Category: ಸುದ್ದಿ

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ರವರ ಭಾವಚಿತ್ರಕ್ಕೆ ಪುಷ್ಪನಮನ

ಕುವೆಂಪು ನಗರದಲ್ಲಿರುವ ಆದಿಚುಂಚನಗಿರಿ ರಸ್ತೆಯಲ್ಲಿ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ 76 ನೇ ವರ್ಷದ ಜಯಂತಿಯನ್ನು ಆಚರಿಸಲಾಯಿತು ಪುಷ್ಪನಮನ ಸಲ್ಲಿಸಿ ಮಾತನಾಡಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್ ವಿ ರಾಜೀವ್ ಆಕಾಶಕ್ಕೆ…

ನಮ್ಮಿಂದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಮಾರ್ಗದರ್ಶನ ಪಾಲನೆ; ಸಚಿವ ಎಸ್ ಟಿ ಎಸ್

* ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ಅನೇಕ ಮೊದಲನ್ನು ಮಾಡಿ ತೋರಿಸಿದವರು; ಸಚಿವ ಸೋಮಶೇಖರ್ * ಶಕ್ತಿ, ಆತ್ಮವನ್ನು ಸೃಷ್ಟಿ ಮಾಡಲೂ ಆಗುದು, ನಾಶ ಮಾಡಲೂ ಆಗದು; ನಿರ್ಮಲಾನಂದನಾಥ ಸ್ವಾಮೀಜಿ ಮಂಡ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಮಾರ್ಗದರ್ಶನವನ್ನು ಮುಖ್ಯಮಂತ್ರಿಗಳು, ನಾನು ಸಹಿತ ನಮ್ಮ…

76 ಮಂದಿ ರೈತರಿಗೆ ಬೆಳೆ ಸಾಲದ ಚೆಕ್ ವಿತರಣೆ

76 ಮಂದಿ ರೈತರಿಗೆ ಬೆಳೆ ಸಾಲದ ಚೆಕ್ ವಿತರಣೆ ಗುಂಡ್ಲುಪೇಟೆ: ಪಟ್ಟಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 76 ಮಂದಿ ರೈತರಿಗೆ ಬೆಳೆ ಸಾಲದ ಚೆಕ್ ಅನ್ನು ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಎಂ.ಪಿ. ಸುನೀಲ್ ವಿತರಿಸಿದರು.…

ಮೂವರ ಶ್ರೀಗಂಧ ಮರಗಳ್ಳರ ಬಂಧನ

ಆರ್.ಬಿ.ಐ ಕಾಂಪೌಂಡ್ ನೆಗೆದು ಒಳ ಬಂದು ಗಂಧದ ಮರಗಳನ್ನು ಕತ್ತರಿಸುತ್ತಿದ್ದಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿ ಹಾಕಿಕೊಂಡಿರುವ ಘಟನೆ ಮೇಟಗಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜ.13 ರಂದು ರಾತ್ರಿ ಮೈಸೂರು ನಗರದ ಬೆಲವತ್ತ ರಿಂಗ್ ರಸ್ತೆಯ ಪಕ್ಕದಲ್ಲಿರುವ ಭಾರತೀಯ ನೋಟು ಮುದ್ರಣ ಘಟಕದ…

ವಿದ್ಯಾರ್ಥಿಗಳಿದ್ದಾಗಲೇ ಮುಂದಿನ ಭವಿಷ್ಯದ ಬಗ್ಗೆ ಯೋಚಿಸಿ

ಮೈಸೂರು, ಜನವರಿ. ವಿದ್ಯಾರ್ಥಿಗಳಾಗಿ ಓದುತ್ತಿರುವಾಗಲೇ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಯೋಚಿಸಬೇಕು ಎಂದು ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಟಿ.ಆರ್.ಸಿದ್ದರಾಜು ಅವರು ತಿಳಿಸಿದರು. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ “ರಾಷ್ಟ್ರೀಯ ವೃತ್ತಿ ಸೇವಾ…

ಕೋವಿಡ್ ವ್ಯಾಕ್ಸಿನೇಷನ್‌ ಕಾರ್ಯಕ್ರಮಕ್ಕೆ ಚಾಲನೆ

ಕೆಂಗೇರಿ ಸಮುದಾಯ ಆರೋಗ್ಯ ಭವನದಲ್ಲಿ ಕೊರೋನಾ ವಾರಿಯರ್ಸ್ ಗಳಿಗೆ ಕೋವಿಡ್ ವ್ಯಾಕ್ಸಿನೇಷನ್‌ ಕಾರ್ಯಕ್ರಮಕ್ಕೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು. ರಾಜರಾಜೇಶ್ವರಿ ನಗರ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್…

