Category: ಸುದ್ದಿ

ಗಂಗಾಮತಸ್ಥರ ಸಮುದಾಯಭವನದಲ್ಲಿ ಹೆಲ್ತ್ ಕಾರ್ಡ್ ನೊಂದಣಿ

ಮೈಸೂರು . ಮೈಸೂರಿನ ಸುಣ್ಣದಕೇರಿ ಗಂಗಾಮತಸ್ಥರ ಸಮುದಾಯ ಭವನದ ಸಭಾಂಗಣದಲ್ಲಿ ಇಂದು ಬಿಪಿಎಲ್ ಮತ್ತು ಎಪಿಎಲ್ ಕಾರ್ಡುದಾರರಿಗೆ ಹೆಲ್ತ್ ಕಾರ್ಡ್ ನೋಂದಣಿ ಮಾಡಲಾಯಿತು.ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮತ್ತು ಗಂಗಾಮತಸ್ಥತ ಸಂಘ ಸುಣ್ಣದಕೇರಿ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಹೆಲ್ತ್ ಕಾರ್ಡ್ ನೊಂದಣಿಯಲ್ಲಿ ಸ್ಥಳೀಯ…

ಮೈಸೂರು ನಗರ ಮತ್ತು‌ ಜಿಲ್ಲಾ ಚಿಲ್ಲರೆ ಔಷದಿವ್ಯಾಪಾರಿಗಳ ಸಂಘ ಮಹಾತ್ಮಗಾಂಧಿ ಜಯಂತಿ

ಮಹಾತ್ಮಗಾಂಧಿ ಜಯಂತಿ ಆಚರಿಸಿ ,ಸ್ವರ್ಣಜಯಂತಿ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಉದ್ಯಾನವನ ಮತ್ತು ರಸ್ತೆಬದಿಗಳನ್ನು ಸ್ವಚ್ಛತೆ ಮಾಡಲಾಯಿತು. ಈ ಕಾರ್ಯಕ್ರಮದ ಸಂಘದ ಅಧ್ಯಕ್ಷರಾದ ಎಂ.ರಾಜು ರವರು ಮಾತನಾಡಿ ದಿ. 2.10.1869 ರಂದು ಗುಜರಾತಿನ ಪೋರ್ ಬಂದರಿನಲ್ಲಿ ಜನಿಸಿದ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ…

ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ‘ಬರ್ಮ’ ಚಿತ್ರ ಆರಂಭ.

ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ನಿರ್ದೇಶನದ ಹಾಗೂ “ಗಟ್ಟಿಮೇಳ” ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ “ಬರ್ಮ” ಚಿತ್ರದ ಮುಹೂರ್ತ ಸಮಾರಂಭ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ…

ಕರ್ನಾಟಕದಲ್ಲಿ ಕಾಂಗ್ರೆಸ್ ಸೆದೆಬಡಿಯಲು ಭರ್ಜರಿ ರಣತಂತ್ರ ಹೆಣೆದ ರಾಜಕೀಯ ಚಾಣಕ್ಯ ಅಮಿತ್ ಶಾ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭರ್ಜರಿ ಬಹುಮತ ತಂದುಕೊಡುವ ನಿಟ್ಟಿನಲ್ಲಿ ರಾಜಕೀಯ ಚಾಣಾಕ್ಷ ಅಮಿತ್ ಶಾ ಹಲವು ರಣನೀತಿಗಳನ್ನು ರೂಪಿಸುತ್ತಿದ್ದಾರೆ. ಈ ರಣನೀತಿಯ ಅಂಗವೆಂಬಂತೆ ಕರ್ನಾಟಕದ ಮೂರನೇ ಅತಿ ದೊಡ್ಡ ಪಕ್ಷವಾದ ಜಾತ್ಯಾತೀತ ಜನತಾದಳ, ಭಾರತೀಯ ಜನತಾ ಪಕ್ಷ ನೇತೃತ್ವದ ಎನ್‌ಡಿಎ…

ತೆಲುಗಿನಲ್ಲಿ ಕನ್ನಡದ ಪ್ರತಿಭೆ ಡ್ಯಾನಿ ಕುಟ್ಟಪ್ಪ ಅಬ್ಬರ

ಬೋಯಾಪಾಟಿ ಶ್ರೀನಿ, ರಾಮ್‍ ಪೋತಿನೇನಿ ಜೋಡಿಯ ‘ಸ್ಕಂದ’ ಚಿತ್ರದಲ್ಲಿ ‘ಬೆಂಕಿ ಕಂಗಳ ನಟ ’ ಕನ್ನಡ ಚಿತ್ರರಂಗದಲ್ಲಿ ‘ಬೆಂಕಿ ಕಂಗಳ ನಟ’ ಎಂದೇ ಜನಪ್ರಿಯರಾಗಿರುವ ಡ್ಯಾನಿ ಕುಟ್ಟಪ್ಪ ಈಗ ತೆಲುಗಿನಲ್ಲಿ ಅಬ್ಬರಿಸುವುದಕ್ಕೆ ಸಜ್ಜಾಗಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗಿನ ಮಾಸ್‍ ನಿರ್ದೇಶಕ ಬೋಯಾಪಾಟಿ…

ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಶ್ಲಾಘಿಸಿದ ಅಮಿತ್ ಶಾ

ಪ್ರಧಾನಿ ಮೋದಿ ಅವರು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದಕಾಗಿ ಅವರನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮನಃಪೂರ್ವಕವಾಗಿ ಶ್ಲಾಘಿಸಿದರು. ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡಿರುವುದು ಮಾತ್ರವಲ್ಲದೆ, ಅವರ ಗೌರವವನ್ನು ಹೆಚ್ಚಿಸುವ ಕಾರ್ಯವನ್ನು ಪ್ರಧಾನಿ ಮೋದಿಯವರು ಮಾಡಿದ್ದಾರೆ.…

ಹಿಂದಿ ಎಂದಿಗೂ ಯಾವುದೇ ಭಾರತೀಯ ಭಾಷೆಯೊಂದಿಗೆ ಸ್ಪರ್ಧಿಸಿಲ್ಲ, ಮುಂದೆಯೂ ಸ್ಪರ್ಧಿಸುವುದಿಲ್ಲ: ಅಮಿತ್ ಶಾ

ಹಿಂದಿ ದಿವಸ್‌ ನಿಮಿತ್ತ, ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭಾಷಾ ವೈವಿಧ್ಯತೆಗೆ ಹೆಸರುವಾಸಿಯಾದ ರಾಷ್ಟ್ರದಲ್ಲಿ ಹಿಂದಿಯ ಏಕೀಕರಣದ ಪಾತ್ರವನ್ನು ಎತ್ತಿ ತೋರಿಸಿದರು. ನಾಗರಿಕರಿಗೆ ನೀಡಿದ ಸಂದೇಶದಲ್ಲಿ, ಹಿಂದಿ ಯಾವುದೇ ಭಾರತೀಯ ಭಾಷೆಯೊಂದಿಗೆ ಸ್ಪರ್ಧಿಸುವುದಿಲ್ಲ ಮತ್ತು…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ಕಾಟೇರ” ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯ .

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ತರುಣ್ ಸುಧೀರ್ ನಿರ್ದೇಶನ . ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುಧೀರ್ ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ…

ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ,ದೆ ಹಲಿಯ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿದ ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಕೃಷ್ಣ ಜನ್ಮಾಷ್ಟಮಿಯ ಪವಿತ್ರ ಆಚರಣೆಯ ಸಂದರ್ಭದಲ್ಲಿ ದಕ್ಷಿಣ ದೆಹಲಿಯ ಕೈಲಾಶ್ ಜಿಲ್ಲೆಯ ಪೂರ್ವದಲ್ಲಿರುವ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿದರು. ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಗಾಗಿ ಶ್ರೀಕೃಷ್ಣನ ಕೃಪಾಶೀರ್ವಾದವನ್ನು ಕೋರಿದರು. ಈ…

ಮೋದಿ ಸರ್ಕಾರದಲ್ಲಿ ಆದಿವಾಸಿಗಳು ಮತ್ತು ದಲಿತರಿಗೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕಿದೆ: ಅಮಿತ್ ಶಾ

ಮಧ್ಯಪ್ರದೇಶದ ಮಂಡ್ಲಾದಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ‘ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣದಲ್ಲಿ ಮುಳುಗಿದ್ದು, ಸಾಮಾಜಿಕ ನ್ಯಾಯವನ್ನು ನಾಶಪಡಿಸಿದೆ’ ಎಂದರು. ಅಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್…

ಚಂದನವನ ಚರಿತ್ರೆ [ಸ್ಯಾಂಡಲ್‌ವುಡ್ ಸ್ಟೋರಿ]-೭೯(೧೯) ಸಾವಿತ್ರಿ

ಅನಿರೀಕ್ಷಿತವಾಗಿ ಸಾವಿತ್ರಿಯವರಿಗೆ ಅನ್ಯರಿಂದ ಖ್ಯಾತ ತೆಲುಗು ಚಿತ್ರ ನಿರ್ಮಾಪಕರೊಬ್ಬರ ಪರಿಚಯವಾಯಿತು. ದಿಢೀರನೆ ಇವರ ಪಾಲಿಗೆ ತಾನಾಗೆ ಒದಗಿಬಂದ ಡ್ಯಾನ್ಸರ್ ಪಾತ್ರವನ್ನು ೧೯೫೧ರಲ್ಲಿ ತೆರೆಕಂಡ “ಪಾತಾಳಭೈರವಿ” (ತೆಲುಗು-ತಮಿಳು) ಬ್ಲಾಕ್‌ಬಸ್ಟರ್ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಅದೇವರ್ಷ ಬಿಡುಗಡೆಯಾದ ಇವರು ಮುಖ್ಯ…

ಮೋದಿಯವರ ‘ನನ್ನ ಮಣ್ಣು, ನನ್ನ ದೇಶ’ ಅಭಿಯಾನದಡಿಯಲ್ಲಿ ‘ಅಮೃತ ಕಲಶ ಯಾತ್ರೆ’ಗೆ ಚಾಲನೆ ನೀಡಿದ ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಶುಕ್ರವಾರ ದೇಶದ ರಾಜಧಾನಿ ದೆಹಲಿಯಲ್ಲಿ ‘ನನ್ನ ಮಣ್ಣು, ನನ್ನ ದೇಶ’ (ಮೇರಿ ಮಾಠಿ, ಮೇರಾ ದೇಶ್)’ ಅಭಿಯಾನದಡಿಯಲ್ಲಿ ‘ಅಮೃತ ಕಲಶ ಯಾತ್ರೆ’ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾ, ‘ಮೇರಿ…

ಎಚ್.ಡಿ.ಎಫ್.ಸಿ ಬ್ಯಾಂಕ್, ಮಾರಿಯಟ್ ಭಾರತದ ಮೊದಲ ಕೋ-ಬ್ರಾಂಡೆಡ್ ಹೋಟೆಲ್ ಕ್ರೆಡಿಟ್ ಕಾರ್ಡ್ ಬಿಡುಗಡೆಗೆ ಬೊನ್ವೊಯ್ ಜೊತೆಯಲ್ಲಿ ಸಹಯೋಗ

~ ಮಾರಿಯಟ್ ಬೊನ್ವೊಯ್ ಎಚ್.ಡಿ.ಎಫ್.ಸಿ. ಕ್ರೆಡಿಟ್ ಕಾರ್ಡ್ ಡೈನರ್ಸ್ ಕ್ಲಬ್ ಇಂಟರ್ನ್ಯಾಷನಲ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ ಆಗಸ್ಟ್ 31, 2023: ಭಾರತದ ಮುಂಚೂಣಿಯ ಖಾಸಗಿ ವಲಯದ ಬ್ಯಾಂಕ್ ಎಚ್.ಡಿ.ಎಫ್.ಸಿ. ಬ್ಯಾಂಕ್, ಮಾರಿಯಟ್ ಇಂಟರ್ನ್ಯಾಷನಲ್ ನ ಪ್ರಶಸ್ತಿ ಪುರಸ್ಕೃತ ಟ್ರಾವೆಲ್ ಪ್ರೋಗ್ರಾಮ್ ಮಾರಿಯಟ್…

ಲಕ್ಷ್ಮಿ ಹೆಲ್ತ್ ಕೇರ್ ಸೆಂಟರ್, ಅವರಣದಲ್ಲಿ 150ಕ್ಕೂ ಹೆಚ್ಚು ಜನರಿಗೆ ನೇತ್ರ ತಪಾಸಣೆ

ಮೈಸೂರು :ಪಿರಿಯಾಪಟ್ಟಣ ಬ್ರಾಹ್ಮಣರ ಬೀದಿಯ ಲಕ್ಷ್ಮಿ ಹೆಲ್ತ್ ಕೇರ್ ಸೆಂಟರ್, ಅವರಣದಲ್ಲಿ ರೋಟರಿ ಮೆಡ್ ಟೌನ್ , ಜೆಎಸ್ಎಸ್ ಆಸ್ಪತ್ರೆ ಮೈಸೂರು , ಲಕ್ಷ್ಮಿ ಹೆಲ್ತ್ ಕೇರ್ ಸೆಂಟರ್ ಸಹಯೋಗದಲ್ಲಿ ಉಚಿತ ಆರೋಗ್ಯ ನೇತೃ ತಪಾಷಣೆ ,ಹಾಗೂ ಶಸ್ತ್ರ ಚಿಕಿತ್ಸೆ ಕಾರ್ಯಕ್ರಮ…

ಅಖಿಲ ಭಾರತ ಸಸಿ ನೆಡುವ ಅಭಿಯಾನದಡಿ 4ನೇ ಕೋಟಿಯ ಸಸಿ ನೆಟ್ಟ ಅಮಿತ್ ಶಾ, ವರ್ಷಾಂತ್ಯದೊಳಗೆ 5 ಕೋಟಿ ಗಿಡಗಳನ್ನು ನೆಡುವ ಗುರಿ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಶುಕ್ರವಾರ ಗ್ರೇಟರ್ ನೋಯ್ಡಾದ ಸುಟ್ಯಾನದಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಸೆಂಟರ್ಗೆ ಭೇಟಿ ನೀಡಿದರು, ಅಲ್ಲಿ ಅವರು ‘ಅಖಿಲ ಭಾರತ ಸಸಿ ಅಭಿಯಾನದಡಿ’ಯಲ್ಲಿ ನಾಲ್ಕನೇ ಕೋಟಿಯ ಸಸಿಯನ್ನು ನೆಟ್ಟರು.…