Category: ಸುದ್ದಿ

ಜಿಲ್ಲಾಡಳಿತ ವತಿಯಿಂದ ಮನಪರಿವರ್ತನ ಜಾಥಾ ಕಾರ್ಯಕ್ರಮ

ಮೈಸೂರು:- ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ/ಸರ್ವೇಕ್ಷಣದ ವತಿಯಿಂದ ಇಂದು ಬಂಡಿಪಾಳ್ಯದ ಎಪಿಎಂಸಿ ಆವರಣದಲ್ಲಿ “ಗುಲಾಬಿ ಆಂದೋಲನಾ” ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆ ಬಗ್ಗೆ ಅರಿವು ಮನ ಪರಿವರ್ತನಾ…

ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರ

ಮೈಸೂರು:- ಮೈಸೂರು ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರ ಯೋಜನೆಯಡಿ ಮೈಸೂರಿನ ಮಿನು ಶರಣ್ ಹಾಗೂ ವಿಭಾ ಶ್ರೀನಿವಾಸನ್ ಎಂಬುವವರು 20.000 ರೂ ಪಾವತಿಸಿ ಫ್ಲೆಮಿಂಗೊ ಅನ್ನು ಒಂದು ವರ್ಷದ ಅವಧಿಗೆ ದತ್ತು ಪಡೆದಿರುತ್ತಾರೆ. ಬೆಂಗಳೂರಿನ ಮಾನ್ವಿ ಕಿರಣ್ ಎಂಬುವವರು 3,500 ರೂ…

ಅರ್ಹ ವಿದ್ಯಾರ್ಹತೆ ಇಲ್ಲದೆ ವೈದ್ಯ ವೃತ್ತಿ ನಡೆಸುತ್ತಿರುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ

ಚಾಮರಾಜನಗರ: ಜಿಲ್ಲೆಯಲ್ಲಿ ಅರ್ಹ ವಿದ್ಯಾರ್ಹತೆ ಇಲ್ಲದ ಮತ್ತು ಅಧಿಕೃತ ನೊಂದಣಿ ಹೊಂದದೆ ವೈದ್ಯ ವೃತ್ತಿ ನಡೆಸುತ್ತಿರುವ ವೈದ್ಯರು ಕಂಡು ಬಂದಲ್ಲಿ ಅವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಅನುಸಾರ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ…

ಬಿಜೆಪಿ ಮುಖಂಡನ ಅಂತಿಮ ದರ್ಶನ ಪಡೆದ ಸಚಿವ ರಮೇಶ ಜಾರಕಿಹೋಳಿ

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ದಿ. ರಾಜು ಚಿಕ್ಕನಗೌಡರ ಇವರ ಸ್ವಗ್ರಾಮವಾದ ನೇಸರಗಿ ತಾ. ಬೈಲಹೊಂಗಲದಲ್ಲಿ ಮದ್ಯಾಹ್ನ 1.30 ಘಂಟೆಗೆ ಅಂತಿಮ ದರ್ಶನವನ್ನು ಸನ್ಮಾನ್ಯ ಸಚಿವರಾದ ಶ್ರೀ ರಮೇಶ ಜಾರಕಿಹೋಳಿಯವರು ಪಡೆದು ಹಾಗೂ ಕುಟುಂಬ ಸದಸ್ಯರಿಗೆ…

ತಿಪ್ಪಯ್ಯನ ಕೆರೆಯಲ್ಲಿ ಪಕ್ಷಿವೀಕ್ಷಣಾ ಕಾರ್ಯಕ್ರಮ

ಮೈಸೂರ್ ಸೈನ್ಸ್ ಫೌಂಡೇಶನ್ ಮತ್ತು ಅರಣ್ಯ ಔಟ್ ರೀಚ್ ಸಹಯೋಗದೊಂದಿಗೆ ಇ0ದು ಬೆಳಿಗ್ಗೆ ಮೈಸೂರಿನ ರಿಂಗ್ ರಸ್ತೆಯಲ್ಲಿ ಚಾಮುಂಡಿಬೆಟ್ಟದ ತಪ್ಪಿನಲ್ಲಿರುವ ತಿಪ್ಪಯ್ಯನ ಕೆರೆಯಲ್ಲಿ ಪಕ್ಷಿವೀಕ್ಷಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಹವ್ಯಾಸಿ ಪಕ್ಷಿತಜ್ಞ ಎಂಪಿ ಸಪ್ತ ಗಿರೀಶ್ ರವರು ಪ್ರಕೃತಿಯಲ್ಲಿ…

ಮಾಜಿ ಮುಖ್ಯಮಂತ್ರಿಗೆ ಹೊಸ ವರ್ಷದ ಶುಭಾಶಯ ಕೋರಿದ ಎಸ್.ಟಿ.ಎಸ್.

