Category: ಸುದ್ದಿ

ಮೈಸೂರು ನಗರ ಬಿಜೆಪಿ ಯುವಮೋರ್ಚಾರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ

ಅಯೋಧ್ಯೆಯ ಶ್ರೀರಾಮಮಂದಿರದ ನಿಧಿ ಸಮರ್ಪಣ ಅಂಗವಾಗಿ ಮೈಸೂರು ಗ್ರಾಮಾಂತರದ ಗುಂಗ್ರಾಲ್ ಛತ್ರ ಹೋಬಳಿ ಹಾಗೂ ಬಿರಿಹುಂಡಿ ಹೋಬಳಿಗಳಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕುಮಾರಬೀಡು ಹಾಗೂ ಬೀರಿಹುಂಡಿ ಗ್ರಾಮದಲ್ಲಿ ಅಯೋಧ್ಯ ಶ್ರೀರಾಮ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು ಈ ಸಂದರ್ಭದಲ್ಲಿ…

ಹೆಣ್ಣು ಮಕ್ಕಳು ಎದುರಿಸುವ ಸಮಸ್ಯೆ ಬಗ್ಗೆ ಜಾಗೃತಿ ಅಗತ್ಯ

ಹೆಣ್ಣು ಮಕ್ಕಳು ಎದುರಿಸುವ ಸಮಸ್ಯೆ ಬಗ್ಗೆ ಜಾಗೃತಿ ಅಗತ್ಯ ಗುಂಡ್ಲುಪೇಟೆ: ವಿಶ್ವದಾದ್ಯಂತ ಹೆಣ್ಣು ಮಕ್ಕಳು ಎದುರಿಸುವಂತಹ ಗೃಹ ಹಿಂಸೆ, ಭೇದಭಾವ ಮತ್ತು ಬಾಲ್ಯವಿವಾಹದಂತಹ ಹಲವಾರು ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಅಂಕಪ್ಪ…

ಎಲ್. ಸುರೇಶ್ ನೇತೃತ್ವದ ಕುರುಬ ಸಂಘ ಅನಧಿಕೃತ: ಜಿ.ಎಲ್. ರಾಜು

ಎಲ್. ಸುರೇಶ್ ನೇತೃತ್ವದ ಕುರುಬ ಸಂಘ ಅನಧಿಕೃತ: ಜಿ.ಎಲ್. ರಾಜು ಗುಂಡ್ಲುಪೇಟೆ: ಪಟ್ಟಣದಲ್ಲಿ ಎಲ್. ಸುರೇಶ್ ನೇತೃತ್ವದಲ್ಲಿ ತಲೆ ಎತ್ತಿರುವ ಕುರುಬರ ಸಂಘ ಅಧಿಕೃತ ಸಂಘವಲ್ಲ. ಅದು ಕೇವಲ ಇವರ ಕುಟುಂಬದ ಸಂಘ ಎಂದು ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷರಾದ ಜಿ.ಎಲ್.…

ನೇತಾಜಿ ಸುಭಾಷ್ ಚಂದ್ರಬೋಸ್ ರವರ ಅಧ್ಯಯನ ಪೀಠವನ್ನು ಕಾರ್ಯರೂಪಕ್ಕೆ ಸರ್ಕಾರ ತರಲಿ

ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಮತ್ತು ನೇತಾಜಿ ಸುಭಾಷ್ ಚಂದ್ರಬೋಸ್ ರವರ ಪ್ರತಿಮೆಯನ್ನು ಆವರಣದಲ್ಲಿ ಸ್ಥಾಪಿಸಲು ಸರ್ಕಾರ ಮುಂದಾಗಲಿ ಮತ್ತು ನೇತಾಜಿ ಸುಭಾಷ್ ಚಂದ್ರಬೋಸ್ ರವರ ಅಧ್ಯಯನ ಪೀಠವನ್ನು ಕಾರ್ಯರೂಪಕ್ಕೆ ಸರ್ಕಾರ ತರಲಿ ಎಂದು ಎಂದು ಜೈಹಿಂದ್ ಯುವ ಸಂಘಟನೆ…

: ಪ್ರತಿ ಗ್ರಾಮ ಪಂಚಾಯಿತಿಗೊಂದು ಪ್ಯಾಕ್ಸ್; ಸಹಕಾರ ಸಚಿವ ಎಸ್ ಟಿ ಸೋಮಶೇಖರ್

: ಪ್ರತಿ ಗ್ರಾಮ ಪಂಚಾಯಿತಿಗೊಂದು ಪ್ಯಾಕ್ಸ್; ಸಹಕಾರ ಸಚಿವ ಎಸ್ ಟಿ ಸೋಮಶೇಖರ್ * ಹಳ್ಳಿ ಹಳ್ಳಿಗೂ ಸಹಕಾರ ಕ್ಷೇತ್ರ ಮುಟ್ಟುವಲ್ಲಿ ಶ್ರಮ * ಪೈಲೆಟ್ ಕಾರ್ಯಕ್ರಮವಾಗಿ ತುಮಕೂರಿನಲ್ಲಿ ಮೊದಲು ಜಾರಿ * ಹಂತ ಹಂತವಾಗಿ ರಾಜ್ಯಾದ್ಯಂತ ಯೋಜನೆ ವಿಸ್ತರಣೆ *…

