ವಿದ್ಯುತ್ ದರ ಏರಿಕೆ ವಿರುದ್ಧ ರಿಪಬ್ಲಿಕನ್ ಪಾರ್ಟಿ ಪ್ರತಿಭಟನೆ
ಬೆಂಗಳೂರು: ಕೇಂದ್ರ ಸರ್ಕಾರವು ಇತ್ತೀಚೆಗೆ ತೈಲ ವಸ್ತುಗಳಾದ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಪ್ರತಿ ಲೀಟರಿಗೆ ನೂರು ರೂಪಾಯಿಗಳನ್ನು ಹೆಚ್ಚಿಸಿರುವ ಬೆನ್ನಲ್ಲೇ ಕರ್ನಾಟಕ ಸರ್ಕಾರವು ವಿದ್ಯುತ್ ಪ್ರತಿ ಯೂನಿಟ್ ಗೆ 30 ಪೈಸೆ ಬೆಲೆಯನ್ನು ಹೆಚ್ಚಿಸಿರುವುದನ್ನು ಖಂಡಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ…