ಬಿಜೆಪಿ ಹಿರಿಯ ಮುಖಂಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಮಾನ್ಯ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ನೀಡಿ ಹೊಸ ವರ್ಷದ ಶುಭಾಶಯ ಕೋರಿದರು.

25ಸಾವಿರದ ಕೂಲಿಕಾಯಕ ಸೃಷ್ಟಿಯಾಗಬೇಕು

ಮಂಡ್ಯ: ಪ್ರತಿಯೊಬ್ಬ ಕೃಷಿ ಕೂಲಿಕಾರರಿಗೆ ತಿಂಗಳಿಗೆ 25 ಸಾವಿರ ರೂ. ಲಭಿಸುವ ಕೂಲಿಕಾಯಕ ಸೃಷ್ಠಿಯಾಗಬೇಕಿದೆ ಎಂದು ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಜಿ.ಎಸ್. ನಾಗರಾಜು ಹೇಳಿದರು. ನಗರದ ಗಾಂಧಿಭವನದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಸಮಿತಿ…

ವಿಶಿಷ್ಟ ರೀತಿಯಲ್ಲಿ ಹೊಸ ವರ್ಷಾಚರಣೆ ಆಚರಿಸಿದ ಪೊಲೀಸರು

ವಾರಸುದಾರರ ಮನೆಗೆ ತೆರಳಿ ಚಿನ್ನಾಭರಣ ಹಿಂದಿರುಗಿಸಿ ಪೊಲೀಸರು ಮೈಸೂರು ನಗರ ಪೊಲೀಸರು, ಸ್ವತ್ತು ಕಳುವು ಪ್ರಕರಣಗಳಲ್ಲಿ ಪತ್ತೆಯಾದ ಸ್ವತ್ತುಗಳನ್ನು ಮಾನ್ಯ ನ್ಯಾಯಾಲಯದ ಅನುಮತಿ ಪಡೆದು ವಾರಸುದಾರರ ಮನೆಗಳಿಗೆ ತೆರಳಿ ಚಿನ್ನಾಭರಣ ಮತ್ತು ನಗದನ್ನು ಹಿಂತಿರುಗಿಸುವ ಮೂಲಕ 2021ನೇ ಹೊಸ ವರ್ಷಾಚರಣೆಯನ್ನು ವಿಶೇಷವಾಗಿ…

ಭಿಕ್ಷಾಟನೆಯಲ್ಲಿ ತೊಡಗಿದ್ದ ಮಹಿಳೆ ಮತ್ತು ಮಕ್ಕಳ ರಕ್ಷಣೆ

ಮೈಸೂರು ನಗರ ಪೊಲೀಸರು ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ, ದಿನಾಂಕ:31- 12-2020 ರಂದು ಮಾನವ ಕಳ್ಳ ಸಾಗಾಣಿಕೆ ನಿಷೇಧ ಘಟಕ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ-1098 ವತಿಯಿಂದ ಆಲನಹಳ್ಳಿ ರಿಂಗ್‍ರೋಡ್ ಸಿಗ್ನಲ್…

2021ರ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು ಅರಮನೆ ಮಂಡಳಿ ಪ್ರಕಟಿಸಿರುವ ನೂತನ ವರ್ಷ 2021ರ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಶುಕ್ರವಾರ ಬಿಡುಗಡೆ ಮಾಡಿದರು. ಅರಮನೆ ಮಂಡಳಿ ಉಪ ನಿರ್ದೇಶಕರಾದ ಸುಬ್ರಮಣ್ಯ, ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಾದ ಪಿ.ಶಿವಣ್ಣ ಉಪಸ್ಥಿತರಿದ್ದರು.

ಸಂಸದ ರಿ ಂದ ರೈಲು ಓವರ್ ಬ್ರಿಡ್ಜ್ ಕಾಮಗಾರಿ ವೀಕ್ಷಣೆ

ಇಂದು ಮೈಸೂರು ನಗರ ಕೆ.ಆರ್.ಎಸ್ ರಸ್ತೆಯ ರಾಯಲ್ ಇನ್ ಹೋಟೆಲ್ ಜಂಕ್ಷನ್ ಬಳಿ ರೈಲ್ವೆ ಇಲಾಖೆವತಿಯಿಂದ ರೈಲು ಓವರ್ ಬ್ರಿಡ್ಜ್ ಕಾಮಗಾರಿಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಅವರು ರೈಲ್ವೆ ಇಲಾಖೆ, ರಾಷ್ರ್ಟೀಯ ಹೆದ್ದಾರಿ ಹಾಗೂ ಮೈಸೂರು ಮಹಾನಗರ ಪಾಲಿಕೆಯ ವಾಣಿವಿಲಾಸ್…

ಬಂಡೀಪುರದಲ್ಲೊಂದು ಬ್ರಿಟೀಷರ  ಕಾಲದ ಅತಿಥಿಗೃಹ..!

ಚಾಮರಾಜನಗರ: ಸುಮಾರು ಎರಡು ಶತಮಾನಗಳ ಕಾಲ ಭಾರತವನ್ನು ಆಳಿದ ಬ್ರಿಟೀಷರು ತಮ್ಮ ಕಾಲದ ಹಲವು ಪಳೆಯುಳಿಕೆಯನ್ನು ಇಲ್ಲಿ ಬಿಟ್ಟು ಹೋಗಿದ್ದಾರೆ. ಅದರಲ್ಲಿ ಬಂಡೀಪುರ ಅಭಯಾರಣ್ಯದಲ್ಲಿರುವ ಬ್ರಿಟೀಷರ ಕಾಲದ ಅತಿಥಿ ಗೃಹವೂ ಒಂದಾಗಿದೆ. ಬ್ರಿಟೀಷರ ಕಾಲದ ಈ ಅತಿಥಿಗೃಹದಲ್ಲಿ ವಿಶೇಷವೇನೂ ಇಲ್ಲದಿರಬಹುದು. ಆದರೆ…

ಕೃಷ್ಣ -ಕಾವೇರಿ ಕಣಿವೆ: ಯೋಜನೆಗಳ ಅನುಷ್ಠಾನಕ್ಕೆ ಚಿಂತನೆ

ರೈತರ ಅನುಕೂಲಕ್ಕೆ ವಿಶಿಷ್ಠ ಯೋಜನೆಗಳ ಅನುಷ್ಠಾನಕ್ಕೆ ಚಿಂತನೆ ; ಭೂಪೇದ್ರ ಯಾದವ್ ಜತೆ ಸಚಿವ ರಮೇಶ್ ಜಾರಕಿಹೊಳಿ ಸಮಾಲೋಚನೆ ಬೆಂಗಳೂರು, – ರಾಜ್ಯದ ಕೃಷ್ಣ ಮತ್ತು ಕಾವೇರಿ ಕೊಳ್ಳದ ರೈತರಿಗೆ ಹೆಚ್ಚಿನ ಅನುಕೂಲ ಆಗುವಂತಹ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕರಾಗಿರುವ ಜಲ…

ಅಸ್ಸಾಂ – ಶಕ್ತಿ ಪೀಠ ಕಾಮಾಕ್ಯ ದೇಗುಲದಲ್ಲಿ ಪೂಜೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ

ಹೊಸ ಕ್ಯಾಲೆಂಡರ್ ವರ್ಷದ ಪ್ರಾರಂಭಿಕ ದಿನವಾದ ಇಂದು, ಅಸ್ಸಾಂ ರಾಜ್ಯದ ಗುವಾಹಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದ ಮೇಲೆ ನೆಲಸಿರುವ ಶಕ್ತಿಪೀಠ ಶ್ರೀ ಕಾಮಾಕ್ಯ ದೇವಾಲಯ ಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ,…

ಮೈಸೂರು ವಿಭಾಗದಲ್ಲಿ ಎಮ್.ಇ.ಎಮ್.ಯು./ಡಿ.ಇ.ಎಮ್.ಯು. ಪ್ಯಾಸೆಂಜರ್ ರೈಲುಗಳ ಸೇವೆ

ನೈಋತ್ಯ ರೈಲ್ವೆ, ಮೈಸೂರು ವಿಭಾಗವು ಈ ಕೆಳಗಿನ ಎಮ್.ಇ.ಎಮ್.ಯು./ಡಿ.ಇ.ಎಮ್.ಯು. (MEMU / DEMU) ಕಾಯ್ದಿರಿಸದ ರೈಲು ಸೇವೆಗಳನ್ನು ಮೈಸೂರು ವಿಭಾಗದಲ್ಲಿ 04.01.2021 ರಿಂದ ಮುಂದಿನ ಸೂಚನೆ ನೀಡುವವರೆಗೆ ಸಂಚರಿಸಲು ನಿರ್ಧರಿಸಿದೆ. MEMU / DEMU ರೈಲುಗಳು ಭಾನುವಾರ ಹೊರತುಪಡಿಸಿ ವಾರದಲ್ಲಿ ಆರು…