ಮೊಬೈಲ್ ನಲ್ಲಿ ಅಂಗನವಾಡಿ ಅಂಕಿ-ಅಂಶದ ಮಾಹಿತಿ ನೀಡಿ: ಸಿಡಿಪಿಓ ಚಲುವರಾಜು

ಗುಂಡ್ಲುಪೇಟೆ: ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಸ್ಮಾರ್ಟ್‍ಪೋನ್ ಬಳಸುವುದನ್ನು ಕಲಿತುಕೊಂಡು ಮೊಬೈಲ್ ಮೂಲಕ ಅಂಕಿ-ಅಂಶಗಳ ಮಾಹಿತಿ ನೀಡಬೇಕೆಂದು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚಲುವರಾಜು ತಿಳಿಸಿದರು. ತಾಲ್ಲೂಕಿನ ಕಬ್ಬಹಳ್ಳಿ ಗ್ರಾಮದ 3ನೇ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ…

ಮೊಬೈಲ್ ನಲ್ಲಿ ಅಂಗನವಾಡಿ ಅಂಕಿ-ಅಂಶದ ಮಾಹಿತಿ ನೀಡಿ: ಸಿಡಿಪಿಓ ಚಲುವರಾಜು

ಗುಂಡ್ಲುಪೇಟೆ: ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಸ್ಮಾರ್ಟ್‍ಪೋನ್ ಬಳಸುವುದನ್ನು ಕಲಿತುಕೊಂಡು ಮೊಬೈಲ್ ಮೂಲಕ ಅಂಕಿ-ಅಂಶಗಳ ಮಾಹಿತಿ ನೀಡಬೇಕೆಂದು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚಲುವರಾಜು ತಿಳಿಸಿದರು. ತಾಲ್ಲೂಕಿನ ಕಬ್ಬಹಳ್ಳಿ ಗ್ರಾಮದ 3ನೇ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ…

ಸರಗೂರು: ಶಾಸಕರಿಂದ ಅಂಗನವಾಡಿ ಕಟ್ಟಡ ಉದ್ಘಾಟನೆ

ಸರಗೂರು: ಮಹಿಳೆ, ಮಕ್ಕಳ ಕಲ್ಯಾಣಾಭಿವೃದ್ಧಿಗಾಗಿ ಸಿಗುವ ನಾನಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಅನಿಲ್ ಚಿಕ್ಕಮಾಧು ತಿಳಿಸಿದರು. ಪಟ್ಟಣದ 4ನೇ ವಾರ್ಡ್‍ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 2015-16ನೇ ಸಾಲಿನ ನಬಾರ್ಡ್ ಆರ್‍ಐಡಿಎಫ್ ಯೋಜನೆಯಡಿ 9.17 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ…

3ನೇ ರಾಜ್ಯ ಮಟ್ಟದ ವಾಲ್ಮೀಕಿ ಜಾತ್ರೆ ಕುರಿತ ಪೂರ್ವಭಾವಿ ಸಭೆ

ಫೆಬ್ರವರಿ 7 ಮತ್ತು 8 ರಂದು ಹರಿಹರ ತಾ. ರಾಜನಹಳ್ಳಿ ಗ್ರಾಮದಲ್ಲಿ ನಡೆಯಲಿರುವ 3ನೇ ರಾಜ್ಯ ಮಟ್ಟದ ವಾಲ್ಮೀಕಿ ಜಾತ್ರೆ ಕುರಿತಾದ ಪೂರ್ವಭಾವಿ ಸಭೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳು ಮತ್ತು ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಜಲಸಂಪನ್ಮೂಲ…

ಕರ್ನಾಟಕದ ಗಡಿ ಭಾಗಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ :ಸಚಿವ ರಮೇಶ್ ಜಾರಕಿಹೊಳಿ‌

ಕರ್ನಾಟಕದ ಗಡಿ ಜಿಲ್ಲೆಗಳು ಮತ್ತು ತಾಲ್ಲೂಕುಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು ರಾಜ್ಯದ ಬೊಕ್ಕಸಕ್ಕೆ ತುಂಬಾ ಒತ್ತಡವಾಗದಂತೆ ಅನುದಾನ‌ ನೀಡುವಂತೆ ಮುಖ್ಯಮಂತ್ರಿಗಳ‌ ಮನ ಒಲಿಸುವುದಾಗಿ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಹೇಳಿದರು. ಕರ್ನಾಟಕ ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಿವೃತ್ತ…

ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ

ಭಾರತೀಯ ಜನತಾ ಪಾರ್ಟಿ ವ್ಯಾಪಾರಿ ಪ್ರಕೋಷ್ಠ ವತಿಯಿಂದ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಯನ್ನು 20 ವರ್ಷಗಳಿಂದ ಬೀದಿ ಬದಿ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಗೌರವಿಸುವ ಮೂಲಕ ಆಚರಿಸಲಾಯಿತು. ಚಾಮರಾಜಪುರಂನಲ್ಲಿರುವ ಸಚಿನ್ ರಾಜೇಂದ್ರ ಭವನ…

ಹರವೇ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಗುಂಡ್ಲುಪೇಟೆ: ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಹರವೆ ಜಿಲ್ಲಾ ಪಂಚಾಯಿತಿಯ ವೀರಶೈವ ಮುಖಂಡರಾದ ಗುರುಸಿದ್ದಪ್ಪ, ಸುರೇಶ್, ಯುವ ಮುಖಂಡ ದಿಲೀಪ್ ಕುಮಾರ್ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆರೆಹಳ್ಳಿ ನವೀನ, ಮುಕ್ಕಡಹಳ್ಳಿ ರವಿಕುಮಾರ್, ಉದಯಕುಮಾರ್,…

ಸರ್ಕಲ್ ಇನ್ಸ್ ಪೆಕ್ಟರ್ ಮಹದೇವಸ್ವಾಮಿಗೆ ಬೀಳ್ಕೊಡುಗೆ

ಗುಂಡ್ಲುಪೇಟೆ: ಗುಂಡ್ಲುಪೇಟೆ ಸರ್ಕಲ್ ಇನ್ಸ್‍ಪೆಕ್ಟರ್ ಎಂ. ಮಹದೇವಸ್ವಾಮಿ ಅವರು ವರ್ಗಾವಣೆಯಾದ ಹಿನ್ನೆಲೆ ಪೊಲೀಸ್ ಸಿಬ್ಬಂದಿ ವರ್ಗದವರ ವತಿಯಿಂದ ಪಟ್ಟಣದ ಹೊರ ವಲಯದ ಖಾಸಗೀ ರೆಸಾರ್ಟ್‍ನಲ್ಲಿ ಸಮಾರಂಭ ಏರ್ಪಡಿಸಿ ಬೀಳ್ಕೊಡುಗೆ ನೀಡಲಾಯಿತು. ಈ ವೇಳೆ ಸನ್ಮಾನ ಸ್ವೀಕರಿಸಿ ಮಾತನಾಡಿದ ಎಂ. ಮಹದೇವಸ್ವಾಮಿ, ಗುಂಡ್ಲುಪೇಟೆಯಲ್ಲಿ…

ಹಳೆ ಸಂಘ ಉಚ್ಛಾಟಿಸಿ ಹೊಸ ಕುರುಬ ಸಂಘ ರಚನೆ: ಎಲ್. ಸುರೇಶ್

ಗುಂಡ್ಲುಪೇಟೆ: ಕಳೆದ 20 ವರ್ಷದಿಂದಲೂ ತಾಲ್ಲೂಕಿನಲ್ಲಿ ನಿಷ್ಕ್ರೀಯವಾಗಿದ್ದ ಕುರುಬ ಸಂಘವನ್ನು ಉಚ್ಛಾಟಿಸಿ ಈ ಬಾರಿ ಹೊಸ ಸಂಘ ರಚನೆ ಮಾಡಿಲಾಗಿದೆ ಎಂದು ನೂತನ ಕುರುಬರ ಸಂಘದ ಅಧ್ಯಕ್ಷ ಹಾಗೂ ಪುರಸಭಾ ಮಾಜಿ ಅಧ್ಯಕ್ಷರಾದ ಎಲ್. ಸುರೇಶ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರಲ್ಲಿ…

ಒಗ್ಗಟ್ಟಿನಿಂದ ಕುರುಬ ಸಮುದಾಯದ ಅಭಿವೃದ್ಧಿ

ಗುಂಡ್ಲುಪೇಟೆ: ತಾಲ್ಲೂಕು ಕುರುಬ ಜನಾಂಗದವರು ವೈಮನಸ್ಸು ಬಿಟ್ಟು ಒಗ್ಗಟ್ಟು ಪ್ರದರ್ಶನ ಮಾಡಿದಾಗ ಸಂಘಟನೆ ಮತ್ತು ಜನಾಂಗ ಮುಂದಿವರೆಯಲು ಸಾಧ್ಯ ಎಂದು ಕುರುಬ ಸಮುದಾಯದ ಮುಖಂಡ ಗೋಪಾಲಣ್ಣ ತಿಳಿಸಿದರು. ಪಟ್ಟದ ಕನಕ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕು ಕುರುಬರ ಸಂಘದ ಸಭೆಯಲ್ಲಿ ಮಾತನಾಡಿದ…