋಡಿ ಇದೆ ಎಂಬುದು ಲೋಕಮಾನ್ಯ! ಪ್ರತಿವರ್ಷವೂ ಛಳಿಯಂತ್ಯ ಬೇಸಿಗೆಯಾರಂಭ ಕಾಲಗಳ ನಡುವಣ ಮಾಘಮಾಸದ ಬಹುಳ ಚತುರಮಾವಾಸ್ಯೆ ಹಿಂದಿನದಿನ ಪ್ರಾರಂಭವಾಗಿ 24ತಾಸಿನವರೆಗೆ ದ್ರವಫಲಾಹಾರ ಪೂಜೆಪುನಸ್ಕಾರ ಹರಿಕಥೆಶಿವಕಥೆ ಹವನಹೋಮ ಉಪವಾಸಜಾಗರಣೆ ಮುಂತಾದ ಕೈಕಂಕರ್ಯಗಳನ್ನು…

ಭಾರತ v/s ಶ್ರೀಲಂಕಾ 2ನೇ ಟಿ2೦: ಧರ್ಮಶಾಲಾದಲ್ಲಿ ಅಡ್ಡಿಕೊಡಲಿದೆಯ ವರುಣಾ? ಹೇಗಿದೆ ಗ್ರೌಂಡ್ ರಿಪೋರ್ಟ್?

ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ೨೦ ಸರಣಿಮೊದಲ ಪಂದ್ಯ ಮುಕ್ತಾಯವಾಗಿದ್ದು ಭಾರತ ಭರ್ಜರಿ ಗೆಲುವಿನೊಂದಿಗೆ ಮುನ್ನಡೆಯನ್ನು ಸಾಧಿಸಿದೆ. ಇದೀಗ ಎರಡನೇ ಪಂದ್ಯವನ್ನಾಡಲು ಭಾರತ ಹಾಗೂ ಶ್ರೀಲಂಕಾ ಎರಡೂ ತಂಡಗಳು ಸಜ್ಜಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ೦ ಸರಣಿಯನ್ನು ವೈಟ್ವಾಶ್ ಮಾಡಿದ ಹುಮ್ಮಸ್ಸಿನಲ್ಲಿರುವ…

ರಷ್ಯಾಉಕ್ರೇನ್ ಸಂಘರ್ಷ: ರಷ್ಯಾ ದಾಳಿಯಿಂದ 8 ಸಾವು, 9 ಜನರಿಗೆ ಗಾಯ

. ಕಿವ್ (ಉಕ್ರೇನ್) :24 ರಷ್ಯಾ ಪಡೆಗಳು ನಡೆಸಿದ ಶೆಲ್ ದಾಳಿಯಿಂದಾಗಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 9 ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಆಂತರಿಕ ವ್ಯವಹಾರಗಳ ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ತಿಳಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಮೇಲೆ…