ಖಾಸಗಿ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಗೆ ಸಿಎಂಗೆ ಮನವಿ
ಬೆಂಗಳೂರು: ಕೋವಿಡ್ ಕಾರಣದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿರುವ ಅವರು, ಸರ್ಕಾರ ವಿಧಿಸಿದ ಲಾಕ್ ಡೌನ್ ರಾಜ್ಯಾದ್ಯಂತ…
