ಸದ್ಯದಲ್ಲೇ ಆರಂಭವಾಗಲಿದೆ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ “ಗೋಸ್ಟ್” .
ಶ್ರೀನಿ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಮೂಲಕ “ಗೋಸ್ಟ್” ಎಂಬ ನೂತನ ಚಿತ್ರ ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್. ಎನ್ ನಿರ್ಮಿಸುತ್ತಿರುವ…