ತುಮಕೂರಿನ ಹೆಗ್ಗೆರೆಯಲ್ಲಿ ಎಟಿಎಂ ಮಿಷಿನ್ ನನ್ನೆ ಕದ್ದೊಯ್ದ ಕಳ್ಳರು

ಕಳೆದ ರಾತ್ರಿ ತುಮಕೂರು ತಾಲ್ಲೂಕು ಗ್ರಾಮಾಂತರ ವ್ಯಾಪ್ತಿಯ ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಹೆಗ್ಗೆರೆ ಗ್ರಾಮದಲ್ಲಿ Indian Oversis Bank ಗೆ ಸಂಬಂಧಿಸಿದ ATM Mechine ನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ಎಟಿಎಂ ಇದ್ದ ಸ್ಥಳದಲ್ಲಿ ಬ್ಯಾಂಕ್ ಹಾಗೂ…

ಶ್ರೀ ವಿಷ್ಣು ಸಹಸ್ರನಾಮ ಸೇವಾ ಸಮಿತಿ ಮತ್ತು ಪ್ರಚೋದಯಾತ್ ಸಂಸ್ಥೆ ವತಿಯಿಂದ ಸಾಮೂಹಿಕ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ

ಶ್ರೀ ವಿಷ್ಣು ಸಹಸ್ರನಾಮ ಸೇವಾ ಸಮಿತಿ ಮತ್ತು ಪ್ರಚೋದಯಾತ್ ಸಂಸ್ಥೆ ವತಿಯಿಂದ ಸಾಮೂಹಿಕ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ ಪ್ರದಾನವನ್ನು ವಿದ್ಯಾರಣ್ಯಪುರಂನಲ್ಲಿರುವ ಅವನಿ ಶಂಕರ ಮಠದಲ್ಲಿ ಆಯೋಜಿಸಲಾಯಿತು. ಶ್ರೇಷ್ಠ…

ಡಾ. ಅನಸೂಯ ಎಸ್ ಕೆಂಪನಹಳ್ಳಿ ಮತ್ತು ಗುಂಡ್ಲುಪೇಟೆ ಜಿ.ಆರ್. ರಾಜೇಶ್ ನಾಯಕ್ ಇವರಿಗೆ ಪ್ರತಿಷ್ಠಿತ ‘ಬಸವರತ್ನ’ ಪ್ರಶಸ್ತಿ

ಮೈಸೂರು: ವಿಜಯಪುರ ತಾಲ್ಲೂಕಿನ ಆಹೇರಿ ಗ್ರಾಮದ ‘ಶ್ರೀ ಬಸವೇಶ್ವರ ಕರ್ಮವೀರ ಕಲಾ ಸಾಹಿತ್ಯ ಸಂಸ್ಕøತಿ ವೇದಿಕೆ’ಯ 16ನೇ ವಾರ್ಷಿಕೋತ್ಸವ ಅಂಗವಾಗಿ, ಸಾಮಾಜಿಕ ಸಮಾನತೆಯ ಹರಿಕಾರ ವಿಶ್ವಗುರು ಬಸವಣ್ಣನವರ ಹೆಸರಿನಲ್ಲಿ, ರಾಜ್ಯಮಟ್ಟದ ವಚನ ವಿಜಯೋತ್ಸವ ಹಾಗೂ 2020-21ನೇ ಸಾಲಿನ ಪ್ರತಿಷ್ಠಿತ ‘ಬಸವರತ್ನ’ ರಾಷ್ಟ್ರ…

ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ರೈತರ ಒತ್ತಾಯ

ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ರೈತರ ಒತ್ತಾಯ ಗುಂಡ್ಲುಪೇಟೆ: ಕಾಡಾನೆ ಹಾವಳಿಗೆ ನೀಡುವ ಅಲ್ಪ ಮೊತ್ತದ ಪರಿಹಾರ ನಮಗೆ ಬೇಕಿಲ್ಲ. ಬದಲಾಗಿ ರೈಲ್ವೆ ಬ್ಯಾರಿಕೇಡ್ ಹಾಕಿಸುವ ಮೂಲಕ ಸಮಸ್ಯೆಗೆ ಶಾಸ್ವತ ಪರಿಹಾರ ಕೊಡಿಸಿ ಎಂದು ಹೊಸಪುರ ಗ್ರಾಮದ ರೈತರಾದ ಶಿವಣ್ಣೇಗೌಡ, ರಾಜಪ್ಪ,…

ಹುರುಳಿ ಮೆದೆಗೆ ಕಿಡಿಗೇಡಿಗಳಿಂದ ಬೆಂಕಿ: ರೈತರು ಕಂಗಾಲು!

