ಇಂಧನ ಬೆಲೆ ಏರಿಕೆ ಖಂಡಿಸಿ, ರೈರ ವಿರೋಧಿ ಕಾಯಿದೆ ಹಿಂಪಡೆಯುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಗೂರು: ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ದಿನ ಬಳಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ರೈತ ವಿರೋಧಿ ಕಾನೂನು ಹಿಂಪಡೆಯುವಂತೆ ಒತ್ತಾಯಿಸಿ ಶುಕ್ರವಾರ ಸರಗೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ವರುಣ್ ಮಹೇಶ್ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು,…
