ಸರಗೂರು ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಂದೇಗಾಲ ಶಿವರಾಜು ಆಯ್ಕೆ ಪಕ್ಷದ ಸಂಘಟನೆಗೆ ಶ್ರಮಿಸುವೆ: ಶಿವರಾಜು
ಸರಗೂರು ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಂದೇಗಾಲ ಶಿವರಾಜು ಆಯ್ಕೆ ಪಕ್ಷದ ಸಂಘಟನೆಗೆ ಶ್ರಮಿಸುವೆ: ಶಿವರಾಜು ಸರಗೂರು: ಕಾಂಗ್ರೆಸ್ನ ಭದ್ರಕೋಟೆ ಸರಗೂರಿನಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಯುವಕರ ಪಾತ್ರ ಬಹಳ ಪ್ರಮುಖವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯನ್ಮೋಖರಾಗಬೇಕು ಎಂದು ಜಿ.ಪಂ.ಮಾಜಿ ಸದಸ್ಯ ಚಿಕ್ಕವೀರನಾಯಕ…
