ಸರ್ಕಲ್ ಇನ್ಸ್ ಪೆಕ್ಟರ್ ಮಹದೇವಸ್ವಾಮಿಗೆ ಬೀಳ್ಕೊಡುಗೆ
ಗುಂಡ್ಲುಪೇಟೆ: ಗುಂಡ್ಲುಪೇಟೆ ಸರ್ಕಲ್ ಇನ್ಸ್‍ಪೆಕ್ಟರ್ ಎಂ. ಮಹದೇವಸ್ವಾಮಿ ಅವರು ವರ್ಗಾವಣೆಯಾದ ಹಿನ್ನೆಲೆ ಪೊಲೀಸ್ ಸಿಬ್ಬಂದಿ ವರ್ಗದವರ ವತಿಯಿಂದ ಪಟ್ಟಣದ ಹೊರ ವಲಯದ ಖಾಸಗೀ ರೆಸಾರ್ಟ್‍ನಲ್ಲಿ ಸಮಾರಂಭ ಏರ್ಪಡಿಸಿ ಬೀಳ್ಕೊಡುಗೆ ನೀಡಲಾಯಿತು. ಈ ವೇಳೆ ಸನ್ಮಾನ ಸ್ವೀಕರಿಸಿ ಮಾತನಾಡಿದ ಎಂ. ಮಹದೇವಸ್ವಾಮಿ, ಗುಂಡ್ಲುಪೇಟೆಯಲ್ಲಿ…