ಹುರುಳಿ ಮೆದೆಗೆ ಕಿಡಿಗೇಡಿಗಳಿಂದ ಬೆಂಕಿ: ರೈತರು ಕಂಗಾಲು! ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ರಸ್ತೆಯಲ್ಲಿ ಹುರುಳಿ ಒಕ್ಕಣೆ ಮಾಡಲು ರೈತರು ಹಾಕಿದ್ದ ಮೆದೆಗಳಿಗೆ‌ ಶುಕ್ರವಾರ ಮಧ್ಯೆ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಹುರಳಿ ಮೆದೆಗಳು ಸಂಪೂರ್ಣ ಸುಟ್ಟು ಭಷ್ಮವಾಗಿದೆ. ಇದರಿಂದ ರೈತರು…

ಗುಂಡ್ಲುಪೇಟೆ 34 ಗ್ರಾಪಂಗೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ

ಗುಂಡ್ಲುಪೇಟೆ: ಪಟ್ಟಣದ ವೆಂಕಟೇಶ್ವರ ಚಿತ್ರ ಮಂದಿರದಲ್ಲಿ ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ನೇತೃತ್ವದಲ್ಲಿ ಮೀಸಲಾತಿ ಪ್ರಕಟಿಸಲಾಯಿತು. ಕೆಲವು ಪಂಚಾಯಿತಿಗಳಿಗೆ ಲಾಟರಿ ಮೂಲಕ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿ ಪಡಿಸಿದರು. ಮತ್ತೆ…

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಉಪಸ್ಥಿತಿಯಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು, ಜ- ಕೋವಿಡ್‌–19 ಪಿಡುಗಿನ ವಿರುದ್ಧ ದೇಶವ್ಯಾಪಿ ಮೊದಲ ಹಂತದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಿದರು. ಕೋವಿಡ್‌ ಲಸಿಕೆ ಅಭಿಯಾನಕ್ಕೆ ಚಾಲನೆ ದೊರಕಿದ ಬಳಿಕ ಮೈಸೂರು ಜಿಲ್ಲೆಯಲ್ಲಿ ಮೊದಲ ದಿನ…

ನಾಳೆ ಕುರುಬರ ಎಸ್.ಟಿ.ಮೀಸಲಾತಿ ಅಧ್ಯಯನ ನೆಲೆ-ಹಿನ್ನೆಲೆ ಕೈಪಿಡಿ ಬಿಡುಗಡೆ

ಮೈಸೂರು,ಜ. ಕುರುಬರ ಕುಲ-ಶಾಸ್ತ್ರೀಯ ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಕೂಡಲೇ ಮಂಡಿಸಲು ಆಗ್ರಹ ಹಾಗೂ ಕುರುಬರ ಎಸ್.ಟಿ.ಮೀಸಲಾತಿ ಅಧ್ಯಯನ ನೆಲೆ-ಹಿನ್ನೆಲೆ ಕೈಪಿಡಿ ಬಿಡುಗಡೆ ಕಾರ್ಯಕ್ರಮವನ್ನು ಶಾರದಾದೇವಿ ನಗರದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸದಲ್ಲಿ ನಾಳೆ ಮಧ್ಯಾಹ್ನ 3.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಕೆಎಸ್ಒಯು ಮಾಜಿ…

2021ಕ್ಯಾಲೆಂಡರ್ ಬಿಡುಗಡೆ

ಶ್ರೀ ಚಾಮುಂಡೇಶ್ವರಿ ಗೆಳೆಯರ ಪ್ರಗತಿಪರ ಸೇವಾ ಪ್ರತೀಷ್ಠಾನದ ವತಿಯಿಂದ ನೂತನ ವರ್ಷದ 2021.ಕ್ಯಾಲೆಂಡರ್ ಬಿಡುಗಡೆ ಮಾಡಲಾಯ್ತು. ಮೈಸೂರು ವಿವಿಯ ಕುಲಪತಿಗಳ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ, ಕುಲಪತಿಗಳಾದ ಪ್ರೋ. ಜೀ ಹೇಮಂತ್ ಕುಮರ್ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರು…